ಬಾಗಲಕೋಟೆ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಗರಣಗಳ ಸರಮಾಲೆಯ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೂರಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನೇರವಾಗಿ ಮೂಡಾ ಹಗರಣ ಬಂದಿದೆ. ಈ […]
Category: State
ಕರ್ತವ್ಯದ ವೇಳೆ ರೀಲ್ಸ್ ಮಾಡಿದರೆ ಅಮಾನತು; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರು: ಸಾರಿಗೆ ಇಲಾಖೆಯ ಚಾಲಕರು, ನಿರ್ವಾಹಕರು ಕರ್ತವ್ಯದ ವೇಳೆ ರೀಲ್ಸ್ ಮಾಡಿದರೆ ಅಂತವರನ್ನು ಮುಲಾಜಿಲ್ಲದೆ ಅಮಾನತುಗೊಳಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ […]
ʼಕರಿಮಣಿʼ ಧಾರಾವಾಹಿ ನಿರ್ದೇಶಕ ನೇಣಿಗೆ ಶರಣು; ಸಾಲದ ಸುಳಿಯೇ ಕಾರಣ?
ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ. ನಿರ್ದೇಶಕ ವಿನೋದ್ ದೊಂಡಾಲೆ ನಾಗಾರಬಾವಿಯ ತಮ್ಮ ನಿವಾಸದಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ. ಕನ್ನಡ ಕಿರುತೆರೆಯಲ್ಲಿ ‘ಕರಿಮಣಿ’, ‘ಮೌನರಾಗ’ ಸೇರಿದಂತೆ […]
25 ಬೆರಳುಗಳು ಇರೋ ಅಪರೂಪದ ಮಗು ಜನನ
ಬಾಗಲಕೋಟೆ : ಎರಡು ತಲೆ, ನಾಲ್ಕು ಕಾಲುಗಳಿರುವ ಮಕ್ಕಳು ಜನಿಸಿರುವುದನ್ನು ನೋಡಿದ್ದೇವೆ. ಅದರಂತೆ ಇದೀಗ ಅಚ್ಚರಿ ಎಂಬಂತೆ 25 ಬೆರಳುಗಳು ಇರುವ ಅಪರೂಪದ ಮಗುವೊಂದು ಜನನವಾಗಿದೆ. ಹೌದು, ಬಾಗಲಕೋಟೆ ಜಿಲ್ಲೆಯ ರಬಕವಿ ಪಟ್ಟಣದ ಖಾಸಗಿ […]
ನೋ ಸ್ವಿಗ್ಗಿ, ನೋ ಜೊಮ್ಯಾಟೋ – ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
ಬೀದರ್: ಮದ್ಯ ದರ ಏರಿಕೆ ಹಾಗೂ ಆನ್ಲೈನ್ನಲ್ಲಿ ಮದ್ಯ ಮಾರಾಟ ವಿಚಾರವಾಗಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಅವರು ಬೀದರ್ನಲ್ಲಿ ಶನಿವಾರ ಸ್ಪಷ್ಟನೆ ನೀಡಿದ್ದಾರೆ. ಆನ್ಲೈನ್ ಮಾರಾಟ ಯಾವತ್ತೂ ಮಾಡುವುದಿಲ್ಲ, ಅದರ ಸಾಧ್ಯತೆಯೂ ಇಲ್ಲ. […]
ಮದುವೆ ಡೇಟ್ ಚೇಂಜ್ ಮಾಡಬೇಡ, ನಾನು ಬರ್ತೀನಿ ಅಂದ್ರು ದರ್ಶನ್ ಎಂದ ತರುಣ್ ಸುಧೀರ್
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ […]
ಯಡಿಯೂರಪ್ಪ ಹಾಗೂ ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿ.ಕೆ.ಶಿವಕುಮಾರ್
ಬೆಂಗಳೂರು: ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ […]
ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
ಗಂಗಾವತಿ: ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೇ ಮಾರ್ಗದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು […]
ಶೃಂಗೇರಿ ಶಾರದಾ ಪೀಠದಲ್ಲಿ ಇನ್ಮುಂದೆ ವಸ್ತ್ರಸಂಹಿತೆ ಕಡ್ಡಾಯ; ಆಗಸ್ಟ್ 15ರಿಂದ ಜಾರಿ
ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶಾರದಾ ಪೀಠಕ್ಕೆ ಆಗಮಿಸುವ ಭಕ್ತರು ಶ್ರೀಮಠದ ಗುರುಗಳ ದರ್ಶನಕ್ಕೆ ವಸ್ತ್ರ ಸಂಹಿತೆಯನ್ನು ಇನ್ನು ಮುಂದೆ ಅನುಸರಿಸಬೇಕಿದೆ. ಈ ಕುರಿತು ಶ್ರೀಮಠದ ಆಡಳಿತ ಮಂಡಳಿ ಮಹತ್ವದ ತೀರ್ಮಾನ […]
ಶಿರೂರು ಗುಡ್ಡ ಕುಸಿತ: ಮೃತರ ಸಂಖ್ಯೆ 7ಕ್ಕೆ ಏರಿಕೆ, ನದಿಯಲ್ಲಿ ಕೊಚ್ಚಿ ಹೋಗಿದ್ದ ಟ್ಯಾಂಕರ್ನಿಂದ ಗ್ಯಾಸ್ ಹೊರಕ್ಕೆ
ಉತ್ತರ ಕನ್ನಡ : ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಗುಡ್ಡ ಕುಸಿತದ ರಭಸಕ್ಕೆ ಛಿದ್ರವಾಗಿರುವ […]
