Trending

ಕರ್ನಾಟಕ ಬಂದ್‌ಗೆ ಸಿಗದ ಪೂರ್ಣ ಬೆಂಬಲ: ಕೆಎಸ್‌ಆರ್‌ಟಿಸಿ, ಮೆಟ್ರೋ, ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಣೆ

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಆದೇಶಿಸಿರುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ನಾಳೆ (ಆಗಸ್ಟ್ 13) ಕರೆ ನೀಡಿರುವ ಅಖಂಡ […]

ಪರಪ್ಪನ ಅಗ್ರಹಾರ ಜೈಲಿನಲ್ಲೂ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್‌ಡ್ರೈವ್ ಪತ್ತೆ

ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಶನಿವಾರ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದು, ಈ ವೇಳೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಡಿ(ಎಸ್) ಮಾಜಿ ಸಂಸದ ಪ್ರಜ್ವಲ್ ರೇವಣ್ಣ […]

ಪತ್ನಿಯ ಸಾವಿನ ಆಘಾತ: ಅಂತ್ಯಕ್ರಿಯೆ ಸಿದ್ಧತೆ ವೇಳೆ ಪತಿಯೂ ನಿಧನ  

ದಾವಣಗೆರೆ: ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿಯ ಸಾವಿನಿಂದ ತೀವ್ರ ದುಃಖಿತರಾಗಿದ್ದ ಪತಿ, ಪತ್ನಿಯ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ದಾವಣಗೆರೆ ತಾಲೂಕಿನ ಹದಡಿ ಗ್ರಾಮದಲ್ಲಿ ನಡೆದಿದೆ. ಮಲ್ಲಜ್ಜ (75) ಹಾಗೂ ಸಿದ್ದಜ್ಜಿ (70) […]

ಜಗಳ ಬಿಡಿಸಲು ಬಂದ ಪೊಲೀಸರಿಗೇ ಚಾಕು ಇರಿತ : ಇಬ್ಬರು ಅರೆಸ್ಟ್

ಕಾರವಾರ(ಉತ್ತರ ಕನ್ನಡ): ರೌಡಿಗಳ ಜಗಳ ಬಿಡಿಸಲು ಹೋದ ಪೊಲೀಸರೇ ದಾಳಿಗೊಳಗಾದ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ. ಮುರುಡೇಶ್ವರದಲ್ಲಿ ರೌಡಿಶೀಟರ್ ರಾಜು ಮತ್ತು ಆತನ ಗ್ಯಾಂಗ್ ಮನೋಜ್ ಎಂಬ ಯುವಕನೊಂದಿಗೆ ತಡರಾತ್ರಿ ಜಗಳ ಮಾಡುತ್ತಿತ್ತು. […]

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸರ್ಕಾರ ಒತ್ತಡ ಹಾಕಿ ನನ್ನಲ್ಲಿ ರಾಜೀನಾಮೆ ಕೊಡಿಸಿತು : ಬಸವರಾಜ ಹೊರಟ್ಟಿ ಆರೋಪ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಸರ್ಕಾರ ತಮ್ಮ ಮೇಲೆ ಒತ್ತಡ ಹೇರಿತ್ತು ಎಂದು ವಿಧಾನ ಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಬರೆದಿರುವ […]

ಕರ್ನಾಟಕಕ್ಕೆ ಪರ್ಯಾಯ ರಾಜಕೀಯ ಶಕ್ತಿ ಅಗತ್ಯ : ಜನವರಿಯಲ್ಲಿ ನೂತನ ಪಕ್ಷ ಲೋಕಾರ್ಪಣೆ: ನಟ ಚೇತನ್ ಅಹಿಂಸಾ

ಮಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸಿದ ಮತ್ತು ನಡೆಸುತ್ತಿರುವ ರಾಜಕೀಯ ಪಕ್ಷಗಳು ಸಮಾಜದ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಸಂಪೂರ್ಣ ವಿಫಲವಾಗಿವೆ. ಹೀಗಾಗಿ ಬರುವ ಜನವರಿಯಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷವನ್ನು ಆಧಿಕೃತವಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು […]

ಅವಧಿ ಮೀರಿದ ಆಹಾರ, ಬೂಸ್ಟ್ ಹಿಡಿದ ತರಕಾರಿ : ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ವಿರುದ್ಧ ಕ್ರಮ

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ನಡೆಸಿದ ವಿಶೇಷ ತಪಾಸಣೆ ವೇಳೆ ಹಲವು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು 3-ಸ್ಟಾರ್ ಮತ್ತು 5-ಸ್ಟಾರ್ […]

ವಿಧಾನ ಪರಿಷತ್‌ ಸ್ಪೀಕರ್‌ ಸ್ಥಾನಕ್ಕೆ ಬಸವರಾಜ ಹೊರಟ್ಟಿ ದಿಢೀರ್‌ ರಾಜೀನಾಮೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಇಂದು ರಾಜೀನಾಮೆ ನೀಡಿದ್ದಾರೆ. ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಸಹಿ ಹಾಕಿದ್ದಾರೆ. […]

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿಎಂ ಡಿಕೆಶಿ ಸೂಚನೆ : ಬಸವರಾಜ ಹೊರಟ್ಟಿ ಬೇಸರ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್‌ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮಾಡಿ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಈ ಬೆಳವಣಿಗೆಯಿಂದ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ ಹಾಗೂ ಬೇಸರ […]

ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಚಿವ ಸ್ಥಾನ ಮಿಸ್ : ಅಭಿಮಾನಿಗಳಿಂದ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಬಳಿ ಟೋಲ್ ಬಂದ್ ಮಾಡಿ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಮತ್ತೊಮ್ಮೆ ಸಂಪುಟದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ […]

[pj-news-ticker]