Trending

ನಟ ದರ್ಶನ್ & ಗ್ಯಾಂಗ್‌ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನರಾಗಿರುವ ನಟ ದರ್ಶನ್‌ ಹಾಗೂ ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ […]

ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ.. ಜುಲೈ 18ರಂದು ಶಾಲಾ ಕಾಲೇಜುಗಳಿಗೆ ರಜೆ

ಹೊಸನಗರ: ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ಗುರುವಾರ(ಜುಲೈ 18) ದಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ […]

ಕನ್ನಡ ಕಲಿಯುವಂತೆ ರೈಲ್ವೆ ಅಧಿಕಾರಿಗಳಿಗೆ ಕೇಂದ್ರ ಸಚಿವ ಸೋಮಣ್ಣ ತಾಕೀತು!

ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ಅಧಿಕಾರಿಗಳು ಆಡಳಿತಾತ್ಮಕ ಅನುಕೂಲಕ್ಕಾಗಿ ಕನ್ನಡ ಭಾಷೆಯನ್ನು ಕಲಿಯಲು ಪ್ರಯತ್ನಿಸಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಸಲಹೆ ನೀಡಿದ್ದಾರೆ. ಮಂಗಳೂರಿನಲ್ಲಿ ಬುಧವಾರ […]

ದೇವಸ್ಥಾನದಲ್ಲಿ ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ, ಆಸ್ಪತ್ರೆಗೆ ದಾಖಲು

ಹಾಸನ: ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ದೇವಸ್ಥಾನದಲ್ಲಿ ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಷಾಢ ನಿಮಿತ್ತ ಉಪವಾಸವಿದ್ದ ರೇವಣ್ಣ ಅವರು ದೇವಾಲಯಕ್ಕೆ ಪೂಜೆಗೆ ಸಲ್ಲಿಸಲು ಹೋಗಿದ್ದಾಗ ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. […]

‘ಗುಡ್ಡದ ಭೂತ’ದ ಸೃಷ್ಟಿಕರ್ತ ಸದಾನಂದ ಸುವರ್ಣ ಇನ್ನಿಲ್ಲ

ಪರ್ಯಾಯ ಸಿನಿಮಾ ಹಾಗೂ ಟಿವಿ ಧಾರಾವಾಹಿಗಳ ಮೂಲಕ ಕನ್ನಡ ಮನೊರಂಜನಾ ಲೋಕಕ್ಕೆ ಅವಿಸ್ಮರಣೀಯ ಕಾಣ್ಕೆ ನೀಡಿರುವ ನಿರ್ದೇಶಕರಲ್ಲಿ ಒಬ್ಬರಾಗಿರುವ ಸದಾನಂದ ಸುವರ್ಣ ಇಂದು (ಜುಲೈ 16) ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಸುವರ್ಣ […]

ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ; 7 ಮಂದಿ ದುರ್ಮರಣ – ಸಂಸದ ಕಾಗೇರಿ ಮಾಹಿತಿ

ಅಂಕೋಲಾ:  ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಪರಿಣಾಮ ಮಂಗಳವಾರ(ಜು.16ರಂದು) ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದಿಂದ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ […]

10 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲೇ ಅಧಿಸೂಚನೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. 10 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಿದ್ಧತೆ ನಡೆದಿದ್ದು, ‌ಆರ್ಥಿಕ ‌ಇಲಾಖೆ ಒಪ್ಪಿಗೆ ನೀಡಿದ ಕೂಡಲೇ‌ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ […]

ಒಂದೇ ಕಡೆ 5 ವರ್ಷ ಸೇವೆ ಪೂರೈಸಿದ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆಗೆ ಸೂಚನೆ

ಬೆಂಗಳೂರು:  5 ವರ್ಷಗಳ ಸೇವೆಯನ್ನು ಒಂದೇ ಸ್ಥಳದಲ್ಲಿ ಪೂರೈಸಿರುವ ಪಿ.ಸಿ. ಹೆಚ್.ಸಿ ಮತ್ತು ಎ.ಎಸ್.ಐ ಅವರುಗಳ ವರ್ಗಾವಣೆಗೆ ಸೂಚನೆ ನೀಡಲಾಗಿದೆ. ಈ ಕುರಿತು ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ ಪೆಕ್ಟರ್ ಜನರಲ್ ಆಫ್ ಪೊಲೀಸ್‌ ನ […]

ಬೈಕ್ ಕೊಡಿಸಲಿಲ್ಲ ಎಂದು ಪುತ್ರ ಆತ್ಮಹತ್ಯೆ: ನೊಂದು ರೈಲಿಗೆ ತಲೆ ಕೊಟ್ಟ ತಾಯಿ

ರಾಣಿಬೆನ್ನೂರ: ಬೈಕ್ ಕೊಡಿಸಿ ಎಂದು ಪಾಲಕರ ಜೊತೆಗೆ ಹಠ ಮಾಡಿದ್ದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದು, ಇದನ್ನು ಕಂಡ ತಾಯಿ ಕೂಡ ರೈಲು ಹಳಿಗೆ ಬಿದ್ದು ಆತ್ಮಹತ್ಯೆಗೆ ಮಾಡಿಕೊಂಡ ದುರ್ಘಟನೆ ಘಟನೆ ರಾಣೆಬೆನ್ನೂರ […]

ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಮುಷ್ಕರ; ಸಿ.ಎಸ್‌.ಷಡಾಕ್ಷರಿ ಎಚ್ಚರಿಕೆ

ಬೆಂಗಳೂರು: ಹಳೆಯ ಪಂಚಣಿ ಯೋಜನೆ ಜಾರಿ, ಏಳನೇ ವೇತನ ಆಯೋಗದ ಶಿಫಾರಸುಗಳ ಅನುಷ್ಠಾನ ಸೇರಿ ಕರ್ನಾಟಕ ಸರ್ಕಾರಿ ನೌಕರರ ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘವು ಆಗ್ರಹಿಸುತ್ತಲೇ ಇದೆ. ಇದರ ಬೆನ್ನಲ್ಲೇ, […]

[pj-news-ticker]