ಬೆಂಗಳೂರು: ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಟಿಕೆಟ್ ಕೈತಪ್ಪಿದ ಬಳಿಕ ಹಲವು ಸಭೆ ನಡೆಸಿರುವ ಸಂಸದೆ ಸುಮಲತಾ ಅವರು ಇದೀಗ ತಮ್ಮ ಅಂತಿಮ ತೀರ್ಮಾನ ಪ್ರಕಟಿಸಲು ಮುಹೂರ್ತ ನಿಗದಿ ಮಾಡಿದ್ದಾರೆ. […]
Category: State
ಮುಂದೆ ಜೆಡಿಎಸ್ ಪಕ್ಷ ಇರುವುದೇ ಇಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್ ಭವಿಷ್ಯ
ಬೆಂಗಳೂರು : ತಮ್ಮ ಸರ್ಕಾರವನ್ನ ತೆಗೆದ ಬಿಜೆಪಿ ಜೊತೆಯೇ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಇದು ನೀಚ ರಾಜಕಾರಣ ಎಂದು ಜನರಿಗೆ ಗೊತ್ತಾಗಿದೆ. ಮುಂದೆ ಜೆಡಿಎಸ್ ಪಕ್ಷ ಇರುವುದೇ ಇಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ […]
ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ
ಮಂಗಳೂರು: ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಏ. 2ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿಯನ್ನು ಶ್ರೀಧರ್ ಹೆಗಡೆ ಎನ್ನಲಾಗಿದ್ದು. […]
ಈಶ್ವರಪ್ಪಗೆ ಅಮಿತ್ ಶಾ ಕರೆ, ದೆಹಲಿಗೆ ಬರುವಂತೆ ಬುಲಾವ್
ಬೆಂಗಳೂರು : ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಬುಧವಾರ ದೆಹಲಿಗೆ ಬರುವಂತೆಯೂ ಸೂಚನೆ […]
ಮುಂದಿನ ಬಾರಿ ಸ್ಪರ್ಧೆ ಮಾಡಲ್ಲ… ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ: ಮೈಸೂರು ನಲ್ಲಿ ಸಿಎಂ
ಮೈಸೂರು: ಮುಂದಿನ ಬಾರಿ ನಾನು ಚುನಾವಣೆಗೆ ನಿಲ್ಲಲ್ಲ ಹಾಗಾಗಿ ಈ ಬಾರಿ ನಾನು ಕೊನೆಯದಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮೈಸೂರಿಗೆ ಭೇಟಿ ನೀಡಿ ಮಾತನಾಡಿದ ಅವರು […]
ನಾನು ಇರಬೇಕಾದರೆ ವರುಣಾದಲ್ಲಿ 60 ಸಾವಿರ ಲೀಡ್ ಕೊಡಿ: ಸಿದ್ದರಾಮಯ್ಯ
ವರುಣಾ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಮರಾಜ ನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ, ಸ್ವ ಕ್ಷೇತ್ರ ವರುಣಾದ ಬಿಳಿಗೆರೆ ಗ್ರಾಮದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಅವರು ನೀಡಿದ ಮಹತ್ವದ ಹೇಳಿಕೆ […]
ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ಅವರನ್ನ ಭಾನುವಾರ ಭೇಟಿ ಮಾಡಿ ಚುನಾವಣೆಗೆ ಸಹಕಾರ ಕೋರಿದರು.ಜೆಪಿ ನಗರದ ನಿವಾಸದಲ್ಲಿ ನಡೆದ ಭೇಟಿ ವೇಳೆ […]
ಕರಡಿ ಸಂಗಣ್ಣ ಮುನಿಸು ಶಮನ; ಕೊಪ್ಪಳ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿಯಲು ಒಪ್ಪಿಗೆ
ಬೆಂಗಳೂರು : ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಕರಡಿ ಸಂಗಣ್ಣ ಅವರ ಕನಸಿಗೆ ಬಿಜೆಪಿ ಹೈಕಮಾಂಡ್ ತನ್ನೀರೆರಚಿತ್ತು. ಇದರಿಂದಾಗಿ ತೀವ್ರ ಅಸಮಾಧಾನಗೊಂಡಿದ್ದ ಕರಡಿ ಸಂಗಣ್ಣ ಅವರನ್ನು ಮನವೊಲಿಸಲು ರಾಜ್ಯ ನಾಯಕರು ತೀವ್ರ […]
ಗಾಯತ್ರಿ ಸಿದ್ದೇಶ್ವರ ಅಡುಗೆ ಮಾಡಲಷ್ಟೇ ಲಾಯಕ್ಕು: ಶಾಮನೂರು ಶಿವಶಂಕರಪ್ಪ ಹೇಳಿಕೆ, ವ್ಯಾಪಕ ಟೀಕೆ
ದಾವಣಗೆರೆ: ‘ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಕೇವಲ ಅಡುಗೆ ಮಾಡಲಷ್ಟೇ ಲಾಯಕ್ಕು’ ಎಂದು ಹೇಳುವ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ವಿವಾದ ಸೃಷ್ಟಿಸಿದ್ದಾರೆ. ಶಿವಶಂಕರಪ್ಪ ಅವರ ಹೇಳಿಕೆಗೆ […]
ರಾಮೇಶ್ವರಂ ಕೆಫೆ ಸ್ಫೋಟ: ಚಿಕ್ಕಮಗಳೂರಿನಲ್ಲೂ ಪತ್ತೆಯಾಯ್ತು ಉಗ್ರರ ಜಾಲ!
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಶಿವಮೊಗ್ಗ ಬಳಿಕ ಈಗ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಉಗ್ರರ ಜಾಲ ಇರುವುದನ್ನು ಎನ್ಐಎ ಪತ್ತೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ […]
