Trending

ಎಸ್‌ಪಿಪಿ ಬದಲಿಸಲು ಯಾರ ಒತ್ತಡವೂ ಇಲ್ಲ, ಹಾಕಿದ್ರೆ ಕೇಳೋದೂ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ  ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ […]

ನಟ ದರ್ಶನ್‌ಗೆ ಸಾಲು ಸಾಲು ಸಂಕಷ್ಟ: ರಾಜಕಾಲುವೆ ಒತ್ತುವರಿ ಕೇಸ್‌ಗೆ ಮರುಜೀವ, ತೂಗುದೀಪ ನಿವಾಸಕ್ಕೂ ಸಂಚಕಾರ!

ಬೆಂಗಳೂರು: ಹಿಂಸೆ ಮತ್ತು ಕೊಲೆ ಪ್ರಕರಣದಲ್ಲಷ್ಟೇ ನಟ ದರ್ಶನ್ ಅವರಿಗೆ ಸಂಕಷ್ಟ ಎದುರಾಗಿಲ್ಲ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಕೇಸ್ ಹಾಗೂ ರಾಜಕಾಲುವೆ ಒತ್ತುವರಿ ಪ್ರಕರಣದಲ್ಲೂ ಸಂಕಷ್ಟ ಎದುರಾಗಿದೆ. ಕಾನೂನು ಬಾಹಿರವಾಗಿ […]

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ದಾವಣಗೆರೆ: ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಬಗ್ಗೆ ಮಾತಾಡಿದರೆ ಸರಿ ಇರಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ. ಸೋಮವಾರ […]

ಪೋಕ್ಸೊ ಕೇಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಿಐಡಿ ವಿಚಾರಣೆಗೆ ಹಾಜರು!

ಬೆಂಗಳೂರು: ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿಐಡಿ ವಿಚಾರಣೆಗೆ ಹೋಗುತ್ತಿದ್ದೇನೆ […]

ಇಂಧನ ಬೆಲೆ ಏರಿಕೆ ವಿರೋಧಿಸಿ ಜೂನ್ 17 ರಂದು ರಾಜ್ಯಾದ್ಯಂತ ಪ್ರತಿಭಟನೆ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ವಿರೋಧಿಸಿ ಜೂನ್ 17 ರಂದು ಕರ್ನಾಟಕದಾದ್ಯಂತ ಭಾರತೀಯ ಜನತಾ ಪಕ್ಷ ಪ್ರತಿಭಟನೆ ನಡೆಸಲಿದೆ. ಹೌದು.. ಕರ್ನಾಟಕ ಸರ್ಕಾರ ಶನಿವಾರ […]

ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಮತ್ತು ಸಹಚರರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಖ್ಯಾತ ನಟ ಕಿಚ್ಚ ಸುದೀಪ್ ಅವರು ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ” ನ್ಯಾಯವೇ” ಮುಖ್ಯ ಎಂದಿದ್ದಾರೆ. […]

ಭೀಮಾ ತೀರದಲ್ಲಿ‌ ಹಾಡಹಗಲೇ ಗುಂಡಿನ ದಾಳಿ: ಪರೋಲ್ ಮೇಲೆ ಊರಿಗೆ ಬಂದಿದ್ದ ರೌಡಿಶೀಟರ್ ಬಲಿ

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಸಿದೆ. ಚಡಚಣ ಪಟ್ಟಣಧ ನೀವರಗಿ ರಸ್ತೆ ಬಳಿ ಹಾಡ-ಹಗಲೇ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ರೌಡಿಶೀಟರ್ ಒಬ್ಬ ಮೃತಪಟ್ಟಿದ್ದಾನೆ. ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತಪಟ್ಟ ರೌಡಿಶೀಟರ್. […]

ಚಿಕ್ಕಮಗಳೂರು: ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್… 7ನೇ ತರಗತಿ ವಿದ್ಯಾರ್ಥಿ ಮೃತ್ಯು

ಚಿಕ್ಕಮಗಳೂರು: ಮರಕ್ಕೆ ಹತ್ತಿ ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್ ಉಂಟಾಗಿ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ನಡೆದಿದೆ. ಆಕಾಶ್ (13) […]

ನಟ ದರ್ಶನ್‌ ಗ್ಯಾಂಗ್‌ನ ಬಂಧಿತ ಅನುಕುಮಾರ್ ತಂದೆ ಹೃದಯಾಘಾತದಿಂದ ಸಾವು!

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನಕ್ಕೀಡಾದ ದರ್ಶನ್‌ ಗ್ಯಾಂಗ್‌ನ ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಶುಕ್ರವಾರ […]

ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಹಣ ವಶಕ್ಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹೆಸರು ಹೇಳದಿರಲು ಹಂತಕರಿಗೆ ನೀಡಲು ರೆಸ್ಟೋರೆಂಟ್ ವೊಂದರಲ್ಲಿ ಇರಿಸಿದ್ದ ರೂ.30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. ಆರ್‌.ಆರ್‌.ನಗರದ ಸ್ಟೋನಿ ಬ್ರೂಕ್‌ […]

[pj-news-ticker]