ಬೆಂಗಳೂರು: ನನ್ನ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿರುವ ಎಡಿಜಿಪಿಗೆ ಕಾನೂನು ಪ್ರಕಾರವೇ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ […]
Category: State
ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ
ಸಿರುಗುಪ್ಪ: ತಾಲೂಕಿನ ಕರೂರು ಗ್ರಾಮದಲ್ಲಿ ಒಂದೇ ಕುಟುಂಬದ ಅಕ್ಕ, ತಮ್ಮ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯ ವಿದ್ರಾಹಕ ಘಟನೆ ನಡೆದಿದೆ. ಗುರುವಾರ ರಾತ್ರಿ ಮಲ್ಲಯ್ಯ (54) ಎನ್ನುವ ವ್ಯಕ್ತಿಯು ಹೃದಯಾಘಾತದಿಂದ ನಿಧನ ಹೊಂದಿದ್ದು, ಈ ವಿಷಯವನ್ನು […]
ಆಯುಧಪೂಜೆ ದಿನ ಯದುವಂಶಕ್ಕೆ ಸಿಹಿ ಸುದ್ದಿ : ಎರಡನೇ ಮಗುವಿನ ತಂದೆಯಾದ ಯದುವೀರ್ ಒಡೆಯರ್
ಮೈಸೂರು: ದಸರಾ ಹಬ್ಬದ ಸಂಭ್ರಮದಲ್ಲಿರುವ ಮೈಸೂರು ಯದುವೀರ್ ರಾಜಮನೆತನಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಣಿ ತ್ರಿಷಿಕಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಯುಧ ಪೂಜೆ ದಿನ ಯದುವೀರ್ ಕೃಷ್ಣದತ್ತ ಚಾಮರಾಜ […]
ಬಿಜೆಪಿ ಸರ್ಕಾರದ ಅವಧಿಯ ‘ಕೋವಿಡ್ ಹಗರಣ’ ತನಿಖೆಗೆ ಎಸ್ಐಟಿ ರಚಿಸಲು ಸಚಿವ ಸಂಪುಟ ಅನುಮೋದನೆ : ಎಚ್ ಕೆ ಪಾಟೀಲ್
ಬೆಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿರುವ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚನೆ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ […]
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ; ಅಕ್ಟೋಬರ್ 14ಕ್ಕೆ ತೀರ್ಪು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಗುರುವಾರ ಮುಕ್ತಾಯಗೊಳಿಸಿದ್ದು, ಅಕ್ಟೋಬರ್ 14ಕ್ಕೆ ತೀರ್ಪು ಕಾಯ್ದಿರಿಸಿದೆ. ಜಾಮೀನು ಕೋರಿ ಪ್ರಕರಣದ ದರ್ಶನ್ ಸಲ್ಲಿಸಿದ್ದ ಅರ್ಜಿಯ […]
FSL ವರದಿ ಬಳಿಕ ಮುನಿರತ್ನ ರಾಜೀನಾಮೆ ಪಡೆದು, ಪಕ್ಷದಿಂದ ಉಚ್ಚಾಟನೆ : ಆರ್. ಅಶೋಕ್
ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಶಾಸಕ ಮುನಿರತ್ನ ವಿಚಾರವಾಗಿ ನೋಟಿಸ್ ಕೊಟ್ಟಿದ್ದೇವೆ. ಎಫ್ ಎಸ್ ಎಲ್ ವರದಿ ಬಳಿಕ ಶಾಸಕ ಸ್ಥಾನದ ರಾಜೀನಾಮೆ ಪಡೆಯುತ್ತೇವೆ. ಪಕ್ಷದಿಂದಲೂ ಉಚ್ಚಾಟನೆ ಮಾಡುತ್ತೇವೆ […]
ಜಾತಿ ನಿಂದನೆ ಆರೋಪ; ಹಾಸ್ಯ ನಟ ಹುಲಿ ಕಾರ್ತಿಕ್ ಸೇರಿ ನಾಲ್ವರ ವಿರುದ್ಧ FIR
ಬೆಂಗಳೂರು: ʼಗಿಚ್ಚಿ ಗಿಲಿ ಗಿಲಿ-3ʼ ಕಾರ್ಯಕ್ರಮದ ವಿಜೇತ ಹುಲಿ ಕಾರ್ತಿಕ್ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ʼಗಿಚ್ಚಿ ಗಿಲಿ ಗಿಲಿ-3ʼ ಕಾರ್ಯಕ್ರಮದಲ್ಲಿ ತನ್ನ ಹಾಸ್ಯದ ಮೂಲಕವೇ ಅಪಾರ ಪ್ರೇಕ್ಷಕರನ್ನು ರಂಜಿಸಿ ವಿನ್ನರ್ […]
ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು : ದಂಪತಿ ಸ್ಥಿತಿ ಗಂಭೀರ
ಬೆಂಗಳೂರು : ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಧೀರಜ್ (5) ಎಂಬ ಮಗು ಸಾವನ್ನಪ್ಪಿದೆ. ತಂದೆ ಬಾಲರಾಜ್, ತಾಯಿ […]
ನಾನು ಬಿಜೆಪಿ ಸೇರಲ್ಲ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪೋಟಕ ಹೇಳಿಕೆ
ಹುಬ್ಬಳ್ಳಿ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪುತ್ರ ಕೆ.ಇ.ಕಾಂತೇಶ್ಗೆ ಹಾವೇರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಸ್ಪರ್ಧೆ ಮಾಡಿದ್ದರು. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯು ಮಾಜಿ […]
28 ಗಂಟೆಗಳ ಕಾರ್ಯಾಚರಣೆ ಬಳಿಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ
ಕಾವೂರು: ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆ ಮೇಲೆ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.ಮಮ್ತಾಝ್ ಅಲಿ ಅವರ ಮೃತದೇಹ ಸೋಮವಾರ ಕೂಳೂರು ಸೇತುವೆಯ ಬಳಿ ಪತ್ತೆಯಾಗಿದೆ. ಎನ್ ಡಿ ಆರ್ ಎಫ್, ಎಸ್ […]
