Trending

ನಂದಿನಿ ಹಾಲಿನ ಪ್ರಮಾಣದಲ್ಲಿ ಹೆಚ್ಚಳ, ದರ ಏರಿಸಿಲ್ಲ

ಬೆಂಗಳೂರು: ನಂದಿನಿ ಹಾಲಿನ ಪ್ಯಾಕೇಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್‌ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2 ರೂಪಾಯಿ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಾ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ  […]

ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

ಬೆಳಗಾವಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದ ದಿನವನ್ನು ವಿರೋಧಿಸಿ, ಕಾಂಗ್ರೆಸ್ ಕ್ಷಮೆ ಕೋರುವಂತೆ ಆಗ್ರಹಿಸಿ ಕಚೇರಿಗೆ ಭಿತ್ತಿ ಪತ್ರ ಅಂಟಿಸಲು ಹೊರಟ್ಟಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ […]

ಇಲ್ಲಿರೋ ನಾಲ್ವರಿಗೂ ಕಂಟಕ! ಈ ಫೋಟೋ ತೆಗೆದ ಗಳಿಗೆಯೇ ಚೆನ್ನಾಗಿರಲಿಲ್ವಾ?

ಬೆಂಗಳೂರು: ಇಲ್ಲಿ ನೀಡಲಾಗಿರುವ ಫೋಟೋ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ  ಭಾರಿ ವೈರಲ್‌  ಆಗುತ್ತಿದೆ. ನಟ ದರ್ಶನ್, ಭವಾನಿ ರೇವಣ್ಣ, ಪ್ರಜ್ವಲ್‌ ರೇವಣ್ಣ  ಹಾಗೂ ಸೂರಜ್ ರೇವಣ್ಣ  ಜೊತೆಯಾಗಿ ತೆಗೆಸಿಕೊಂಡಿರುವ ಫೋಟೋ ಇದು. ಈ ಫೋಟೋದಲ್ಲಿರುವ […]

ರಾಜಕೀಯ ನಿವೃತ್ತಿ ಸುಳಿವು ಕೊಟ್ಟ KN ರಾಜಣ್ಣ

ಬಾಗಲಕೋಟೆ: ನಾನು ಡಿಸಿಎಂ ಆಕಾಂಕ್ಷಿಯಲ್ಲ, ನನ್ನದು ಇಲ್ಲವೇ ಇಲ್ಲ, ಇನ್ಮುಂದೆ ಯಾವ ಚುನಾವಣೆಯಲ್ಲಿ ನಾನು ನಿಲ್ಲುವವನೂ ಅಲ್ಲ ಎಂದು ಸಚಿವ ಕೆಎನ್‌ ರಾಜಣ್ಣ ಹೇಳಿದರು. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ರಾಜಕೀಯ ನಿವೃತ್ತಿಯ ಸುಳಿವು ನೀಡಿದರು. […]

ಪರಪ್ಪನ ಅಗ್ರಹಾರ ಜೈಲಲ್ಲಿ ಊಟ, ನಿದ್ದೆ ಮಾಡದೆ ರಾತ್ರಿ ಕಳೆದ ದರ್ಶನ್

ಬೆಂಗಳೂರು : ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಚಿತ್ರನಟ ದರ್ಶನ್‌ ಸರಿಯಾಗಿ ಊಟ ಮಾಡದೆ ಹಾಗೂ ನಿದ್ದೆ ಮಾಡದೆ ರಾತ್ರಿ ಕಳೆದಿದ್ದಾರೆ. ದರ್ಶನ್‌ ಹಾಗೂ ನಾಲ್ವರು ಆರೋಪಿಗಳನ್ನು ನ್ಯಾಯಾಲಯ […]

ಆನಂದ ಮಾರ್ಗ ಆಶ್ರಮದಲ್ಲಿ ಹೊಡೆದಾಟ ; ಸ್ವಾಮೀಜಿ ಬರ್ಬರ ಕೊಲೆ

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ ವೇಳೆ ಹಿರಿಯ ಸ್ವಾಮೀಜಿ ಒಬ್ಬರ ಬರ್ಬರ ಹತ್ಯೆಯಾಗಿದೆ. ಕೊಲೆಯ ಸ್ವಾಮಿಜೀಯನ್ನು ಆಚಾರ್ಯ ಚಿನ್ಮಯಾನಂದ ಎಂದು ತಿಳಿದುಬಂದಿದೆ. […]

‘ಸುಮಲತಾ‌ರಿಂದ ಭಿಕ್ಷೆ ಹಾಕಿಸಿಕೊಂಡ ಮಗ’ : HDK ನಿಂದಿಸಿದ್ದ ದರ್ಶನ್ ಅಭಿಮಾನಿ ವಿರುದ್ಧ ಜೆಡಿಎಸ್ ದೂರು!

ಮಂಡ್ಯ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಮಾಡಿದ ಆರೋಪದ ಮೇಲೆ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಇದೀಗ ದರ್ಶನ ಅವರ ಮಹಿಳಾ ಅಭಿಮಾನಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ದೂರು ನೀಡಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ […]

7ನೇ ವೇತನ ಆಯೋಗ ಜಾರಿ ಸದ್ಯಕ್ಕಿಲ್ಲ

ಬೆಂಗಳೂರು: ಏಳನೇ ವೇತನ ಆಯೋಗದ ಜಾರಿ ಕುರಿತು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ನಿರ್ಧಾರ ಪ್ರಕಟವಾಗಿಲ್ಲವಾದರೂ ಈ ವಿಚಾರ ಪ್ರಾಸಂಗಿಕವಾಗಿ ಸುಳಿದು ಹೋಗಿದ್ದು, ಸರಕಾರಿ ನೌಕರರಿಗೆ ಮತ್ತೆ ನಿರಾಸೆಯಾಗಿದೆ. ಗುರುವಾರದ […]

ಬೆಚ್ಚಿಬಿದ್ದ ಹಾಸನ ಜನತೆ: ಓರ್ವನ ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ

ಹಾಸನ: ಹಾಸನ ನಗರದಲ್ಲಿ ಗುರುವಾರ ಮಧ್ಯಾಹ್ನ ನಡೆದ ಭೀಕರ ಫೈರಿಂಗ್ ನಲ್ಲಿ ಓರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ನಂತರ ಗುಂಡಿಕ್ಕಿದವ ತನ್ನನ್ನು ತಾನು ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಹಾಡಹಗಲೇ […]

ತೆಪ್ಪ ಮುಳುಗಿ ನಿರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಪತ್ತೆ

ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನಿರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು […]

[pj-news-ticker]