Trending

ಜಮೀರ್ ಸಂಧಾನ ಯಶಸ್ವಿ : ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್

ಹಾವೇರಿ: ತೀವ್ರ ಕುತೂಹಲ ಕೆರಳಿಸಿದ್ದ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರ ವಾಪಸು ಪಡೆದಿದ್ದಾರೆ. ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ ಬಂದಿದ್ದ ಖಾದ್ರಿ, […]

ಬಿ.ಟಿ. ಲಲಿತಾ ನಾಯಕ್ ಸೇರಿ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ – ಕರಕುಶಲ ಕ್ಷೇತ್ರದಲ್ಲಿ ಶಿವಮೊಗ್ಗದ ಚಂದ್ರಶೇಖರ್ ಸಿರಿವಂತೆ ಗೆ ಪ್ರಶಸ್ತಿ

ಬೆಂಗಳೂರು: ರಾಜ್ಯ ಸರ್ಕಾರ ಬುಧವಾರ ಸಂಜೆ  2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವಿವಿಧ ಕ್ಷೇತ್ರಗಳ ಒಟ್ಟು 69 ಗಣ್ಯರನ್ನು ಗೌರವಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ […]

ಹಾಸನಾಂಬೆ ದರ್ಶನಕ್ಕೆ ಹೊರಟ್ಟಿದ್ದ ದಂಪತಿಯ ಕಾರು ಕೆರೆಗೆ : ಮಹಿಳೆ ಸಾವು

ಚಿಕ್ಕಮಗಳೂರು: ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ಇಂದು ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ […]

ದರ್ಶನ್ ಗೆ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಮಂಜೂರು! ಷರತ್ತು ಅನ್ವಯ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ತೂಗುದೀಪಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು […]

 ‘OTP’ ಇಲ್ಲದೇನೆ ಗ್ರಾಹಕರ ಅಕೌಂಟ್ ನಲ್ಲಿದ್ದ 9.7 ಲಕ್ಷ ಎಗರಿಸಿದ ಸೈಬರ್ ವಂಚಕರು!

ವಿಜಯನಗರ : ಇತ್ತೀಚಿಗೆ ಈ ಆನ್ಲೈನ್ ವಂಚನೆ, ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ಗ್ರಾಹಕರೊಬ್ಬರ ಬ್ಯಾಂಕ್ ನಲ್ಲಿದ್ದ 9.7 ಲಕ್ಷ ರೂಪಾಯಿಯನ್ನು ಸೈಬರ್ ವಂಚಕರು ಓಟಿಪಿ […]

ಶಾಸಕ ಯತ್ನಾಳ್, ರಮೇಶ್ ಜಾರಕಿಹೊಳಿ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ : ಬಿವೈ ವಿಜಯೇಂದ್ರ ಹೇಳಿಕೆ

ಹಾಸನ : ಬಿಜೆಪಿ ಪಕ್ಷದ ವಿರುದ್ಧ ಆಗಾಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕುತ್ತಾರೆ. ಅದರಲ್ಲೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ಅಸಮಾಧಾನ […]

ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ, 3 ತಿಂಗಳಲ್ಲಿ ವರದಿ ಪಡೆದು ಜಾರಿ: ಡಿಸಿಎಂ ಡಿಕೆಶಿ ಘೋಷಣೆ

ಬೆಂಗಳೂರು: “ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಒಳ ಮೀಸಲಾತಿ ಜಾರಿಗೆ ಬದ್ಧವಾಗಿದ್ದು, ಈ ಸಂಬಂಧ ನಿನ್ನೆ ಸಚಿವ ಸಂಪುಟ ಸಭೆಯಲ್ಲಿ, ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚಿಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ […]

ಎಸ್‌ಸಿ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅಸ್ತು; ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿ(ಎಸ್‌ಸಿ)ಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಮತ್ತು ಈ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ […]

ಬಿವೈ ವಿಜಯೇಂದ್ರ ವಿರುದ್ಧ ಸಿಡಿದೆದ್ದ ಶಾಸಕ ರಮೇಶ್ ಜಾರಕಿಹೊಳಿ: ಉಪ ಚುನಾವಣೆಯಲ್ಲಿ ಪ್ರಚಾರ ಮಾಡದಿರಲು ನಿರ್ಧಾರ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅಧಿಕಾರದಲ್ಲಿ ಮುಂದುವರಿದರೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪ್ರಚಾರ ಮಾಡುವುದಿಲ್ಲ ಎಂದು ಮಾಜಿ ಸಚಿವ ಮತ್ತು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಪ್ರಸ್ತುತ ಉಪಚುನಾವಣೆಗಳು […]

ತಾಕತ್ತಿದ್ದರೆ ಭೈರತಿ ಸುರೇಶ್ ನನ್ನ ವಿರುದ್ಧ ಮಾಡಿರುವ ಆರೋಪಗಳ ದಾಖಲೆ ಬಿಡುಗಡೆ ಮಾಡಲಿ: ಶೋಭಾ ಕರಂದ್ಲಾಜೆ

ಬೆಳಗಾವಿ: ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದರೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರಿಗೆ ತಾಕತ್ತಿದ್ರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಲಿ ಎಂದು ರಾಜ್ಯ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸವಾಲು […]

[pj-news-ticker]