Trending

ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ 2ಕೋಟಿ ರೂ. ಇಸಿದುಕೊಂಡು ವಂಚಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಅವರನ್ನು ಬೆಂಗಳೂರು ಪೊಲೀಸರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿ ಹುಬ್ಬಳ್ಳಿಗೆ […]

ಕರ್ನಾಟಕ ಪೊಲೀಸರಿಗೆ ಗುಡ್ ನ್ಯೂಸ್ : 20 ಲಕ್ಷದಿಂದ 50 ಲಕ್ಷಕ್ಕೆ ವಿಮಾ ಯೋಜನೆ ಮೊತ್ತ ಹೆಚ್ಚಳ

ಬೆಂಗಳೂರು : ಪೊಲೀಸರಿಗೆ ವಿಶೇಷ ಗುಂಪು ವಿಮಾ ಯೋಜನೆ ಮೊತ್ತವನ್ನು 20 ಲಕ್ಷದಿಂದ ರೂ. 50 ಲಕ್ಷಕ್ಕೆ ಹೆಚ್ಚಳ ಮಾಡಿ ಶುಕ್ರವಾರ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಂದ ಆದೇಶ ಹೊರಡಿಸಿದೆ. ಆ ಮೂಲಕ ಕರ್ನಾಟಕದ […]

ಇಡಿ ದಾಳಿ ಬೆದರಿಕೆ ತಂತ್ರ, ಇದಕ್ಕೆಲ್ಲಾ ಸಿಎಂ ಸಿದ್ದರಾಮಯ್ಯ ಹೆದರಲ್ಲ : ಡಿಕೆ ಸುರೇಶ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ ಒಂದು ಬೆದರಿಕೆ ತಂತ್ರ. ಇದಕ್ಕೆಲ್ಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆದರುವುದಿಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಅವರು ಶುಕ್ರವಾರ ಹೇಳಿದ್ದಾರೆ. […]

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ

ಚಿತ್ರದುರ್ಗ: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಯಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿಗೆ ಗಂಡು ಮಗು ಜನನವಾಗಿದೆ. ನಗರದ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ […]

1 ರಿಂದ 11 ಸೀಸನ್ಸ್.. ಬಿಗ್‌ಬಾಸ್‌ ನಿರೂಪಣೆಗೆ‌ ಕಿಚ್ಚ ಪಡೆದ ಸಂಭಾವನೆ ಎಷ್ಟು?

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ -11 ಯಶಸ್ವಿಯಾಗಿ ಸಾಗುತ್ತಿರುವ ಬೆನ್ನಲ್ಲೇ ಕಿಚ್ಚ ಸುದೀಪ್‌ ಇದು ತನ್ನ ಕೊನೆಯ ಸೀಸನ್‌ ಎಂದು ಟ್ವೀಟ್‌ ಮಾಡಿದ ಬಳಿಕ ವೀಕ್ಷಕರು ಶಾಕ್‌ ಆಗಿದ್ದಾರೆ. ಬಿಗ್‌ ಬಾಸ್‌ನಲ್ಲಿ ಯಾವುದೇ ಸ್ಪರ್ಧಿಗಳಿರಲಿ, […]

ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು

ಬೆಂಗಳೂರು: ನಗರದ ಹೊರವಲಯದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ನಡೆದಿದೆ. ತಂದೆ, ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹವೇ ಘಟನೆಗೆ ಕಾರಣ […]

”ವಿಜಯೇಂದ್ರ ಏನು ಪುರೋಹಿತನಾ? ಜ್ಯೋತಿಷಿನಾ?” : ಸಿದ್ದರಾಮಯ್ಯ ಕಿಡಿ

ಬೆಳಗಾವಿ: ”ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಹೊಸ ಸಿಎಂ ಸ್ವಾಗತಿಸುತ್ತೇವೆ” ಎಂದಿದ್ದ ಬಿಜೆಪಿ ‌ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ‌ತಿರುಗೇಟು ನೀಡಿದ್ದಾರೆ. ”ವಿಜಯೇಂದ್ರ ಏನು ಪುರೋಹಿತನಾ? ಜ್ಯೋತಿಷಿನಾ?” ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ. […]

ಡಾ.ರಾಜ್ ಕುಮಾರ್ ಅವರಿಗೆ ಮೊದಲ ಬಾರಿಗೆ ಸಿನಿಮಾದಲ್ಲಿ ಹಾಡುವಂತೆ ಹೇಳಿದ್ದೇ ನಾನು: ಇಳಯರಾಜಾ

ಮೈಸೂರು: ಕನ್ನಡದ ಮೇರುನಟ ಡಾ ರಾಜ್ ಕುಮಾರ್ ಅವರನ್ನು ಚಿತ್ರವೊಂದಕ್ಕೆ ಮೊದಲ ಬಾರಿಗೆ ಹಾಡಿಸುವಂತೆ ಸಂಗೀತ ನಿರ್ದೇಶಕ ಜಿ.ಕೆ.ವೆಂಕಟೇಶ್ ಅವರಿಗೆ ಹೇಳಿದ್ದು ನಾನೇ ಎಂಬ ವಿಷಯವನ್ನು ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಹಾಗೂ […]

ಅನುಮಾನ ಬಾರದಂತೆ 5 ವರ್ಷದಿಂದ ವಾಸ; ಗಾರೆ ಕಾರ್ಮಿಕರಾಗಿದ್ದ ಬಾಂಗ್ಲಾ ಅಕ್ರಮ ವಲಸಿಗರು

ಪಡುತೋನ್ಸೆ: ಗ್ರಾಮದಲ್ಲಿ ಸಿಕ್ಕಿಬಿದ್ದ ಬಾಂಗ್ಲಾ ಅಕ್ರಮ ವಲಸಿಗರು ಸುಮಾರು ಐದು ವರ್ಷಗಳಿಂದ ನೆಲೆಸಿದ್ದರೂ ಯಾರಿಗೂ ಲವಲೇಶದಷ್ಟೂ ಅನುಮಾನವೇ ಬಂದಿರಲಿಲ್ಲ. ಬಾಂಗ್ಲಾ ಅಕ್ರಮ ವಲಸಿಗರ ಚಟುವಟಿಕೆ ಬಗ್ಗೆ ಸ್ಥಳೀಯರಲ್ಲಿ ಮಾಹಿತಿ ಕೇಳಿದಾಗ ಹಲವರು ಅಚ್ಚರಿ ವ್ಯಕ್ತಪಡಿಸಿದರು. […]

ತೆರಿಗೆ ಹಂಚಿಕೆಯಲ್ಲಿ ಕಡೆಗಣಿಸಲು ಕರ್ನಾಟಕವೇನು ಅನ್ಯಾಯ ಮಾಡಿದೆ?: ಸಿಎಂ

ಬೆಂಗಳೂರು:  ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದು, ಇದರ ವಿರುದ್ಧ ಹೋರಾಟಕ್ಕೆ ಕನ್ನಡಿಗರೆಲ್ಲರೂ ಧ್ವನಿ ಎತ್ತಬೇಕಾಗಿದೆ. ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ಎನ್ಡಿಎ ಸರ್ಕಾರ ಕರ್ನಾಟಕಕ್ಕೆ ಮಾಡುತ್ತ ಬಂದಿರುವ ವಿವರಗಳೇ ಸಾಕ್ಷಿ  ಎಂದು ಮುಖ್ಯಮಂತ್ರಿ […]

[pj-news-ticker]