ಕಲಬುರಗಿ: ಸಿದ್ದರಾಮಯ್ಯ ಅವರ ರಕ್ತದಲ್ಲೇ ಹೆದರಿಕೆ ಅನ್ನೋದಿಲ್ಲ, 40 ವರ್ಷ ಇಂತಹ ಎಷ್ಟೋ ರಾಜಕಾರಣ ನೋಡಿದ್ದಾರೆ. ಹೆದರಿಕೆ ಅನ್ನೋದು ಅವರ ರಕ್ತದಲ್ಲೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]
Category: State
ಶತಮಾನ ಕಂಡ ಶಾಲೆ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು
ಹುಬ್ಬಳ್ಳಿ: ಇಲ್ಲಿನ ಗಿರಣಿಚಾಳದಲ್ಲಿರುವ ಶತಮಾನ ಕಂಡ ಶಾಲೆ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ ಘಟನೆ ನಡೆದಿದೆ. ಇದು ಉದ್ದೇಶಪೂರ್ವಕವಾಗಿ ಮಾಡಿರುವ ಕೃತ್ಯವಾಗಿದ್ದು, ಜಾಗ ಕಬಳಿಸುವ ಹುನ್ನಾರವಾಗಿದೆ ಎಂದು ಸ್ಥಳೀಯರು ಪ್ರತಿಭಟನೆ ನಡೆಸಿದರು. ಸುಮಾರು 135 […]
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ‘ರಿಟ್’ ಅರ್ಜಿ ವಿಚಾರಣೆ ಆ.29ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಈ ಒಂದು ವಿಚಾರಣೆ […]
ಎರಡು ಗುಂಪುಗಳ ಗ್ಯಾಂಗ್ ವಾರ್; ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು
ಹುಬ್ಬಳ್ಳಿ: ಎರಡು ಗುಂಪುಗಳ ನಡುವೆ ನಡೆದ ಗ್ಯಾಂಗ್ ವಾರ್ ನಲ್ಲಿ ಪೊಲೀಸರು ಹಿಡಿಯಲು ಹೋದಾಗ ಅವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಅಫ್ತಾಬ್ ಕರಡಿಗುಡ್ಡ ಎಂಬಾತನಿಗೆ ಕಾಲಿಗೆ ಗುಂಡು ಹಾರಿಸಿ ಪೊಲೀಸರು […]
ಇನ್ನು ಆರು ತಿಂಗಳಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಇನ್ನು ಆರು ತಿಂಗಳಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಹೇಳಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ […]
ಆಗಸ್ಟ್ 23 ಸಿದ್ದರಾಮಯ್ಯ ದೆಹಲಿಗೆ, ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ!
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಒಂದೆಡೆ ವಿಪಕ್ಷಗಳು ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದರೆ, ಮತ್ತೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿ ರಾಜ್ಯಪಾಲರ ಆದೇಶದ ವಿರುದ್ಧ ಕಾನೂನು ಹೋರಾಟಕ್ಕೆ ಸಿಎಂ […]
ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ‘ಹಳೆ ಪಿಂಚಣಿ ಯೋಜನೆ'(OPS) ಜಾರಿಗೆ ಸಮಿತಿ ರಚಿಸಿ ಆದೇಶ
ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ 7ನೇ ವೇತನ ಆಯೋಗವನ್ನು ಜಾರಿಗೊಳಿಸಿದೆ. ಈ ಬೆನ್ನಲ್ಲೇ ಸರ್ಕಾರಿ ನೌಕರರ ಮತ್ತೊಂದು ಬೇಡಿಕೆಯಾದಂತ ಹಳೆ ಪಿಂಚಣಿ ಯೋಜನೆ ( Old Pension Scheme-OPS ) ಜಾರಿಗೊಳಿಸೋದಕ್ಕೆ […]
‘ಕಾಪಿ ರೈಟ್ಸ್’ ಉಲ್ಲಂಘನೆ ಪ್ರಕರಣ : ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿ ಇಡುವಂತೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು : ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಎಂ.ಆರ್.ಟಿ ಹಕ್ಕು ಹೊಂದಿರೋ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಹಾಡು ಅನುಮತಿ ಪಡೆಯದೇ ಬಳಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ 20 […]
ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್: ಆ.19ರಂದು ರಾಜ್ಯಾದ್ಯಂತ ‘ಪ್ರತಿಭಟನೆ’ಗೆ ಕರೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಬಗ್ಗೆ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿಯನ್ನು ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು ಸಿಡಿದೆದ್ದಿದ್ದು, ರಾಜ್ಯಾಧ್ಯಂತ ಆಗಸ್ಟ್.19ರ ಸೋಮವಾರದಂದು ಪ್ರತಿಭಟನೆಗೆ […]
ಕರ್ನಾಟಕದ ಸರಕಾರಿ ವೈದ್ಯರ ರಜೆ ರದ್ದು
ಬೆಂಗಳೂರು: ಕೋಲ್ಕತಾದಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ(IMA ) ಸದಸ್ಯ ವೈದ್ಯರು ಶನಿವಾರ(ಆ 17) ಮುಷ್ಕರ ನಡೆಸುತ್ತಿದ್ದಾರೆ. ಯಾವುದೇ ರೋಗಿಗಳಿಗಳಿಗೆ ತೊದರೆಯಾಗದಂತೆ ಕ್ರಮವಹಿಸಿರುವ ರಾಜ್ಯ ಸರಕಾರ ಶುಕ್ರವಾರ […]
