Trending

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಇಳಿಸಲು ಸ್ವಪಕ್ಷೀಯರಿಂದಲೇ ಪ್ರಯತ್ನ: ಸಚಿವ ಮಧು ಬಂಗಾರಪ್ಪ

ಶಿರಸಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಉಳಿಸಲು ಸ್ವಪಕ್ಷೀಯ ನಾಯಕರೇ ಪ್ರಯತ್ನ ನಡೆಸುತ್ತಿದ್ದಾರೆಂದು ಸಚಿವ ಮಧು ಬಂಗಾರಪ್ಪ  ಹೇಳಿದ್ದಾರೆ. ನಟ ಶಿವರಾಜ್ ಕುಮಾರ್ ಅವರೊಂದಿಗೆ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ಸಿದ್ದಾಪುರಕ್ಕೆ ತೆರಳಿದ […]

ಬೆಲೆಕೇರಿ ಅದಿರು ನಾಪತ್ತೆ ಕೇಸ್ : 3 ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ಗೆ ಒಟ್ಟು 15 ವರ್ಷ ಶಿಕ್ಷೆ ಪ್ರಕಟಿಸಿದ ಕೋರ್ಟ್!

ಬೆಂಗಳೂರು : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ  ಬೆಂಗಳೂರಿನ ಜನ ಪ್ರತಿನಿಧಿಗಳ […]

ಶಿಗ್ಗಾಂವಿ ಉಪಚುನಾವಣೆ : ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ ಜೊತೆಗಿನ `CM’ ಸಂಧಾನ ಸಕ್ಸಸ್

ಬೆಂಗಳೂರು : ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಲಾಗಿದೆ. ಟಿಕೆಟ್ ನಿರೀಕ್ಷೆಯಲ್ಲಿದ್ದಂತ ಅಜ್ಜಂಪೀರ್ ಖಾದ್ರಿ […]

ಹಬ್ಬದ ಹೊತ್ತಲ್ಲೇ ಖಾಸಗಿ ಬಸ್ ದರ ಹೆಚ್ಚಿಸಿದ್ರೆ ‘ಲೈಸೆನ್ಸ್’ ರದ್ದು, ಕಠಿಣ ಕಾನೂನು ಕ್ರಮ : ಸಾರಿಗೆ ಇಲಾಖೆ ಎಚ್ಚರಿಕೆ

ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಸಾಲು ಸಾಲು ರಜೆಯ ಕಾರಣದಿಂದಾಗಿ ಖಾಸಗಿ ಬಸ್ ಗಳು ದುಬಾರಿ ದರವನ್ನು ಏರಿಕೆ ಮಾಡಿ, ಪ್ರಯಾಣಿಕರಿಗೆ ಬರೆ ಎಳೆಯೋದು ಸರ್ವೇ ಸಾಮಾನ್ಯ. ಇದಕ್ಕೂ ಮುಚ್ಚೆಯೇ ಎಚ್ಚೆತ್ತುಕೊಂಡಿರುವಂತ ಸಾರಿಗೆ ಇಲಾಖೆಯು, […]

‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರ […]

ಕುಮಾರಸ್ವಾಮಿ ಚದುರಂಗದಾಟದಿಂದ ನಿಖಿಲ್ ಗೆ ಟಿಕೆಟ್; ನಾಮಪತ್ರ ಸಲ್ಲಿಕೆ ನಂತರ ಕಣ್ಣೀರಿನ ನಾಟಕ ಪ್ರಾರಂಭ: ಡಿ.ಕೆ ಸುರೇಶ್

ಬೆಂಗಳೂರು: ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿರಿಯ ರಾಜಕಾರಣಿಯಾದ ಕುಮಾರಸ್ವಾಮಿ ಅವರು ಕಳೆದ 40 […]

ಬಿಜೆಪಿಯ 8 ಶಾಸಕರು ಕಾಂಗ್ರೆಸ್‌ಗೆ ಹೋಗ್ತಾರೆ : ಬಾಂಬ್ ಸಿಡಿಸಿದ ಎಸ್ ಟಿ ಸೋಮಶೇಖರ್

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಯಶವಂತಪುರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಮಾಜಿ ಸಚಿವ ಸಿಪಿ ಯೋಗೇಶ್ವರ್ […]

ಶಿಗ್ಗಾವಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್ : ಯಾಸಿರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಉಪ ಚುನಾವಣೆಗೆ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿತ್ತು. ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ಘೋಷಿಸಿದೆ. ಕರ್ನಾಟಕದ ಸಂಡೂರು […]

ದೀಪಾವಳಿಗೆ ಸತತ ನಾಲ್ಕು ದಿನ ಬ್ಯಾಂಕ್ ರಜೆ : ನವೆಂಬರ್ನಲ್ಲಿ ರಜಾ ದಿನಗಳ ಪಟ್ಟಿ

ನವದೆಹಲಿ : ಭಾರತದಲ್ಲಿ ಅತಿ ವ್ಯಾಪಕವಾಗಿ ಆಚರಿಸಲಾಗುವ ಹಬ್ಬಗಳಲ್ಲಿ ದೀಪಾವಳಿ ಪ್ರಮುಖವಾದುದು. ಈ ಹಬ್ಬದ ಸಂದರ್ಭದಲ್ಲಿ ಬ್ಯಾಂಕುಗಳು ಸತತ ನಾಲ್ಕು ದಿನ ಬಂದ್ ಆಗಿರುತ್ತವೆ. ಇದರಲ್ಲಿ ಭಾನುವಾರವೂ ಒಂದು ಒಳಗೊಂಡಿದೆ. ಅಕ್ಟೋಬರ್ 31ರಂದು ಆರಂಭವಾಗಿ […]

ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದೇನೆ : ಸಿಪಿ ಯೋಗೇಶ್ವರ್ ಹೇಳಿಕೆ

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಗೆ ಬಿಗ್ ಶಾಕ್ ನೀಡಿ ಇಂದು ಅಧಿಕೃತವಾಗಿ ಬಿಜೆಪಿಯ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಸಿಪಿ ಯೋಗೇಶ್ವರ್ […]

[pj-news-ticker]