Trending

ಮಂಡ್ಯದಲ್ಲಿಯೇ ನನ್ನ ನಿಲುವು ಸ್ಪಷ್ಟಪಡಿಸುತ್ತೇನೆ: ವಿಜಯೇಂದ್ರ ಭೇಟಿ ಬಳಿಕ ಸುಮಲತಾ ಅಂಬರೀಶ್

ಬೆಂಗಳೂರು: ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಬಿಜೆಪಿ ಟಿಕೆಟ್ ವಂಚಿತ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಮನವೊಲಿಕೆ ಕಾರ್ಯ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಜೆಪಿ ನಗರದಲ್ಲಿರುವ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ […]

ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್, ಉಗ್ರ ಮತೀನ್ ಫೋಟೋ ಬಿಡುಗಡೆ: ಸುಳಿವು ನೀಡಿದ್ರೆ 10 ಲಕ್ಷ ರೂ. ಬಹುಮಾನ!

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್ ಹುಸೈನ್ ಶಾಜೀಬ್ ಹಾಗೂ ಉಗ್ರ ಅಬ್ದುಲ್ ಮತೀನ್ ಅಹ್ಮದ್ ತಾಹನ ಫೋಟೋ ಬಿಡುಗಡೆ ಮಾಡಿರುವ ಎನ್ಐಎ ಇವರ ಸುಳಿವು ನೀಡುವವರಿಗೆ ತಲಾ 10 ಲಕ್ಷ ರೂಪಾಯಿ […]

ಜೆಡಿಎಸ್ ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

ಬೆಂಗಳೂರು: ಎನ್ ಡಿಎ ಮಿತ್ರ ಪಕ್ಷವಾಗಿರುವ ಜೆಡಿಎಸ್ ಶುಕ್ರವಾರ ತನ್ನ ಪಾಲಿಗೆ ದೊರಕಿರುವ ಮೂರು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಮಂಡ್ಯದಿಂದ ನಿರೀಕ್ಷೆಯಂತೆ ಮಾಜಿ ಸಿಎಂ, ಚನ್ನಪಟ್ಟಣದಿಂದ ಶಾಸಕರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಕಣಕ್ಕಿಳಿಯಲಿದ್ದಾರೆ. ಹಾಸನ […]

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ಮೈಸೂರು: ಶಿವಮೊಗ್ಗ ಸೇರಿ ಎಲ್ಲ ಬಂಡಾಯವು ಬಗೆಹರಿಯಲಿದ್ದು ಇನ್ನು ನಾಲ್ಕೇ ದಿನದಲ್ಲಿ ಆ ಮ್ಯಾಜಿಕ್‌ ಆಗುತ್ತೆ ನೋಡ್ತಾ ಇರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬುಧವಾರ ಮುಂಜಾನೆ ಪಕ್ಷದ ಮುಖಂಡರೊಂದಿಗೆ ಚಾಮುಂಡಿ […]

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಬೀದರ್: ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರ (ಹಾಲ್ ಟಿಕೆಟ್) ಕುರಿ ತಿಂದ ಕಾರಣ ಮನನೊಂದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋಕುಳ ಗ್ರಾಮದಲ್ಲಿ ಸೋಮವಾರ […]

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಚಿಕಿತ್ಸೆ ಫಲಿಸದೆ ವೃದ್ಧೆ ಸಾವು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಮಂಗನ ಕಾಯಿಲೆಯಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬುವರಿಗೆ ಮಂಗನಕಾಯಿಲೆ […]

ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ : ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ವಿರುದ್ಧ ಹೇಳಿಕೆ ನೀಡಿದ ವಿರುದ್ಧ ಪರಿಶಿಷ್ಟ […]

ಶೆಟ್ಟರ್ ಗೆ ಟಿಕೆಟ್: ಅನಂತ್ ಕುಮಾರ್ ಹೆಗಡೆಗೆ ಕೊಕ್

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಭಾನುವಾರ 5 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದ್ದು , ಅಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ […]

ತಾಳಗುಪ್ಪ ಶಿರಸಿ ಹುಬ್ಬಳ್ಳಿ ರೈಲ್ವೆ ವಿಸ್ತರಣೆ: ಸರ್ವೆಗೆ 3.95 ಕೋಟಿ ರೂ ಮಂಜೂರು

ಶಿರಸಿ: ತಾಳಗುಪ್ಪ ಶಿರಸಿ ಹುಬ್ಬಳ್ಳಿ ರೈಲ್ವೆ ವಿಸ್ತರಣೆ ಯೋಜನೆಗೆ ಕೇಂದ್ರ ಸರಕಾರವು ಅಂತಿಮ ಸರ್ವೆ ನಡೆಸಿ ಸಂಪೂರ್ಣವಾಗಿ ವಿಸ್ತೃತ ಯೋಜನಾ ವರದಿ ನೀಡಲು 3.95 ಕೋಟಿ ರೂ ಮಂಜೂರು ಮಾಡಿದೆ. ಮಾಜಿ ಸ್ಪೀಕರ್ ಕಾಗೇರಿ ಅವರು […]

ಸಂಗಣ್ಣ ಕರಡಿಗೆ ತಪ್ಪಿದ ಟಿಕೆಟ್: ಬೆಂಬಲಿಗರಿಂದ ಆಕ್ರೋಶ, ಬಿಜೆಪಿ ಕಚೇರಿ ಪೀಠೋಪಕರಣ ಧ್ವಂಸ

ಕೊಪ್ಪಳ : ಲೋಕಸಭಾ ಚುನಾವಣೆಗೆ ಕೊಪ್ಪಳ ಕ್ಷೇತ್ರದಿಂದ  ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅವರ ಬೆಂಬಲಿಗರು ಬಿಜೆಪಿ ಕಚೇರಿಯಲ್ಲಿ ಕಲ್ಲು ತೂರಾಟ ನಡೆಸಿ ಪೀಠೋಪಕರಣ ಧ್ವಂಸ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸಂಗಣ್ಣ […]

[pj-news-ticker]