ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳುವ ಮೂಲಕ ಬಿಜೆಪಿ-ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ‘ಚೆಲುವ ಚಾಮರಾಜನಗರ’ “ಭರಚುಕ್ಕಿ […]
Category: State
ಮತ್ತೆ ಬಂಡಾಯದ ಬಾವುಟ; ರೆಸಾರ್ಟ್ ನಲ್ಲಿ ಸಭೆ ನಡೆಸಿದ ಜಾರಕಿಹೊಳಿ, ಯತ್ನಾಳ್, ಸಿಂಹ
ಬೆಳಗಾವಿ: ಬಿಜೆಪಿ ಪಾದಯಾತ್ರೆ ಮುಗಿದ ಬೆನ್ನಲ್ಲೇ ಪಕ್ಷದಲ್ಲಿ ಮತ್ತೆ ಬಂಡಾಯ ಚಟುವಟಿಕೆಗಳು ಆರಂಭವಾಗಿದೆ. ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಪ್ರಭಾವಿ ನಾಯಕರಾದ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಬಿಜೆಪಿ […]
ಕುಮಾರಸ್ವಾಮಿ ಮೆಂಟಲ್ ಆಗಿದ್ದಾನೆ; ಹುಚ್ಚಾಸ್ಪತ್ರೆಗೆ ಸೇರಿಸಬೇಕು: ಡಿಕೆ ಶಿವಕುಮಾರ್
ರಾಮನಗರ: ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ ಮಾತನಾಡಿದ ಅವರು, ಎಸ್ಎಂ ಕೃಷ್ಣ ಅವರ ಅಳಿಯ ಸಿದ್ಧಾರ್ಥ […]
‘ಈ ಬಂಡೆ ಸಿಎಂ ಸಿದ್ದರಾಮಯ್ಯ ಜೊತೆ ಇದೆ’ : ವಿಪಕ್ಷಗಳ ವಿರುದ್ಧ ಗುಡುಗಿದ ಡಿಸಿಎಂ ಡಿಕೆ ಶಿವಕುಮಾರ್
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಮಾಡುತ್ತಿದ್ದರೆ, ಇನ್ನೊಂದು ಕಡೆ ಇದಕ್ಕೆ ಕೌಂಟರ್ ನೀಡಲು ಕಾಂಗ್ರೆಸ್ ಪಕ್ಷ ಜನಾಲೋಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಂದು ಮೈಸೂರಿನಲ್ಲಿ ಮಹಾರಾಜ ಕಾಲೇಜಿನ […]
ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿಗೆ ಕೇಂದ್ರದ ಪ್ರಯತ್ನ : ಸಿಎಂ ಸಿದ್ದರಾಮಯ್ಯ ವಿರೋಧ
ಮೈಸೂರು: ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಎನ್ ಡಿಎ ಯವರಿಗೆ ಅಲ್ಪಸಂಖ್ಯಾತರ ಮೇಲೆ […]
ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ : ಕೇಸ್ಗೆ ಟ್ವಿಸ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಿಗ್ ಅಪ್ಡೇಟ್ ರಿವೀಲ್ ಆಗಿದ್ದು, ಆರೋಪಿ ದರ್ಶನ್ ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದ ಬಳಿಕ ಪೊಲೀಸರು ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದ ನೀಲಿ […]
ಬಿಎಸ್ವೈ ಪೋಕ್ಸೋ ಕೇಸ್ನಲ್ಲಿ ಸಿಕ್ಕಾಕೊಂಡಿದ್ದಾರೆ, ಕೋರ್ಟ್ ದಯೆಯಿಂದ ಜೈಲಿಗೆ ಹೋಗಿಲ್ಲ ! ಸಿದ್ದು ವಾಗ್ದಾಳಿ
ಮೈಸೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ 82 ವಯಸ್ಸಿನಲ್ಲಿ ಪೋಕ್ಸೋ ಕೇಸ್ನಲ್ಲಿ ಸಿಕ್ಕಾಕೊಂಡಿದ್ದಾರೆ. ಆದರೆ, ಕೋರ್ಟ್ ದಯೆಯಿಂದ ಜೈಲಿಗೆ ಹೋಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಬುಧವಾರ ಮಾತನಾಡಿದ […]
ಮುಡಾ ಹಗರಣ : ರಾಜ್ಯಪಾಲರ ನೋಟಿಸ್ ಗೆ ಉತ್ತರ ಕೊಟ್ಟಿದ್ದೇನೆ : ಸಿದ್ದರಾಮಯ್ಯ
ಮೈಸೂರು : ಮುಡಾ ಹಗರಣ ಸಂಬಂಧ ರಾಜ್ಯಪಾಲರು ನೀಡಿರುವ ನೋಟಿಸ್ ಗೆ ಈಗಾಗಲೇ ನಾನು ಉತ್ತರ ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಿಂದ ನನಗೆ ಬಂದಿರುವುದು ಒಂದೇ ನೋಟಿಸ್, […]
ದಾವಣಗೆರೆ: ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ
ದಾವಣಗೆರೆ: ಪ್ರಶ್ನೆಗಳಿಗೆ ಉತ್ತರ ಬರೆಯಲು ಬಂದ ವಿದ್ಯಾರ್ಥಿಗಳ ಕೈಗೆ ಉತ್ತರ ಪತ್ರಿಕೆಯೇ ಸಿಕ್ಕರೆ ಹೇಗೆ! ಇಂಥದೊಂದು ಎಡವಟ್ಟು ದಾವಣಗೆರೆ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಇ-ಕಾಮರ್ಸ್ ಪರೀಕ್ಷೆ ವೇಳೆ ಕಂಡು ಬಂದಿದೆ. ವಾಣಿಜ್ಯ ವಿಭಾಗದ ಮುಕ್ತ […]
ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್
ಬೆಂಗಳೂರು: ರಾಜಧಾನಿಯಲ್ಲಿ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ಗಳ ವ್ಯಾಪಾರ-ವಹಿವಾಟು ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮನವಿ ಪುರಸ್ಕರಿಸಿರುವ ಸರ್ಕಾರ, ಬೆಳಗ್ಗೆ 9ರಿಂದ ರಾತ್ರಿ 1 ಗಂಟೆವರೆಗೆ […]
