Trending

ನಾನು ನಂದಿನಿ ಖ್ಯಾತಿಯ ‘ವಿಕ್ಕಿಪೀಡಿಯಾ’ ವಿಕಾಸ್‌ಗೆ ಶಾಕ್;‌ ಪೊಲೀಸರು ವಿಚಾರಣೆ ಮಾಡಿದ್ದೇಕೆ?

ಬೆಂಗಳೂರು: ‘ನಾನು ನಂದಿನಿ, ಬೆಂಗಳೂರಿಗೆ ಬಂದೀನಿ’ ಹಾಡಿನ ಖ್ಯಾತಿಯ, ಹಾಸ್ಯಮಯ ವಿಡಿಯೊಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಕಂಟೆಂಟ್‌ ಕ್ರಿಯೇಟರ್‌ ‘ವಿಕ್ಕಿಪೀಡಿಯಾ’ ವಿಕಾಸ್‌ ಅವರನ್ನು ಪೊಲೀಸರು ವಿಚಾರಣೆ ನಡೆಸಿ, ವಾರ್ನಿಂಗ್‌ ಕೊಟ್ಟಿದ್ದಾರೆ. ಮಾದಕವಸ್ತು ವ್ಯಸನದ […]

ಜೈಲೂಟ ಸೇರುತ್ತಿಲ್ಲ, ಮನೆಯೂಟಕ್ಕೆ ಅನುಮತಿ ಕೋರಿ ನಟ ದರ್ಶನ್‌ ರಿಟ್‌ ಅರ್ಜಿ

ಬೆಂಗಳೂರು: ತಮಗೆ ಜೈಲಿನ ಊಟ ಸೇರುತ್ತಿಲ್ಲವಾದ ಕಾರಣ ಮನೆಯೂಟ ನೀಡಲು ಅನುಮತಿ ಕೊಡಬೇಕೆಂದು ಕೋರಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿ ಹಾಗೂ ಚಿತ್ರನಟ ದರ್ಶನ್‌ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ನನಗೆ ಜೈಲಿನ […]

ಶಿವಮೊಗ್ಗದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆಗೆ 60 ಎಕರೆ ಜಮೀನು ಹಂಚಿಕೆ: ಜಿಗಜಿಣಗಿ ಆರೋಪ

ವಿಜಯಪುರ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಿವಮೊಗ್ಗದಲ್ಲಿ 60 ಎಕರೆ ಜಮೀನು ಹಂಚಿಕೆಯಾಗಿದೆ. ಕೋರ್ಟನಲ್ಲಿ ಅಡ್ವರ್ಸ್ ಆಗಿರುವ ಮಾಹಿತಿ ಇದೆ. ನಮ್ಮ ಪಕ್ಷದ ಮುಖಂಡರು ದಾಖಲೆ ಸಂಗ್ರಹಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ […]

ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನೂರಾರು ಸಾಕ್ಷ್ಯ ಸಂಗ್ರಹಿಸಿರುವ ಪೊಲೀಸರು, ಇದೀಗ ನಟ ದರ್ಶನ್‌ ಸೇರಿ 10 ಮಂದಿ ಆರೋಪಿಗಳ ಬೆರಳಚ್ಚು ಹೊಂದಾಣಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪ್ರೇಯಸಿ […]

ಡೆಂಘೀ ಹಾವಳಿ ಬೆನ್ನಲ್ಲೇ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ, ಜಿಲ್ಲಾಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ

ಹಾವೇರಿ: ರಾಜ್ಯದಲ್ಲಿ ಭೀತಿ ಹುಟ್ಟಿಸಿರುವ ಡೆಂಘೀ ಜ್ವರದ ನಡುವೆಯೇ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದ್ದು, ಸೋಂಕಿಗೀಡಾಗಿರುವ 12 ವರ್ಷದ ಬಾಲಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಹಾವೇರಿ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ 12 […]

ತುಂಗಭದ್ರೆಯ ತಟದಲ್ಲಿ ಕಾಣಿಸಿಕೊಂಡ ಅಪರೂಪದ ನೀರು ನಾಯಿಗಳು

ದಾವಣಗೆರೆ: ಹರಿಹರದ ಬಳಿ ಇರುವ ರಾಜನಹಳ್ಳಿ ಜಾಕ್ ವೆಲ್ ಬಳಿ ಜಿಲ್ಲೆಯ ಜೀವನದಿ ತುಂಗಭದ್ರೆಯ ತಟದಲ್ಲಿ ಅಪರೂಪದ ನೀರು ನಾಯಿಗಳು ಕಾಣಿಸಿಕೊಂಡಿವೆ. ದಾವಣಗೆರೆಯ ಹರಿಹರದ ಬಳಿ ಇರುವ ರಾಜನಹಳ್ಳಿ ಜಾಕ್ ವೆಲ್ ಬಳಿ ಕಾಣಿಸಿಕೊಂಡ […]

4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

ಬೆಂಗಳೂರು: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹಾಸನದ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್‌ ಪ್ರಕರಣವು ಬಗೆದಷ್ಟು ಆಳಕ್ಕೆ ಹೋಗುತ್ತಿದ್ದು ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ಪ್ರತೀ 4 ತಿಂಗಳಿಗೊಮ್ಮೆ ಎಚ್‌ಐವಿ ಪರೀಕ್ಷೆಗೆ ಒಳಪಡುತ್ತಿದ್ದರು ಎಂಬ ಸಂಗತಿ […]

ಹಾಸನ ಎಸ್‌ಪಿ ಕಚೇರಿ ಮುಂದೆ ಪತ್ನಿಯನ್ನು ಕೊಂದ ಪೊಲೀಸ್ ಕಾನ್‍ಸ್ಟೆಬಲ್

ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಾನ್ಸ್ ಸ್ಟೇಬಲ್ ಒಬ್ಬರು ಎಸ್ಪಿ ಕಚೇರಿ ಎದುರೇ ಪತ್ನಿಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ನಡೆದಿದೆ. ಮೂಲತಃ ಹಾಸನ ಹೊರವಲಯದ ಚನ್ನಪಟ್ಟಣದ ನಿವಾಸಿ ಮಮತಾ(38) […]

ಭಾರಿ ಮಳೆ… ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ…

ಮಂಗಳೂರು:  ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಲಾಗಿದೆ. ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ […]

ಡಿಸಿಎಂ ಅಲ್ಲ ಸಿಎಂ ಬದಲಾವಣೆ ಕೂಗು; ಶಿವಕುಮಾರ್ ಗೆ ಪಟ್ಟ ಕಟ್ಟಿ ಚನ್ನಗಿರಿ ಶಾಸಕ

ದಾವಣಗೆರೆ: ಡಿ.ಕೆ.ಶಿವಕುಮಾರ ಅವರನ್ನು ಮುಖ್ಯಮಂತ್ರಿ ಮಾಡಿ, 3, 8, 10 ಅಲ್ಲ 15 ಜನರನ್ನು ಉಪ ಮುಖ್ಯಮಂತ್ರಿ ಮಾಡಿ, ಅಥವಾ ಜಾತಿಗೊಬ್ಬರನ್ನು ಉಪ ಮುಖ್ಯಮಂತ್ರಿ ಮಾಡಿದರೂ ನಮ್ಮ ವಿರೋಧವಿಲ್ಲ ಎಂದು ಚನ್ನಗಿರಿ ಶಾಸಕ ಬಸವರಾಜ […]

[pj-news-ticker]