Trending

ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ – ಈ ತರ ಹಿಂಸೆ ತಡೆದುಕೊಳ್ಳಲು ಆಗಲ್ಲ : ಬಿಜೆಪಿ ಶಾಸಕ ಮುನಿರತ್ನ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ ಜೈಲು ಪಾಲಾಗಿದ್ದಾರೆ. ಗುತ್ತಿಗೆದಾರನಿಗೆ ಬೆದರಿಕೆ […]

ಹೃದಯಾಘಾತದಿಂದ 11 ವರ್ಷದ ಬಾಲಕ ಸಾವು!

ಹಾಸನ : 11 ವರ್ಷದ ಬಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ […]

ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಮೈಸೂರು: ನಾಡಹಬ್ಬ ದಸರಾ ಉತ್ಸವಕ್ಕೆ ಬಂದಿರುವ ಗಜಪಡೆಯ ಆನೆಗಳಲ್ಲಿ ಒಂದಾದ ಧನಂಜಯ ಆನೆ ಮದವೇರಿ ಕಂಜನ್‌ ಆನೆಯೊಂದಿಗೆ ಕಾದಾಟಕ್ಕಿಳಿದಿದ್ದಾನೆ. ಪರಿಣಾಮ ಕಂಜನ್‌ ಅರಮನೆಯಿಂದೀಚೆಗೆ ಬಂದು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 8ರ […]

ಶಾಲೆಗಳಿಗೆ ದಸರಾ ರಜೆ ಘೋಷಣೆ; ಎಂದಿನಿಂದ ರಜೆ? ಎಷ್ಟು ದಿನ?

ಬೆಂಗಳೂರು : ನಾಡ ಹಬ್ಬ ದಸರಾ ಹಬ್ಬಕ್ಕೆ ಮೈಸೂರಿನಲ್ಲಿ ಅದ್ಧೂರಿ ಸಿದ್ದತೆಗಳು ನಡೆದಿವೆ. ಇನ್ನೊಂದೆಡೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, […]

ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ ಅವರಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು: ಈ ಬಾರಿಯ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟಕರ ಆಯ್ಕೆಯನ್ನು […]

ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

ತೀರ್ಥಹಳ್ಳಿ: ವಾಹನವೊಂದರ ಬ್ರೇಕ್ ಫೇಲ್ ಆದ ಕಾರಣ ಉಳಿದ ಎಲ್ಲಾ ವಾಹನಗಳ ಓಡಾಟಕ್ಕೆ ತೊಂದರೆಯಾಗಿ ಸಂಪೂರ್ಣ ಟ್ರಾಫಿಕ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ಗುರುವಾರ ನಡೆದಿದೆ. ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ಹಾಗೂ ಉಡುಪಿ […]

ಡೀಸೆಲ್ ಟ್ಯಾಂಕರ್-ಲಾರಿ ಮಧ್ಯ ಅಪಘಾತ : ಮೂವರಿಗೆ ಗಾಯ, ಡೀಸೆಲ್ ತುಂಬಿಕೊಳ್ಳಲು ಮುಗಿಬಿದ್ದ ಜನ

ತುಮಕೂರು : ಡೀಸೆಲ್ ಟ್ಯಾಂಕರ್ ಹಾಗೂ ಲಾರಿಯ ಮಧ್ಯ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ 33 ರ ದೊಡ್ಡಮಾವತ್ತೂರು ಟೋಲ್ […]

ಟೊಮ್ಯಾಟೊ ಬೆಳೆ ಲಾಸ್‌ ಆಗಿದ್ದಕ್ಕೆ ಕಂಪೆನಿ ಲ್ಯಾಪ್‌ಟ್ಯಾಪ್‌ಗಳನ್ನು ಕಳವು ಮಾಡಿದ ಟೆಕ್ಕಿ!

ಬೆಂಗಳೂರು: ವೈಟ್ ಫೀಲ್ಡ್ ಪೊಲೀಸರು ಕಾರ್ಯಾಚರಣೆ ನಡೆಸಿ ಲ್ಯಾಪ್‌ಟ್ಯಾಪ್‌ಗಳನ್ನು ಕಳವು ಟೆಕ್ಕಿಯನ್ನು ಬಂಧಿಸಿದ್ದಾರೆ.ಟೊಮ್ಯಾಟೋ ಬೆಳೆ ನಷ್ಟವಾಗಿದ್ದಕ್ಕೆ ಲ್ಯಾಪ್ ಟ್ಯಾಪ್ ಕಳ್ಳತನ ಮಾಡಿದ್ದ ಟೆಕ್ಕಿ ಸಿಸ್ಟಮ್ ಆಡ್ಮಿನ್ ಮುರುಗೇಶನನ್ನು ಬಂಧಿಸಲಾಗಿದೆ. ಹೊಸೂರಿನಲ್ಲಿ ಸಾಲ ಮಾಡಿ ಆರು […]

ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಬಳ್ಳಾರಿ ಜೈಲಿನಿಂದ ವಿಚಾರಣೆಗೆ ದರ್ಶನ್ ಪರಪ್ಪನ ಅಗ್ರಹಾರದಿಂದ ಪವಿತ್ರಾ ಗೌಡ […]

ಪೋಷಕರಿಂದ ಪ್ರೀತಿಗೆ ವಿರೋಧ; ಪ್ರಿಯಕರನ ಜೊತೆ ಒಂದೇ ಕುಣಿಕೆಗೆ ಕೊರಳೊಡ್ಡಿದ ಅಪ್ರಾಪ್ತೆ!

ಚಿಕ್ಕಬಳ್ಳಾಪುರ: ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಯುವ ಪ್ರೇಮಿಗಳು ಶಿಡ್ಲಘಟ್ಟ ತಾಲೂಕಿನ ಭೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿಗೆ ಶರಣಾದ ಪ್ರೇಮಿಗಳನ್ನು ಚಿಂತಾಮಣಿ ತಾಲೂಕಿನ ಸೀತಾರಾಮಪುರ ಗ್ರಾಮದ […]

[pj-news-ticker]