Trending

ದೋಷ ನಿವಾರಣೆ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ: ಪೂಜಾರಿ ಬಂಧನ

ಬೆಂಗಳೂರು: ದೋಷ ನಿವಾರಣೆ ನೆಪದಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹಾಸನ ದೇವಸ್ಥಾನವೊಂದರ ಪೂಜಾರಿಯನ್ನು ಬಾಗಲಗುಂಟೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆ ಅರಸೀಕೆರೆ ನಿವಾಸಿ ದಯಾನಂದ್ (39) ಎಂದು ಗುರುತಿಸಲಾಗಿದೆ. […]

ನಾಯಿ ಮಾಂಸ ಭೀತಿ: ಮಾಂಸದಂಗಡಿಗಳಿಗೆ ವ್ಯಾಪಾರ ಪರವಾನಗಿ ಕಡ್ಡಾಯಗೊಳಿಸಿದ BBMP

ಬೆಂಗಳೂರು; ನಾಯಿ ಮಾಂಸ ವಿವಾದ ಬೆನ್ನಲ್ಲೇ ಮಾಂಸದಂಗಡಿಗಳಿಗೆ ವ್ಯಾಪಾರ ಪರವಾನಗಿಯನ್ನು ಕಡ್ಡಾಯಗೊಳಿಸಿರುವುದಾಗಿ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೇಳಿದೆ. ಬಿಬಿಎಂಪಿ ಆರೋಗ್ಯ ವಿಶೇಷ ಆಯುಕ್ತ ಸುರಲ್ಕರ್‌ ವಿಕಾಸ್‌ ಕಿಶೋರ್‌ ಅವರು ಮಾತನಾಡಿ, ಮಾಂಸದ ಅಂಗಡಿಗಳಿಗೆ […]

ಕೈಗಾರಿಕೆಗಾಗಿ ಕುಮಾರಸ್ವಾಮಿ ಪಡೆದ ಸೈಟ್‌ ಏನಾಯ್ತು? ಮುಡಾ ನಿವೇಶನ ಪಡೆದ ವಿಪಕ್ಷದವರ ಪಟ್ಟಿ ಕೊಟ್ಟ ಸಿಎಂ

ಬೆಂಗಳೂರು: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿಯವರು ಇತ್ತೀಚೆಗೆ ನನ್ನನ್ನು ಗುರಿಮಾಡಿಕೊಂಡಿದ್ದಾರೆ. ಯಾಕೆಂದರೆ ಸಿದ್ದರಾಮಯ್ಯನವರದು ಕಳಂಕರಹಿತವಾದ ವ್ಯಕ್ತಿತ್ವ ಎಂಬ ಮಾತು ಅವರ ನಿದ್ದೆಗೆಡಿಸುತ್ತಿದೆ. ಹಾಗಾಗಿ ಅವರು ಇಲ್ಲಸಲ್ಲದ ಕಿತಾಪತಿಗಳನ್ನು ಮಾಡಲು ಪ್ರಾರಂಭಿಸಿದ್ದಾರೆ. ಆದರೆ, ಕುಮಾರಸ್ವಾಮಿ ಸೇರಿ […]

ಮನೆ ಊಟ, ಹಾಸಿಗೆ, ಬಟ್ಟೆ ಕೇಳಿದ್ದ ದರ್ಶನ್ ಅರ್ಜಿ ವಜಾ; ದಾಸನಿಗೆ ಜೈಲೂಟವೇ ಗತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್ ಅವರು ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಈಗ ದರ್ಶನ್ […]

ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಸಮೀಪದ ಹಿಪ್ಪರಗಿ ಜಲಾಶಯಕ್ಕೆ ಗುರುವಾರ ಬೆಳಗ್ಗೆ 7 ಗಂಟೆಗೆ 168565 ಕ್ಯೂಸೆಕ್ ಒಳ ಹರಿವು ಇದ್ದು, 167815 ಹೊರ ಹರಿವು ದಾಖಲಾಗಿದೆ. ಕೃಷ್ಣಾ ನದಿಗೆ ಅಪಾರ […]

ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ರಾಯಚೂರು: ಊಟದಲ್ಲಿ ಹಲ್ಲಿ ಬಿದ್ದು 50 ಮಕ್ಕಳು ಅಸ್ವಸ್ಥಗೊಂಡ ಘಟನೆ ತಾಲೂಕಿನ ಚಂದ್ರಬಂಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು ಬೆಳಗ್ಗೆ ಪಲಾವ್ ಸೇವನೆ ಮಾಡಿದ್ದಾರೆ, […]

ಪಾರಿವಾಳದ ಜೀವ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕ!

ಚಿತ್ರದುರ್ಗ: ಪಾರಿವಾಳದ ಜೀವ ಉಳಿಸಲು ಹೋಗಿ ಬಾಲಕನೋರ್ವ ಪ್ರಾಣ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದ ಓಬಳಸ್ವಾಮಿ ಎಂಬವರ ಪುತ್ರ ರಾಮಚಂದ್ರ (12) ಮೃತ […]

ಗೀಸರ್‌ ಗ್ಯಾಸ್‌ ಸೋರಿಕೆ; ಬಾತ್‌ರೂಮ್‌ನಲ್ಲೇ ತಾಯಿ-ಮಗ ದಾರುಣ ಸಾವು

ಬೆಂಗಳೂರು: ಬಾತ್‌ರೂಮ್‌ಗೆ ಹೋಗಿದ್ದಾಗ ಗೀಸರ್‌ನ ಗ್ಯಾಸ್‌ ಸೋರಿಕೆಯಾಗಿ ಉಸಿರುಗಟ್ಟಿ ತಾಯಿ-ಮಗ ಇಬ್ಬರು ಮೃತಪಟ್ಟಿರುವ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಗಡಿ ರಸ್ತೆಯ 39 ವರ್ಷದ ಶೋಭಾ ಮತ್ತು 16 ವರ್ಷದ ದಿಲೀಪ್ […]

ಸೂರಜ್‌ ರೇವಣ್ಣ ಜೈಲಿನಿಂದ ರಿಲೀಸ್‌

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ದಾಖಲಾಗಿದ್ದ ಎರಡು ಪ್ರಕರಣದಲ್ಲೂ ಎಂಎಲ್‌ಸಿ ಸೂರಜ್‌ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಒಂದು ತಿಂಗಳ ಜೈಲು ವಾಸದ ಬಳಿಕ ರಿಲೀಸ್‌ ಆಗಿದ್ದಾರೆ. ತನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ, […]

ಹಿರಿಯ ಪತ್ರಕರ್ತ ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಅನಾರೋಗ್ಯಕ್ಕೀಡಾಗಿರುವ ಹಿರಿಯ ಪತ್ರಕರ್ತ ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಅನಾರೋಗ್ಯದ […]

[pj-news-ticker]