ಧಾರವಾಡ : ಕಳೆದ ಜನೆವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ 19 ಆರೋಪಿಗಳ ಪೈಕಿ 10 ಮಂದಿಗೆ ಇಂದು ಧಾರವಾಡ ಹೈಕೋರ್ಟ್ ಪೀಠ ಷರತ್ತುಬದ್ಧ […]
Category: State
ಗೃಹ ಸಚಿವ ಜಿ.ಪರಮೇಶ್ವರ್ ನಿವಾಸದಲ್ಲಿ ತಪ್ಪಿದ ಭಾರೀ ಅನಾಹುತ: ಬಡು ಸಮೇತ ಉರುಳಿ ಬಿದ್ದ ತೆಂಗಿನ ಮರ
ಬೆಂಗಳೂರು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಿವಾಸದಲ್ಲಿ ಇಂದು ಅವರ ಬರ್ತ್ ಡೇ ಆಚರಿಸೋದಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರು ಕಾಯುತ್ತಿದ್ದರು. ಈ ವೇಳೆಯಲ್ಲೇ ಬುಡ ಸಹಿತ ತೆಂಗಿನ ಮರವೊಂದು ಮನೆಯ ಬಳಿಯಲ್ಲಿ […]
ವೋಟ್ ಹಾಕಿಲ್ಲ ಅಂತಾ ಮುಸ್ಲಿಮರಿಗೆ ಎಚ್ಡಿಕೆ ಧಮ್ಕಿ; ಅವರಿಲ್ಲ ಅಂದಿದ್ರೆ ನಿಮಗೆ ಅಧಿಕಾರ ಸಿಗ್ತಿರಲಿಲ್ಲ – ಡಿಕೆ ಶಿವಕುಮಾರ್
ಮಂಡ್ಯ: ವೋಟ್ ಹಾಕಿಲ್ಲ ಅಂತಾ ಮುಸ್ಲಿಮರಿಗೆ ಎಚ್ಡಿ ಕುಮಾರಸ್ವಾಮಿ ಧಮ್ಕಿ ಹಾಕಿದ್ದಾರೆ. ಮುಸ್ಲಿಮರು ಇಲ್ಲ ಅಂದಿದ್ರೆ ಎಚ್ಡಿ ಕುಮಾರಸ್ವಾಮಿ ಎಂಎಲ್ಎ ಆಗ್ತಿರಲಿಲ್ಲ, ಅವರ ತಂದೆ ಸಿಎಂ ಆಗ್ತಿರಲಿಲ್ಲ. ಅಧಿಕಾರ ಸಿಗ್ತಿರಲಿಲ್ಲ ಎಂದು ಡಿಕೆ ಶಿವಕುಮಾರ್ […]
ಮಾನ ಮರ್ಯಾದೆ ಇದ್ದರೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು – ಬಿಎಸ್ ಯಡಿಯೂರಪ್ಪ
ರಾಮನಗರ: ಸಿಎಂ ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಗ್ರಹಿಸಿದರು. ರಾಮನಗರದಲ್ಲಿ ನಡೆದ ಪಾದಯಾತ್ರೆಯ ಕಾರ್ನರ್ ಸಭೆಯಲ್ಲಿ ಮಾತನಾಡಿದ ಅವರು, ಮುಡಾ […]
ಪಾದಯಾತ್ರೆಯಲ್ಲಿ ಮೊದಲ ಬಾರಿಗೆ ಯತ್ನಾಳ್ಗೆ ತಿರುಗೇಟು! ಟೀಕೆ ಬಿಟ್ಟು ಸಂಘಟನೆ ಮಾಡಿ ಎಂದು ವಾರ್ನಿಂಗ್
ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಪಾದಯಾತ್ರೆ ವಿರುದ್ಧ ನಿರಂತರ ಟೀಕೆ ಮಾಡುತ್ತಾ ಬಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮೊದಲ ಬಾರಿಗೆ ಪಾದಯಾತ್ರೆಯಲ್ಲಿ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ. ಪಾದಯಾತ್ರೆಯ […]
ಯಾದಗರಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರನ ವಿರುದ್ಧ ಎಫ್ಐಆರ್
LPಕಲಬುರಗಿ/ಯಾದಗಿರಿ: ಪಿಎಸ್ಐ ಸಾವಿನಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ಹಾಗೂ ಅವರ ಪುತ್ರ ಸನ್ನಿರೆಡ್ಡಿ ಪಾಟೀಲ ಕೈವಾಡ ಇರುವುದಾಗಿ ಮೃತ ಪಿಎಸ್ಐ ಪತ್ನಿ ದೂರು ನೀಡಿರುವ ಹಿನ್ನಲೆಯಲ್ಲಿ ಶಾಸಕ ಹಾಗೂ ಪುತ್ರ ಸನ್ನಿರೆಡ್ಡಿ ವಿರುದ್ಧ ಯಾದಗಿರಿ […]
ಇನ್ನೂ ಹತ್ತು ತಿಂಗಳು ಸರ್ಕಾರ ನಡೆಸಿ ನೋಡೋಣ: ಕಾಂಗ್ರೆಸ್ಗೆ ಎಚ್ಡಿಕೆ ಸವಾಲ್
ಬೆಂಗಳೂರು: ಕಾಂಗ್ರೆಸ್ ಅಲ್ಪಾಯುಷಿ ಸರಕಾರ. ಸಾಧ್ಯವಾದರೆ ಇನ್ನೂ ಹತ್ತು ತಿಂಗಳು ಸರಕಾರ ನಡೆಸಿ ನೋಡೋಣ ಎಂದು ಕೇಂದ್ರ ಸಚಿವ, ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ʼಮೈಸೂರು ಚಲೋʼ ಬಿಜೆಪಿ- ಜೆಡಿಎಸ್ ಪಾದಯಾತ್ರೆಗೂ […]
ದರ್ಶನ್ ವಿರುದ್ಧ ಸಿಕ್ಕಿದೆ ಬಲವಾದ ಸಾಕ್ಷ್ಯ! ಡಿಲೀಟ್ ಆಗಿದ್ದ ಸಿಸಿಟಿವಿ ದೃಶ್ಯ ಪೊಲೀಸರಿಗೆ ಲಭ್ಯ!
ಬೆಂಗಳೂರು: ದಿನಗಳು ಉರುಳಿದಂತೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ಗೆ ಸಂಕಷ್ಟಗಳು ಹೆಚ್ಚಾಗುತ್ತಿವೆ. ಕೊಲೆ ಕೇಸ್ ವಿಚಾರವಾಗಿ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದು, ಹೆಚ್ಚು ಹೆಚ್ಚು ಸಾಕ್ಷ್ಯಗಳನ್ನ ಸಂಗ್ರಹ ಮಾಡುತ್ತಿದ್ದಾರೆ. ಇದೀಗ ದರ್ಶನ್ ವಿರುದ್ಧ ಪೊಲೀಸರಿಗೆ […]
ಏಕವಚನದಲ್ಲಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್
ರಾಮನಗರ: ಬಿಜೆಪಿ- ಜೆಡಿಎಸ್ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ವಿಚಾರದಲ್ಲಿ ಕಿಡಿಕಾರಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ದ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಬಿಡದಿಯ ಜನಾಂದೋಲನ ಸಭೆಯಲ್ಲಿ ಶುಕ್ರವಾರ (ಆ.2) ಮಾತನಾಡಿದ […]
ಈ ಬಾರಿ ಶಿವಮೊಗ್ಗದಲ್ಲೂ “ಕಂಬಳ’!
ಮಂಗಳೂರು: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲೂ ಕರಾವಳಿಯ “ಅಲೇ… ಬುಡಿಯೆರ್ಗೆ..’ ಕೇಳಿ ಬರುವ ಸಾಧ್ಯತೆಯಿದ್ದು, ಕಂಬಳಕ್ಕೆ ತೆರೆಮರೆಯ ಸಿದ್ಧತೆ ನಡೆಯುತ್ತಿದೆ. ಕರಾವಳಿಯ ಪ್ರಮುಖ ಜಾನಪದ ಕ್ರೀಡೆಯಾಗಿರುವ ಕಂಬಳವನ್ನು ಕಳೆದ ವರ್ಷ ಬೆಂಗಳೂರಿನಲ್ಲಿ ನಡೆಸಲಾಗಿತ್ತು. ಜತೆಗೆ ಇತರ ಕಡೆಗಳಲ್ಲೂ […]
