Trending

ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ‘ಸಿಎಂ’ ಆಗುತ್ತೇನೆ : ಆರ್.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆ!

ಮೈಸೂರು : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ. ಸಚಿವನಾಗಿ ದಣಿದಿದ್ದೇನೆ. ಇನ್ನೇನಿದರೂ ಸಿಎಂ ಆಗಬೇಕು ಅಷ್ಟೇ ಎಂದು ಮೈಸೂರಲ್ಲಿ ಕಾಂಗ್ರೆಸ್ ನಾಯಕ ಆರ್.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆಯನ್ನು ನೀಡಿದರು. ಮೈಸೂರಲ್ಲಿ ಮಾಧ್ಯಮಗಳೊಂದಿಗೆ […]

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ಸೆಪ್ಟಂಬರ್ 5ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪರನ್ನು ಬಂಧಿಸದಂತೆ ಹೊರಡಿಸಿದ್ದ ಆದೇಶವನ್ನು ವಿಸ್ತರಿಸಿರುವ ಹೈಕೋರ್ಟ್ ಸೆ.5 ಕ್ಕೆ ವಿಚಾರಣೆ ಮುಂದೂಡಿದೆ. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಾದ ವಿವಾದಗಳನ್ನು ಆಲಿಸಿ ಯಡಿಯೂರಪ್ಪರನ್ನು […]

ರಾಜ್ಯ ಸರ್ಕಾರದಿಂದ ಗೋಬಿ, ಕಬಾಬ್ ಬೆನ್ನಲ್ಲೇ ಕೃತಕ ಬಣ್ಣ ಬಳಸಿದ ‘ಕೇಕ್’ ನಿಷೇಧ?

ಬೆಂಗಳೂರು : ರಾಜ್ಯದಲ್ಲಿ ಗೋಬಿ ಕಬಾಬ್, ಬಳಿಕ ಕೇಕ್ ನಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ ಹೇರಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ರಾಜ್ಯಾದ್ಯಂತ ಕಲರ್ ಕಾಟನ್ ಕ್ಯಾಂಡಿ ಮಾರಾಟವನ್ನು ನಿಷೇಧ ಮಾಡಿ, […]

ಬಳ್ಳಾರಿ ಜೈಲಿನಲ್ಲಿ ಸಿನಿಮಾ ನಟರು, ರಾಜಕೀಯ ನಾಯಕರು ನಟ ದರ್ಶನ್ ಭೇಟಿಗೆ ಅವಕಾಶ ಇಲ್ಲ : `DIG’ ಖಡಕ್ ಆದೇಶ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಜೈಲಿನಲ್ಲಿ ಸಿನಿಮಾ ನಟರು, ರಾಜಕೀಯ ನಾಯಕರು ಯಾರೂ ನಟ ದರ್ಶನ್ ಅವರನ್ನು ಭೇಟಿಯಾಗುವಂತಿಲ್ಲ ಎಂದು […]

ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ‌ರಾಜಕೀಯವಾಗಿ ಮುಗಿಸಲು ಯತ್ನ- ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು :  ಶಾಸಕ ಬಸನಗೌಡ ಯತ್ನಾಳ ಅವರನ್ನು ರಾಜಕೀಯವಾಗಿ ಮುಗಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅವರ ಕಬ್ಬಿನ‌ ಕಾರ್ಖಾನೆಗೆ ಅನುಮತಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬೊಮ್ಮಾಯಿ ಆರೋಪಿಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ […]

ಕಾಂಗ್ರೆಸ್ ಸಚಿವ ಬೈರತಿ ಸುರೇಶ್ ಪುತ್ರನ ಜೊತೆ BJP ಶಾಸಕ ಎಸ್.ಆರ್ ವಿಶ್ವನಾಥ್ ಮಗಳ ಅದ್ಧೂರಿ ನಿಶ್ಚಿತಾರ್ಥ!

ಬೆಂಗಳೂರು: ಕಾಂಗ್ರೆಸ್’ನ ಸಚಿವ ಬೈರತಿ ಸುರೇಶ್ ಮಗನ ಜೊತೆ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಮಗಳ ನಿಶ್ಚಿತಾರ್ಥ ಕಾರ್ಯಕ್ರಮ ಇಂದು ಬೆಂಗಳೂರಿನ ಖಾಸಗಿ ಹೋಟೆಲ್‌ ಒಂದರಲ್ಲಿ ಅದ್ಧೂರಿಯಾಗಿ ನಡೆದಿದ್ದು ಮುಂದಿನ ವರ್ಷ ಜೋಡಿ […]

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಏಕಾಏಕಿ ಬೀದಿ ನಾಯಿಗಳ ದಾಳಿ, ಸಾವು

ಬೆಂಗಳೂರು: ವಾಕಿಂಗ್ ಮಾಡುತ್ತಿದ್ದ ವೃದ್ದ ಮಹಿಳೆಯ ಮೇಲೆ ಬೀದಿನಾಯಿಗಳ ಹಿಂಡೊಂದು ಏಕಾಏಕಿ ದಾಳಿ ನಡೆಸಿದ್ದು, ಅಮಾನುಷವಾಗಿ ತಿಂದುಹಾಕಿರುವ ಘಟನೆ ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಬುಧವಾರ ನಡೆದಿದೆ. ಸುಮಾರು 60 ವರ್ಷದ ಮಹಿಳೆ ಕ್ಯಾಂಪಸ್‌ನಲ್ಲಿ ವಾಕ್ […]

ಚಿಕ್ಕಮಗಳೂರು: ಗನ್ ಒರೆಸುವ ವೇಳೆ ಮಿಸ್ ಫೈರ್… ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಚಿಕ್ಕಮಗಳೂರು: ಮನೆಯಲ್ಲಿದ್ದ ಗನ್ ಒರೆಸುವ ವೇಳೆ ಮಿಸ್ ಫೈರ್ ಆಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕಳವಾಸೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮೃತ ವ್ಯಕ್ತಿಯನ್ನು ಕಳವಾಸೆ ಗ್ರಾಮದ ಅರುಣ್ (47) ಎನ್ನಲಾಗಿದೆ. ಅರುಣ್ […]

ನಟಿ ಪದ್ಮಜಾ ರಾವ್ ಗೆ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ

ಮಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪದ್ಮಜಾ ರಾವ್‌ ಅವರಿಗೆ ಮಂಗಳೂರಿನ 8ನೇ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ರೂದಂಡ ವಿಧಿಸಿ ಆದೇಶ ನೀಡಿದೆ. […]

ಆಹಾರ ಅರಸಿ ನಾಡಿಗೆ ಬಂದ ಕಾಡಾನೆ ವಿದ್ಯುತ್ ತಂತಿ ಸ್ಪರ್ಶಿಸಿ ಮೃತ್ಯು…

ಚಿಕ್ಕಮಗಳೂರು: ಆಹಾರ ಅರಸಿ ನಾಡಿಗೆ ಬಂದ ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ. ಇಲ್ಲಿನ ಭದ್ರಾ ಅಭಯಾರಣ್ಯದಿಂದ ಆಹಾರ ಅರಸಿ ಬಂದಿದ್ದ ಕಾಡಾನೆ […]

[pj-news-ticker]