Trending

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

ಬೆಂಗಳೂರು : ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಬ್ಬರು ಮಕ್ಕಳು ಅಪಾರ ಬಂಧು […]

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

ಚಿತ್ರದುರ್ಗ: ಫೋಕ್ಸೋ  ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರಿಗೆ ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದ್ದು,  ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ […]

ಬರ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಜಯ: ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬರ ಪರಿಹಾರ ಸಂಬಂಧ ಒಂದು ವಾರದೊಳಗೆ ಕ್ರಮ ಕೈಗೊಳ್ಳುವುದಾಗಿ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದ್ದು ಈ ರಾಜ್ಯ ಸರ್ಕಾರಕ್ಕೆ ಜಯ ಸಿಕ್ಕಂತಾಗಿದ್ದು ಈ ವಿಚಾರ ಕುರಿತು ಟ್ವಿಟ್ಟರ್ ನಲ್ಲಿ ಟ್ವೀಟ್ […]

ಉಚಿತ ಬಸ್ ಪ್ರಯಾಣ ಟಿಕೆಟ್ ನ ಹಾರವನ್ನು ಸಿಎಂಗೆ ನೀಡಿದ ಹಾಸನದ ಕಾನೂನು ವಿದ್ಯಾರ್ಥಿನಿ!

ಅರಸೀಕೆರೆ(ಹಾಸನ): ರಾಜ್ಯ ಸರ್ಕಾರದ 5 ಉಚಿತ ಭಾಗ್ಯಗಳ ಬಗ್ಗೆ ಹೊಗಳುವವರು-ತೆಗಳುವವರು ಇದ್ದಾರೆ. ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಿನ್ನೆ ಹಾಸನ ಜಿಲ್ಲೆಯ ಅರಸೀಕೆರೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯನವರಿಗೆ ವಿದ್ಯಾರ್ಥಿನಿಯೊಬ್ಬಳು ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು […]

ಬಿಜೆಪಿಯಿಂದ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪ 6 ವರ್ಷ ಉಚ್ಚಾಟನೆ

ಬೆಂಗಳೂರು: ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪುತ್ರ ಕೆ.ಇ.ಕಾಂತೇಶ್ಗೆ ಹಾವೇರಿ ಟಿಕೆಟ್ ಸಿಗದ […]

ಚಿಕ್ಕಮಗಳೂರು : ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

ಚಿಕ್ಕಮಗಳೂರು: ನಗರದ ಎಟಿಎಂ ಒಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ನಡೆದು ಐದು ಲಕ್ಷ ರೂಪಾಯಿ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ನಗರ ಐ.ಜಿ.ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂಗೆ ಭಾನುವಾರ ಮಧ್ಯರಾತ್ರಿ ಬೆಂಕಿ ತಗುಲಿ ಐದು […]

ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಕಾರು ಅಪಘಾತ

ಚಿಕ್ಕಮಗಳೂರು :  ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಜೆ.ಸಿ ಮಾಧುಸ್ವಾಮಿ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ಚಿಲ್ಲೆ ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. ಮಾಜಿ ಸಚಿವ ಮಾಧುಸ್ವಾಮಿ ಅವರು […]

ನರೇಂದ್ರ ಮೋದಿ ಈ ದೇಶಕ್ಕೆ ಹಿಡಿದಿರುವ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸುತ್ತಿದ್ದು, ಪ್ರಧಾನಿ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಾಲಿಗೆ ಹರಿಬಿಟ್ಟಿದ್ದಾರೆ. ಕೋಲಾರದಲ್ಲಿ ಮಾತನಾಡಿರುವ ರಮೇಶ್ ಕುಮಾರ್, […]

ಏ.22 ರಂದು ನೇಹಾ ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್‌: ಮೌನ ಮೆರವಣಿಗೆ

ಧಾರವಾಡ : ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆಯ ಆರೋಪಿ ಫಯಾಜ್‌ಗೆ ಶೀಘ್ರ ಕಠಿನ ಶಿಕ್ಷೆ ಕೊಡಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲುವ ಉದ್ದೇಶದಿಂದ ಸ್ವಯಂ ಪ್ರೇರಿತವಾಗಿ ಏ.22 ರಂದು ಮುಸ್ಲಿಂ ಸಮುದಾಯ ಹುಬ್ಬಳ್ಳಿ-ಧಾರವಾಡದಲ್ಲಿ ಅಂಗಡಿ-ಮುಂಗಟ್ಟು […]

ನೇಹಾ- ಫಯಾಜ್ ಪ್ರೀತಿ ಮಾಡ್ತಿದ್ರಾ? ಫೋಟೋ ವೈರಲ್, ಪೋಷಕರು ಹೇಳಿದ್ದು ಹೀಗೆ…..

ಬೆಂಗಳೂರು: ಗುರುವಾರ ಹುಬ್ಬಳ್ಳಿಯ ಬಿಬಿವಿ ಕಾಲೇಜು ಆವರಣದಲ್ಲಿ ಅಮಾನುಷವಾಗಿ ಹತ್ಯೆಗೀಡಾದ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಾಗೂ ಪಾತಕಿ ಫಯಾಜ್ ಪ್ರೀತಿ ಮಾಡ್ತಿದ್ರು ಎಂಬಂತಹ ಚರ್ಚೆಗಳು ಇದೀಗ ನಡೆಯುತ್ತಿವೆ. ನೇಹಾ- […]

[pj-news-ticker]