Trending

ದರ್ಶನ್ ದರ್ಬಾರ್‌ ಪ್ರಕರಣದಲ್ಲಿ 7 ಜೈಲಾಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕನ್ನಡ ನಟ ದರ್ಶನ್‌ ಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ  ರಾಜಾತಿಥ್ಯ ಸಿಗುತ್ತಿರುವ ವಿಚಾರ ಇದೀಗ ಜೈಲು ಅಧಿಕಾರಿಗಳಿಗೆ ಮುಳುವಾಗಿದೆ. ರಾಜ್ಯ ಗೃಹ ಸಚಿವ ಜಿ […]

ದರ್ಶನ್‌ಗೆ ರಾಜಾತಿಥ್ಯ ನೋಡಿ ರೇಣುಕಾಸ್ವಾಮಿ ತಂದೆ ಕಣ್ಣೀರು; ಜೈಲು ರೆಸಾರ್ಟ್‌ ಆಗಬಾರ್ದು ಎಂದು ಕಿಡಿ

ಚಿತ್ರದುರ್ಗ: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಸಿಗುತ್ತಿರುವುದಕ್ಕೆ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಅಸಮಾಧಾನ ಹೊರಹಾಕಿದ್ದಾರೆ. ಇದನ್ನು ನೋಡಿ ನಮಗೆ ಶಾಕ್ ಆಯ್ತು ಎಂದು ಕಣ್ಣೀರಿಟ್ಟಿರುವ ಅವರು, ಪೊಲೀಸರು ಹಾಗೂ ನ್ಯಾಯಾಂಗದ ಮೇಲೆ […]

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ?: ಕೈಯಲ್ಲಿ ಸಿಗರೇಟ್, ಕಾಫಿ ಮಗ್ ಹಿಡಿದಿರುವ ಫೋಟೋ ವೈರಲ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಎರಡೂವರೆ ತಿಂಗಳು ಆಗಿಬರುತ್ತಿದೆ. ಇನ್ನು ಇದೇ ಮೊದಲ ಬಾರಿಗೆ ಜೈಲಿನಲ್ಲಿ ದರ್ಶನ್ ಇರುವ ಮೊದಲ ಫೋಟೋ ಬಿಡುಗಡೆಯಾಗಿದೆ. ಸ್ಪೇಷಲ್ ಬ್ಯಾರಕ್ ಹೊರಗೆ ನಟ […]

ತರೀಕೆರೆ : ಆಸ್ತಿಗಾಗಿ ಸ್ವಂತ ತಮ್ಮನನ್ನೇ ಕೊಂದ ಅಕ್ಕಂದಿರು!

ಚಿಕ್ಕಮಗಳೂರು: ಆಸ್ತಿಯ ಆಸೆಗಾಗಿ ಅಕ್ಕಂದಿರುವ ಬಾವನ ಜತೆ ಸೇರಿ ಸಹೋದರನನ್ನೇ ಕೊಂದ ಘಟನೆ ತರೀಕೆರೆ ನಗರದಲ್ಲಿ ಇಂದು ನಡೆದಿದೆ. ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ಘಟನೆ ನಡೆದಿದೆ. 43 ವರ್ಷದ ರಾಘವೇಂದ್ರ ಎಂಬವರು ಕೊಲೆಯಾದ […]

ಚಿತ್ರದುರ್ಗದಲ್ಲಿ ಖಾಸಗಿ ಶಾಲೆಯ 6 ವಿದ್ಯಾರ್ಥಿಗಳು ನಾಪತ್ತೆ : ಆತಂಕದಲ್ಲಿ ಪೋಷಕರು!

ಚಿತ್ರದುರ್ಗ : ಖಾಸಗಿ ಶಾಲೆಯಲ್ಲಿ SSLC ತರಗತಿಯಲ್ಲಿ ಓದುತ್ತಿದ್ದ 6 ವಿದ್ಯಾರ್ಥಿಗಳು ದಿಢೀರ್ ಆಗಿ ನಾಪತ್ತೆಯಾಗಿದ್ದಾರೆ. ಈ ಒಂದು ಘಟನೆ ಚಿತ್ರದುರ್ಗದ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ. ವಿದ್ಯಾರ್ಥಿಗಳು ಒಮ್ಮೆಲೇ ಕಾಣೆಯಾಗಿದ್ದನ್ನು ತಿಳಿದ ಪೋಷಕರು ಇದೀಗ […]

ಎಚ್.ಡಿ. ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡಬೇಕು ಎಂದು ನಾನು ಹೇಳಿಲ್ಲ: ಸಿದ್ದರಾಮಯ್ಯ

ಕೊಪ್ಪಳ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡಬೇಕು ಎಂದು ನಾನು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ಸನ್ನಿವೇಶ ಬಂದರೆ ಬಂಧನ ಮಾಡುತ್ತೇವೆ, […]

2025ರ ಎ.19, 20; ಶಿವಮೊಗ್ಗದಲ್ಲಿ “ಮಲೆನಾಡ ಕಂಬಳ’ ಆಯೋಜನೆ

ಮಂಗಳೂರು: ಬೆಂಗಳೂರಿನ ಬಳಿಕ ಕರಾವಳಿಯ ಜಾನ ಪದ ಕ್ರೀಡೆ ಕಂಬಳವನ್ನು ಶಿವ ಮೊಗ್ಗದ ಮಾಚೇನಹಳ್ಳಿಯಲ್ಲಿ 2025ರ ಎ.19 ಹಾಗೂ 20ರಂದು ಆಯೋಜಿಸಲಾಗುತ್ತಿದೆ ಎಂದು ಕಂಬಳ ಜಿಲ್ಲಾ ಸಮಿತಿ ಅಧ್ಯಕ್ಷ ಡಾ. ಬೆಳಪು ದೇವಿಪ್ರಸಾದ್‌ ಶೆಟ್ಟಿ […]

ರಾಜ್ಯದ ಎಲ್ಲಾ ‘ಸರ್ಕಾರಿ ಶಾಲೆ’ಗಳಲ್ಲಿ ‘LKG, UKG’ ಆರಂಭ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಹಾಗೂ ಯುಕೆಜಿಯನ್ನು ಆರಂಭಿಸಲಾಗುತ್ತದೆ ಎಂದು ಹೇಳುವ ಮೂಲಕ ಸಚಿವ ಮಧು ಬಂಗಾರಪ್ಪ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ […]

ಬಡತನ ರೇಖೆಗಿಂತ ಕೆಳಗಿರುವವರು ‘RTI ಅರ್ಜಿ’ ಸಲ್ಲಿಸಿದ್ರೇ ಶುಲ್ಕವಿಲ್ಲ, ಫ್ರೀ

ಬೆಂಗಳೂರು: ಬಡತನ ರೇಖೆಗಿಂತ ಕೆಳ ಪ್ರವರ್ಗದ ಅರ್ಜಿದಾರರಿಗೆ ಮಾಹಿತಿ ಹಕ್ಕು ಅಧಿನಿಯಮ 2005 ಕಲಂ 7(5)ರಡಿಯಲ್ಲಿ ಮಾಹಿತಿ ಪಡೆಯಲು ಶುಲ್ಕ ವಿನಾಯಿತಿ ನೀಡಲಾಗಿದೆ. ಅಂದರೇ ಮಾಹಿತಿ ಹಕ್ಕಿನಡಿ ಅರ್ಜಿಯನ್ನು ಸಲ್ಲಿಸಿದ್ರೇ, ಶುಲ್ಕವಿಲ್ಲದೇ ಉಚಿತವಾಗಿ ಅರ್ಜಿಯನ್ನು […]

‘ಗಣಿ ಗುತ್ತಿಗೆ’ ಮಂಜೂರು ಮಾಡಿರುವ ಆರೋಪ : HDK ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಗವರ್ನರ್ ಗೆ ‘SIT’ ಪತ್ರ

ಬೆಂಗಳೂರು : ನಿಯಮ ಉಲ್ಲಂಘನೆ ಮಾಡಿ ಗಣಿ ಗುತ್ತಿಗೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಕುಮಾರಸ್ವಾಮಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ […]

[pj-news-ticker]