Trending

ಇಂದು ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ : ನಾಳೆ ವಯನಾಡ್ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ

ಮೈಸೂರು : ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ವಿಶೇಷ ವಿಮಾನದಲ್ಲಿ ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ […]

ಸಮಾಜವಾದಿ ಪಕ್ಷದಿಂದ ‘ಸಿ.ಪಿ ಯೋಗೇಶ್ವರ್’ ಸ್ಪರ್ಧೆ : ಬಿ-ಫಾರಂ ಪಡೆದ ಪೋಟೋ ವೈರಲ್

ಬೆಂಗಳೂರು: ವಿಧಾನ ಪರಿಷತ್ತಿನ ಸ್ಥಾನಕ್ಕೆ ರಾಜೀನಾಮೆ ನೀಡಿರುವಂತ ಸಿ.ಪಿ ಯೋಗೇಶ್ವರ್, ಬಿಜೆಪಿ ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಇದೀಗ ಚನ್ನಪಟ್ಟಣ ಉಪ ಚುನಾವಣೆಗೆ ಸಮಾಜವಾದಿ ಪಕ್ಷದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ […]

ಚನ್ನಪಟ್ಟಣ ಉಪಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸುವುದಾಗಿ `ಸಿ.ಪಿ ಯೋಗೇಶ್ವರ್’ ಘೋಷಣೆ

ಚನ್ನಪಟ್ಟಣ : ಭಾರೀ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಕೆ ಮಾಡುವುದಾಗಿ ಎಂದು ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ […]

ಹೆಚ್ಚಾಗುತ್ತಿದೆ `ಹೃದಯಾಘಾತ’ ದ ಪ್ರಕರಣಗಳು : ಹೃದಯಾಘಾತದಿಂದ ತಂದೆ-ಮಗ ಸಾವು!

ಹಾವೇರಿ : ಇತ್ತೀಚಿಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಹಾವೇರಿ ಜಿಲ್ಲೆಯಲ್ಲಿ ಹೃದಯಾಘಾತದಿಂದ ತಂದೆ, ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾವೇರಿಯಲ್ಲಿ ತಂದೆ ಡಾ. ವೀರಭದ್ರಪ್ಪ ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದರು. ತಂದೆಯ ಸಾವಿನ […]

ನಾನು ಪಕ್ಷೇತರನಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ : ರಾಜೀನಾಮೆ ಬಳಿಕ ಸಿಪಿ ಯೋಗೇಶ್ವರ್ ಘೋಷಣೆ

ಹುಬ್ಬಳ್ಳಿ : ಇಂದು ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಒಂದೇ ಸಾಲಿನಲ್ಲಿ ರಾಜಿನಾಮೆ ನೀಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ನಾನು […]

ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ?: ತನಿಖೆಗೆ ಸಚಿವ ಭೈರತಿ ಸುರೇಶ್‌ ಆಗ್ರಹ; ‘ಅಂಗೈ ಹುಣ್ಣಿಗೆ ಕನ್ನಡಿ ಬೇಕೇ’ ಎಂದ ಬಿವೈ ವಿಜಯೇಂದ್ರ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ನನಗೆ ಅನುಮಾನವಿದೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ […]

‘MLC’ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ : ಚನ್ನಪಟ್ಟಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ!

ಬೆಂಗಳೂರು : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಹುಬ್ಬಳ್ಳಿಗೆ ತೆರಳಿ ಸಭಾಪತಿಯಾಗಿರುವ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ಎಂಎಲ್ಸಿ […]

ಬಿಜೆಪಿ ನಾಯಕರ ಮೇಲೆ ಕುಮಾರಸ್ವಾಮಿ ಗರಂ

ಬೆಂಗಳೂರು : ಮೈತ್ರಿ ಪಾಲನೆ ವಿಚಾರವಾಗಿ ನನ್ನ ವರ್ಚಸ್ಸು ಹಾಳು ಮಾಡಲು ಕೆಲ ಬಿಜೆಪಿ ನಾಯಕರ ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಬಿಜೆಪಿ ನಾಯಕರ ಮೇಲೆ ಗರಂ ಆಗಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ […]

ಪಕ್ಷದ ಹಿತದೃಷ್ಟಿಯಿಂದ ವರಿಷ್ಠರ ತೀರ್ಮಾನಕ್ಕೆ ತಲೆಬಾಗಿದ್ದೇನೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಕ್ಷದ ಹಿತದೃಷ್ಟಿ, ಪ್ರಸ್ತುತ ರಾಜಕೀಯ ಹಿತದೃಷ್ಟಿ ಹಾಗೂ ಕ್ಷೇತ್ರದ ದೃಷ್ಟಿಯಿಂದ ನನ್ನ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲು ನಿರ್ಧಾರ ಕೈಗೊಂಡಿರುವುದಾಗಿ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ. ಪಕ್ಷ ನನ್ನ ಮೇಲೆ ಭರವಸೆ ಇಟ್ಟು […]

ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರನ್ನು ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಮೂಲಗಳು 92 ರ ಹರೆಯದ ಕೃಷ್ಣ ಅವರ ದಾಖಲಾತಿಯನ್ನು ಖಚಿತಪಡಿಸಿದ್ದು, ಆದರೆ ಅವರುಯಾವ ಸಮಸ್ಯೆಯಿಂದ ಬಳಲುತ್ತಿದ್ದಾರೆ […]

[pj-news-ticker]