ಉಡುಪಿ: ದೇಶದ ಹಲವೆಡೆ ಇತ್ತೀಚೆಗೆ ಆಹಾರ ಸುರಕ್ಷಾ ಅಧಿಕಾರಿಗಳು ಹಲವೆಡೆ ದಾಳಿ ಮಾಡಿ ಸೇವಿಸಲು ಯೋಗ್ಯವಲ್ಲದ ಉತ್ಪನ್ನಗಳನ್ನು ಪತ್ತೆ ಮಾಡಿದ ಘಟನೆಗಳು ವರದಿಯಾಗಿದೆ. ಸ್ಟಾರ್ ಹೋಟೆಲ್ ಗಳ ಮೇಲೂ ದಾಳಿ ನಡೆಸಿದ್ದ ಬಗ್ಗೆ ಸುದ್ದಿಯಾಗಿತ್ತು. […]
Category: State
ಹೆಂಡತಿ ಮೇಲಿನ ಕೋಪಕ್ಕೆ, ಮೂವರು ಮಕ್ಕಳನ್ನು ಬೈಕ್ನಲ್ಲಿ ಕರೆದೊಯ್ದು ಇಬ್ಬರನ್ನು ಕ್ಯಾನಲ್ಗೆ ಎಸೆದ ಪಾಪಿ ತಂದೆ
ಶಹಾಪುರ (ಯಾದಗಿರಿ): ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ನಡೆದ ಗಂಡ ಹೆಂಡತಿಯ ಜಗಳ, ತಾವೇ ಜನ್ಮ ಕೊಟ್ಟ ಮಕ್ಕಳನ್ನ ಕೊಲೆ ಮಾಡುವ ತನಕ ಹೋಗಿದೆ. ಹೌದು, ಶಹಾಪುರ ತಾಲೂಕಿನ ಗಂಗನಾಳ್ ಗ್ರಾಮದ ಶಾಂತಪ್ಪ […]
ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ‘ಮಂಕಿಮ್ಯಾನ್’ : ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?
ಚಿತ್ರದುರ್ಗ: ಏಳುಸುತ್ತಿನ ಕೋಟೆಯೇ ಇರಲಿ, ಜೋಗದ ಗುಂಡಿಯೇ ಇರಲಿ ಯಾವುದೇ ವಸ್ತುವಿಲ್ಲದೇ, ಬರಿಗೈನಲ್ಲಿ ಕೋಟೆ, ಕೊತ್ತಲಗಳನ್ನು, ಗುಂಡಿ ಬೆಟ್ಟಗಳನ್ನು ಸರಸರನೆ ಹತ್ತಿ ಇಳಿಯುವ ಚಿತ್ರದುರ್ಗದ ‘ಮಂಕಿಮ್ಯಾನ್’ ಖ್ಯಾತಿಯ ಜ್ಯೋತಿರಾಜ್ ಅವರು ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು […]
ನಟ ದರ್ಶನ್ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ : ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ಗೆ ಕೋರ್ಟ್ ನಲ್ಲಿ ಮತ್ತೊಮ್ಮೆ ಭಾರೀ ಹಿನ್ನಡೆಯಾಗಿದ್ದು, ಖುದ್ದು ಹಾಜರಿ ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಪ್ರಕರಣದ ವಿಚಾರಣೆಯಲ್ಲಿ […]
ಕಾಂಗ್ರೆಸ್ ವಿರುದ್ಧ ಪ್ರತಿಭಟನೆ : BJP ಕಾರ್ಯಕರ್ತನ ಪ್ಯಾಂಟ್ಗೆ ತಾಗಿದ ಬೆಂಕಿ
ಗದಗ: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಸಣ್ಣ ಅವಘಡ ಸಂಭವಿಸಿದೆ. ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಸಂದರ್ಭದಲ್ಲಿ ‘ವಂದೇ ಮಾತರಂ’ ಗೀತೆಗೆ ಕಾಂಗ್ರೆಸ್ ನಾಯಕರು ಅಗೌರವ […]
ಆಷಾಢ ಮುಗಿದರೂ ತವರಿನಿಂದ ಬರಲಿಲ್ಲ ಪತ್ನಿ.. ಮನನೊಂದು ಪತಿ ಆತ್ಮಹತ್ಯೆ
ತುಮಕೂರು: ಆಷಾಢ ಮಾಸಕ್ಕೆ ತವರು ಮನೆಗೆ ತೆರಳಿದ್ದ ಪತ್ನಿ ವಾಪಸ್ ಮನೆಗೆ ಬರದ ಹಿನ್ನೆಲೆಯಲ್ಲಿ ಮನನೊಂದು ಪತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ಪಟ್ಟಣದ ಮಹಾವೀರ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು 28 […]
ಗುಟ್ಕಾ, ಪಾನ್ ಮಸಾಲ ಮೇಲಿನ ಒಂದು ವರ್ಷದ ನಿಷೇಧ: ಆದೇಶ ಹಿಂಪಡೆದ ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ತಂಬಾಕು ಅಥವಾ ನಿಕೋಟಿನ್ ಒಳಗೊಂಡಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಕರ್ನಾಟಕ ಸರ್ಕಾರ ಹೇರಿದ್ದ ಒಂದು ವರ್ಷದ ನಿಷೇಧವನ್ನು ಹಿಂಪಡೆಯಲು ನಿರ್ಧರಿಸಿದೆ. ನಿಷೇಧ ಜಾರಿಗೆ ಬಂದ ಕೇವಲ ಎರಡು ದಿನಗಳಲ್ಲೇ ಸರ್ಕಾರ […]
ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಗಳನ್ನು ಪರಿಗಣಿಸುವ ಸಂದರ್ಭದಲ್ಲಿ ಆರೋಪಿಯಾಗಿರುವ ದರ್ಶನ್ ಅವರ ವಾದ ಮಾಡುವುದಕ್ಕೆ ಅನುಮತಿ ನೀಡದ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ. […]
ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ : ಅಧಿಕೃತ ಪಟ್ಟಿಗೆ ರಾಜ್ಯಪಾಲರಿಂದ ಸಹಿ; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ
ಬೆಂಗಳೂರು: ಕೊನೆಗೂ ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಬುಧವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಅಧಿಕೃತ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಹಿ ಹಾಕಿದ್ದಾರೆ. ಸಚಿವ ಕೆ.ಎಚ್. […]
ರಾಜ್ಯದಲ್ಲಿ ತಂಬಾಕು, ಗುಟ್ಕಾ, ಪಾನ್ ಮಸಾಲ ನಿಷೇಧಿಸಿ ಸರ್ಕಾರದಿಂದ ಆದೇಶ
ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ಹಾಗೂ ಇತರ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾರಿಗೆ, ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ […]
