ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ 7 ರ ನಂತರ ಬಹಿರಂಗಪಡಿಸುವೆ ಎಂದು ಶಾಸಕ […]
Category: State
ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಬಜ್ಪೆ :ಇಲ್ಲಿನ ಎಡಪದವು ಪೇಟೆಯಲ್ಲಿ ಶುಕ್ರವಾರ ಸಂಜೆ ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಬೃಹತ್ ಲಾರಿಯೊಂದರ ಬ್ರೇಕ್ ಫೇಲ್ ಆದ ಕಾರಣ ರಸ್ತೆ ಬದಿಯಲ್ಲಿದ್ದ ಅಂಗಡಿಗಳಿಗೆ ಗುದ್ದಿ ಬಳಿಕ ಖಾಸಗಿ ಬಸ್, ಲಾರಿ ಮತ್ತು ಹಲವು […]
ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
ಕಲಬುರಗಿ: ಕೊನೆಗೂ ಬಿಜೆಪಿ ತೊರೆದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ […]
ಪ್ರಹ್ಲಾದ್ ಜೋಶಿ ವಿರುದ್ಧ ನಾಮಪತ್ರ ಸಲ್ಲಿಸಿರುವ ದಿಂಗಾಲೇಶ್ವರ ಸ್ವಾಮೀಜಿ ಕೋಟ್ಯಾಧಿಪತಿ!
ಬೆಂಗಳೂರು: ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಶಿರಹಟ್ಟಿ ಫಕ್ಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮಿಗಳು 9.74 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿದ್ದಾರೆ. ಧಾರವಾಡ ಲೋಕಸಭೆ ಕ್ಷೇತ್ರದಿಂದ ಪಕ್ಷೇತ್ತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸುವ ವೇಳೆ ಅಫಿಡವಿಟ್ನಲ್ಲಿ […]
ತಾತ್ಕಾಲಿಕ ಅಂದ್ರೆ ಏನು..? ವಿಜಯೇಂದ್ರ ಏನ್ ಶಾಸ್ತ್ರ ಹೇಳ್ತಾರಾ..? ಸಿಎಂ ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಗ್ಯಾರಂಟಿ ಯೋಜನೆ ಕೇವಲ ತಾತ್ಕಾಲಿಕವಷ್ಟೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಾತ್ಕಾಲಿಕ ಎಂದರೇನು..? ವಿಜಯೇಂದ್ರ ಏನ್ […]
ಕಾಂಗ್ರೆಸ್ ಪಕ್ಷದಿಂದ ದುರ್ಬಲ ಅಭ್ಯರ್ಥಿ; ಈಶ್ವರಪ್ಪ ಪ್ರತಿಪಾದನೆ
ಸಾಗರ: ನಾನು 5 ಬಾರಿ ಶಾಸಕರಾಗಿದ್ದಾಗಲೂ ಇಷ್ಟು ಜನ ಬೆಂಬಲ ಸಿಕ್ಕಿರಲಿಲ್ಲ. ಶಿವಮೊಗ್ಗದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಜನ ಬರುತ್ತಿದ್ದಾರೆ. ಸಾಗರ ತಾಲೂಕಿನ ಹತ್ತಾರು ಕಾಂಗ್ರೆಸ್ ಪ್ರಮುಖರು ಕರೆ ಮಾಡಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷ […]
ಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ..!
ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಹೋಬಳಿಯ ಬಾಳೆಹಳ್ಳಿ ಗ್ರಾಮ, ಉಳುಮಡಿ,ಸುರುಳಿಗದ್ದೆ, ಕಣಗುಲ್ ,ಈ ಗ್ರಾಮಗಳಿಗೆ ರಸ್ತೆ ಮಾರ್ಗ ಆಗುವರೆಗೂ ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಸುಮಾರು 40 ರಿಂದ […]
ಭಯದಿಂದ ಹೆಚ್.ಡಿಕೆ ಮಂಡ್ಯಕ್ಕೆ ಬಂದಿದ್ದಾರೆ: ಅವರನ್ನ ಸೋಲಿಸಿ- ಸಿಎಂ ಸಿದ್ದರಾಮಯ್ಯ ಕರೆ
ಮಂಡ್ಯ : ಭಯದಿಂದ ಹೆಚ್.ಡಿ ಕುಮಾರಸ್ವಾಮಿ ಮಂಡ್ಯಕ್ಕೆ ಬಂದು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅವರನ್ನ ಸೋಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ […]
ನಟ ದ್ವಾರಕೀಶ್ ಪಂಚಭೂತಗಳಲ್ಲಿ ಲೀನ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!
ಬೆಂಗಳೂರು: ನಿನ್ನೆ ಹೃದಯಾಘಾತದಿಂದ ನಿಧನರಾದ ನಟ ದ್ವಾರಕೀಶ್ ಅವರ ಅಂತ್ಯ ಸಂಸ್ಕಾರ ಇಂದು ನೆರವೇರಿದ್ದು, ದ್ವಾರಕೀಶ್ ಅವರ ಹಿರಿಯ ಮಗ ಯೋಗೇಶ್ ಅವರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಚಾಮರಾಜಪೇಟೆಯ TR Mill ಹಿಂದೂ ರುದ್ರಭೂಮಿಯಲ್ಲಿ […]
ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ…
ಕೊಪ್ಪಳ: ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಈಗಾಗಲೇ ಸಂಸದ ಸಂಗಣ್ಣ ಕರಡಿ ಅವರು ಸಂಸದ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ […]
