Trending

ಶೀಘ್ರದಲ್ಲೇ ಬೆಂಗಳೂರು – ಬೆಳಗಾವಿ ನಡುವೆ ವಂದೇ ಭಾರತ್‌ ರೈಲು ಸಂಚಾರ?

ಬೆಳಗಾವಿ: ಪುಣೆ-ಬೆಳಗಾವಿ ವಂದೇ ಭಾರತ್‌ ರೈಲು ಸಂಚಾರವನ್ನು ಹುಬ್ಬಳ್ಳಿವರೆಗೆ ವಿಸ್ತರಿಸಿರುವ ಬೆನ್ನಲ್ಲೇ, ಬೆಂಗಳೂರು-ಧಾರವಾಡ ವಂದೇ ಭಾರತ್‌ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಬೇಕು ಎಂದು ಒತ್ತಾಯಿಸಲು ಕೊನೆಗೂ ಜಿಲ್ಲೆಯ ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಜನಪ್ರತಿನಿಧಿಗಳು ಈ ಬಗ್ಗೆ ರೈಲ್ವೆ […]

ಸರ್ಕಾರ ಇರುವವರೆಗೂ ಸಿದ್ದರಾಮಯ್ಯನವರೇ ಸಿಎಂ…: ದೇಶಪಾಂಡೆ

ಬೆಳಗಾವಿ: ನಮ್ಮ ಸರ್ಕಾರ ಇರುವವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ. ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದರು. ಬೆಳಗಾವಿಯಲ್ಲಿ […]

ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಗಾಡಿಯನ್ನೇ ಎತ್ತಿದ ಬಾಲಕಿ; Video Viral

ಮಂಗಳೂರು: ಅಪಘಾತದಲ್ಲಿ ತಾಯಿ ಮೇಲೆ ಬಿದ್ದ ಆಟೋವನ್ನು ಪುಟ್ಟ ಬಾಲಕಿಯೊಬ್ಬಳು ಎತ್ತಿ ಹಾಕಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕಿನ್ನಿಗೋಳಿಯ ರಾಮನಗರದಲ್ಲಿ ಈ ಘಟನೆ ನಡೆದಿದ್ದು, ರಸ್ತೆ ದಾಟುತ್ತಿರುವ ವೇಳೆ ಮಹಿಳೆಯೊಬ್ಬರಿಗೆ ಏಕಾಏಕಿ ಆಟೋ […]

ನಟ ದರ್ಶನ್‌ ಎರಡನೇ ಮದುವೆ ಆಗಿಲ್ವಾ,ನಾನು ಆದ್ರೆ ತಪ್ಪೇನು ಎನ್ನುತ್ತಿದ್ದ ಪತಿ: ಮನನೊಂದು ಪತ್ನಿ ಆತ್ಮಹತ್ಯೆ

ಬೆಂಗಳೂರು: ಪತಿಯ ಅನೈತಿಕ ಸಂಬಂಧ, ನಿರಂತರ ಕಿರುಕುಳ ತಾಳಲಾರದೆ ಹುಳಿಮಾವು ಸಮೀಪದ ಅಕ್ಷಯನಗರದಲ್ಲಿ ಮಹಿಳೆಯೊಬ್ಬರು ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅನುಷಾ ಮೃತ ದುರ್ದೈವಿ. ಎರಡು‌ […]

ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಸಮೀಪ ಗಣಪತಿ ವಿಗ್ರಹ ತರಲೆಂದು ಗೂಡ್ಸ್ ಆಟೋದಲ್ಲಿ ಯುವಕರ ಗುಂಪು ಪ್ರಯಾಣಿಸುತ್ತಿದ್ದಾಗ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ್ದರು. ಅಪಘಾತದಲ್ಲಿ ಲಿಂಗದಹಳ್ಳಿ ಗ್ರಾಮದ ಶ್ರೀಧರ ಮತ್ತು […]

ಗಣಪತಿ ತರಲು ಹೋಗುತ್ತಿದ್ದ ಟಾಟಾ ಏಸ್ ಆಟೋ ಪಲ್ಟಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಚಿಕ್ಕಮಗಳೂರು: ಗಣಪತಿ ತರಲು ಹೋಗುತ್ತಿದ್ದಾಗ ಟಾಟಾ ಏಸ್ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಶನಿವಾರ ನಡೆದಿದೆ. ಲಿಂಗದಹಳ್ಳಿ ನಿವಾಸಿಗಳಾದ ಶ್ರೀಧರ್ (20) ಧನುಷ್ […]

ಗಣೇಶ ಕಲೆಕ್ಷನ್‌ಗೆ ಸಂಸದ ಡಾ. ಮಂಜುನಾಥ್‌ ಬಳಿ ಬಂದ ಮಕ್ಕಳ ಸೈನ್ಯ, ಹೃದಯವಂತ ಎಷ್ಟು ಹಣ ಕೊಟ್ರು ನೋಡಿ

ಗೌರಿ ಗಣೇಶ ಹಬ್ಬ ಬಂದೇ ಬಿಟ್ಟಿದೆ. ದೇಶದೆಲ್ಲೆಡೆ ಗಲ್ಲಿ ಗಲ್ಲಿಗಳಲ್ಲೂ ಗಣೇಶನನ್ನು ಕೂರಿಸಿ ಬಹಳ ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತದೆ. ಇನ್ನೂ ಸಾವರ್ಜನಿಕ ಗಣೇಶೋತ್ಸವ ಸಂದರ್ಭದಲ್ಲಿ ಚಂದಾ ವಸೂಲಿ ಮಾಡುವುದು ಸಾಮಾನ್ಯ. ಅದರಲ್ಲೂ […]

ಆಷ್ಟೊಂದು ಹೀನಾಯವಾಗಿ ನನ್ನ ಅಳಿಯನನ್ನು ಕೊಲೆ ಮಾಡಬಾರದಿತ್ತು : ರೇಣುಕಾಸ್ವಾಮಿ ಮಾವ

ದಾವಣಗೆರೆ: ನನ್ನ ಹೆಂಡತಿ ಗರ್ಭಿಣಿ, ಬಿಟ್ಟು ಬಿಡಿ ಎಂದು ನನ್ನ ಅಳಿಯ ಕೈ ಮುಗಿದು ಕೇಳಿಕೊಂಡಾಗ ದರ್ಶನ್ ಇತರರು ಬಿಟ್ಟು ಬಿಟ್ಟಿದ್ದರೆ ಒಳ್ಳೆಯದಾಗುತ್ತಿತ್ತು… ಹೀಗೆಂದು ಹೇಳಿದವರು ದರ್ಶನ್ ಮತ್ತು ಗ್ಯಾಂಗ್‌ನಿಂದ ಕೊಲೆಗೀಡಾಗಿರುವ ರೇಣುಕಾಸ್ವಾಮಿ ಅವರ […]

ನಾನು ಸಿಎಂ ರೇಸ್ ನಲ್ಲಿ ಇಲ್ಲ… 5 ವರ್ಷ ಸಿದ್ದುನೇ ಸಿಎಂ: ದೇಶಪಾಂಡೆ ಯು ಟರ್ನ್

ಧಾರವಾಡ : ಮೊನ್ನೆಯಷ್ಟೇ ಅವಕಾಶ ಸಿಕ್ಕರೆ ನಾನು ಕೂಡ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಇದೀಗ, ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಅವಧಿ ಮುಗಿಯುವ ವರೆಗೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ […]

ಡಿ-ಗ್ಯಾಂಗ್‌ ವಿರುದ್ಧ 3,991 ಪುಟಗಳ ಆರೋಪ ಪಟ್ಟಿ ಕೋರ್ಟ್‌ಗೆ ಸಲ್ಲಿಕೆ

ಬೆಂಗಳೂರು: ರೇಣಕಾಸ್ವಾಮಿ ಕೊಲೆ ಪ್ರಕರಣದ ದೋಷಾರೋಪ ಪಟ್ಟಿಯನ್ನು ತನಿಖಾಧಿಕಾರಿಗಳು ಬುಧವಾರ ಕೋರ್ಟ್‌ಗೆ ಸಲ್ಲಿಸಿದ್ದಾರೆ. ತನಿಖಾಧಿಕಾರಿ ಎಸಿಪಿ ಚಂದನ್‌ ಅವರ ನೇತೃತ್ವದಲ್ಲಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಸಲ್ಲಿಸಲಾಗಿದೆ. ಸುಮಾರು 3,991 ಪುಟಗಳ ಚಾರ್ಜ್‌ಶೀಟ್‌ […]

[pj-news-ticker]