ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಪ್ರಧಾನಿ […]
Category: State
ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ವಿದ್ಯುತ್ ತಗುಲಿ ರೈತ ದಂಪತಿ ಸಾವು
ದಾವಣಗೆರೆ : ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗಲೇ ವಿದ್ಯುತ್ ತಗುಲಿ ಅಲ್ಲೇ ಕೆಲಸ ಮಾಡುತ್ತಿದ್ದ ದಂಪತಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿ ವ್ಯಾಪ್ತಿಯ ಕಾಟೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ದಂಪತಿಗಳನ್ನು ಲತಾ […]
ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ಹೋಗುವಾಗ ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವು
ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ತೆರಳುವಾಗ ವಿದ್ಯುತ್ ತಗುಲಿ 2ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಎಚ್. ಕಾವಲ್ ಬಳಿ ನಡೆದಿದೆ. ಹೇಮಂತ್ (8) ಮೃತ […]
ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ… ರಾಜ್ಯದ ಜನತೆಗೆ ಸಿಎಂ ಅಭಯ
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಇದರ ಬದಲಿಗೆ ಇನ್ನಷ್ಟು ಹೆಚ್ಚು ನೆರವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ […]
ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ಬೈಕ್ಗೆ ಬೆಂಕಿ ಹಚ್ಚಿದ ಯುವಕ!
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಯುವಕನೊಬ್ಬ ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ತನ್ನ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬುಧವಾರ ನಡೆದಿದೆ. ಚಳ್ಳಕೆರೆ ಮೂಲದ ಪೃಥ್ವಿರಾಜ್ […]
ಪವಿತ್ರಾಗೌಡ ಚಪ್ಪಲಿ, ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತಿ ದೊಡ್ಡ ರಹಸ್ಯ ರಿವೀಲ್ ಆಗಿದೆ. ದರ್ಶನ್ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಸಿಕ್ಕಿದ್ದು, ಇದರಿಂದ ಪ್ರಕರಣದಲ್ಲಿ ದರ್ಶನ್ಗೆ ಕಂಟಕವಾಗಲಿರುವ ಅತಿ ದೊಡ್ಡ ಸಾಕ್ಷ್ಯ ಪೊಲೀಸರಿಗೆ […]
ಗೌರಿ ಲಂಕೇಶ್ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ್ ಸಿಂಹ: ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೆ ಇದು; ದಿನೇಶ್ ಗುಂಡೂರಾವ್
ಬೆಂಗಳೂರು: ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನಾದ ಮಂಡ್ಯದ ನವೀನ್ ಕುಮಾರ್ ಇತ್ತೀಚೆಗೆ ಜಾಮೀನಿನಲ್ಲಿ ಹೊರಬಂದಿದ್ದಾನೆ. ಆತನ ಮನೆಗೆ ಹೋಗಿ ಆತನ ಆರೋಗ್ಯ ವಿಚಾರಿಸಿದ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ನಡೆ ಭಾರೀ […]
ಬುರ್ಖಾ ಧರಿಸಿ ಭಿಕ್ಷೆ ಬೇಡುತ್ತಿದ್ದ ಯುವಕ; ಸ್ಥಳೀಯರಿಂದ ಬಿದ್ದ ಗೂಸಾ
ಚಿಕ್ಕಮಗಳೂರು: ಭಿಕ್ಷೆ ಬೇಡಲು ಬುರ್ಖಾ ಧರಿಸಿ ನಗರಕ್ಕೆ ಬಂದ ಯುವಕನಿಗೆ ಸ್ಥಳೀಯರು ಸಖತ್ ಗೂಸಾ ಕೊಟ್ಟಿರುವ ಘಟನೆ ನಡೆದಿದೆ. ಬೆರಳಿಗೆ ನೈಲ್ ಪಾಲಿಶ್ ಹಚ್ಚಿಕೊಂಡು ಶೃಂಗಾರ ಮಾಡಿಕೊಂಡು ಚಾಕು ಇಟ್ಟುಕೊಂಡ ಯುವಕನ ಸಾರ್ವಜನಿಕರ ಕೈಗೆ […]
ಬೆಳಗಾವಿಯಲ್ಲಿ ಕುಕ್ಕರ್ ಬ್ಲಾಸ್ಟ್: ಹೋಟೆಲ್ ನಲ್ಲಿ ತಂಗಿದ್ದ 9 ಭಕ್ತರಿಗೆ ಗಂಭೀರ ಗಾಯ
ಬೆಳಗಾವಿ: ಜಿಲ್ಲೆಯ ಸವದತ್ತಿಯ ಯಲ್ಲಮ್ಮ ದೇವರಿಗೆ ತೆರಳಿದ್ದಂತ ವೇಳೆಯಲ್ಲಿ ಹೋಟೆಲ್ ನಲ್ಲಿ ತಂಗಿದ್ದ ಸಂದರ್ಭದಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿದೆ. ಈ ಘಟನೆಯಲ್ಲಿ 9 ಭಕ್ತಾಧಿಗಳು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ […]
ತುಂಗಭದ್ರಾ ಡ್ಯಾಂನ ಗೇಟ್ ಮುರಿದ ವಿಚಾರದಲ್ಲಿ ನಾವು ರಾಜಕೀಯ ಮಾಡಲ್ಲ : ಸಿ ಎಂ ಸಿದ್ದರಾಮಯ್ಯ
ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ 19ನೇ ಟ್ರಸ್ಟ್ ಗೇಟ್ ಕಳಚಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ರಾಜಕೀಯ ಮಾಡುವುದಿಲ್ಲ. ಅಲ್ಲದೆ, ಸದ್ಯಕ್ಕೆ ಯಾರ ಮೇಲೆ ಗೂಬೆ ಕೂರಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ತಾಲೂಕಿನ ಬಸಾಪೂರ ಗ್ರಾಮದ […]
