Trending

ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ: ಬಿಎಸ್ ಯಡಿಯೂರಪ್ಪ

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು  ಇಂದು ದಾವಣಗರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರ ಮಾಡುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ  ಕೇವಲ […]

ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಸಚಿವ ಜಮೀರ್ ಅಹಮದ್ ಖಾನ್ ಆರೋಗ್ಯದಲ್ಲಿ ಧಿಡೀರ್ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಚಿತ್ರದುರ್ಗ ಕಾಂಗ್ರೆಸ್ ಸಭೆಗೆ ಆಗಮಿಸುತ್ತಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎದೆ, ಬೆನ್ನು ನೋವಿನಿಂದ […]

ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

ಹುಬ್ಬಳ್ಳಿ: ಧಾರವಾಡ ಮತ ಕ್ಷೇತ್ರದಲ್ಲಿ ಮತದಾರರು ಪ್ರಹ್ಲಾದ್ ಜೋಶಿ ಅವರ ಪರವಾಗಿದ್ದಾರೆ. ಆದರೆ ಸ್ವಾಮೀಜಿಯೊಬ್ಬರು ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಯಡಿಯೂರಪ್ಪ ಹೇಳಿದರು. ಸೋಮವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ […]

ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಅವರ ಮನೆಯಲ್ಲಿ ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅವರು ಆರ್ಥಿಕ […]

ಪೂಜ್ಯ ತಂದೆ, ಮಕ್ಕಳ ಶಿವಮೊಗ್ಗದಲ್ಲಿ ನಮ್ಮದೇನೂ ನಡೆಯಲ್ಲ: ಯತ್ನಾಳ್

ವಿಜಯಪುರ: ಶಿವಮೊಗ್ಗ ಕ್ಷೇತ್ರದಲ್ಲಿ ದೊಡ್ಡ ನಾಯಕರಿದ್ದಾರೆ. ತಾಯಿ ಹೃದಯದ ಪೂಜ್ಯ ತಂದೆಯವರು, ಅವರ ಸಣ್ಣ ಮಗ, ಹಿರಿಯ ಮಗ ಇದ್ದಾರೆ. ಅಲ್ಲಿ ನಮ್ಮದು ಏನೂ ನಡೆಯುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ […]

ಖ್ಯಾತ ಜ್ಯೋತಿಷಿ ಎಸ್ ಕೆ ಜೈನ್ ವಿಧಿವಶ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಜ್ಯೋತಿಷಿ ಎಸ್ ಕೆ ಜೈನ್ ಇಂದು ವಿಧಿವಶರಾಗಿದ್ದಾರೆ. ಅನಾರೋಗ್ಯ ಕಾರಣ 67 ವರ್ಷದ ಎಸ್ ಕೆ ಜೈನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎಸ್ ಕೆ ಜೈನ್ […]

ನಾಮಪತ್ರ ಹಿಂಪಡೆಯದಿದ್ದರೆ ಈಶ್ವರಪ್ಪ ಕಿಕ್‌ಔಟ್‌?

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲು ಏಪ್ರಿಲ್‌ 19ರವರೆಗೆ ಕಾದು ನೋಡಲು ಬಿಜೆಪಿ ನಿರ್ಧರಿಸಿದೆ. ಶಿವಮೊಗ್ಗದಲ್ಲಿ ಈಶ್ವರಪ್ಪ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಎಷ್ಟೇ […]

ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶವಿದೆ, ಕಾದು ನೋಡಿ: ಬಿ.ವೈ.ವಿಜಯೇಂದ್ರ

ಬಳ್ಳಾರಿ: ಈಗಲೇ ಅಂತಿಮ ತೀರ್ಮಾನ ಮಾಡಬೇಡಿ, ಇನ್ನೂ ಸಮಯವಿದೆ. ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶ್ರೀರಾಮುಲು […]

ದಿಂಗಾಲೇಶ್ವರ ಸ್ವಾಮೀಜಿ ನಮ್ಮನ್ನು ಕ್ಷಮಿಸಬೇಕು….: ಮುರುಗೇಶ್ ನಿರಾಣಿ

ಹುಬ್ಬಳ್ಳಿ: ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ದೊಡ್ಡವರು, ನಮ್ಮಿಂದ ಅಥವಾ ಪ್ರಹ್ಲಾದ್ ಜೋಶಿ ಅವರಿಂದ ಏನೇ ತಪ್ಪಾಗಿದ್ದರೂ ಕ್ಷಮಿಸಬೇಕು. ಆಗಿರುವ ತಪ್ಪನ್ನು ಸರಿ ಮಾಡಿಕೊಳ್ಳುತ್ತೇವೆ. ಕೇಂದ್ರ ಹಾಗೂ ರಾಜ್ಯ ನಾಯಕರು ಶ್ರೀಗಳೊಂದಿಗೆ ಮಾತನಾಡುತ್ತಿದ್ದಾರೆ ಎಂದು […]

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ: 7 ಜನರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ನಮಗೆ ಹಿಂದೂಗಳ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿಯ ಪತ್ರಿಕಾ ತುಣುಕು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರ ವಿರುದ್ಧ […]

[pj-news-ticker]