Trending

ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತ… ರಿಕ್ಷಾ ಚಾಲಕ ಮೃತ್ಯು

ಕುಣಿಗಲ್ : ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ […]

ಜಯಪ್ರಕಾಶ್ ಹೆಗ್ಡೆ, ಎಂಪಿ ಕುಮಾರಸ್ವಾಮಿ ಸೇರಿ ಮೂವರು ನಾಯಕರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಇತ್ತೀಚಿನವರೆಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕೆ ಜಯಪ್ರಕಾಶ್ ಹೆಗ್ಡೆ ಮತ್ತು ಇಬ್ಬರು ಮಾಜಿ ಶಾಸಕರಾದ ಬಿಎಂ ಸುಕುಮಾರ್ ಶೆಟ್ಟಿ ಮತ್ತು ಎಂಪಿ ಕುಮಾರಸ್ವಾಮಿ ಅವರು ಮಂಗಳವಾರ ಬಿಜೆಪಿ ತೊರೆದು ಕಾಂಗ್ರೆಸ್ […]

ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನು ಒಂದಾಗಿಸಲು ನಾನ್ಯಾರು?: ಶಿವರಾಜ್ ಕುಮಾರ್

ಬೆಂಗಳೂರು: ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನ ಒಂದಾಗಿಸಲು ನಾನ್ಯಾರು? ನಾನು ಅವರ ಮನೆಯ ಅಳಿಯ ಅಷ್ಟೇ, ಮಗನಲ್ಲ ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಪತ್ನಿ, ನಿರ್ಮಾಪಕಿ ಗೀತಾ ಶಿವರಾಜ್‌ಕುಮಾರ್ ಅವರಿಗೆ […]

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 3.75ರಷ್ಟು ಹೆಚ್ಚಳ

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ(ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಳ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸುವ ಮೊದಲೇ ಈ […]

ರಾಜರು ವೈಭೋಗ ಬಿಟ್ಟು ಸಿದ್ದರಾಮಯ್ಯ ವಿರುದ್ಧ ಹೋರಾಟಕ್ಕೆ ಬಂದರೆ ಸ್ವಾಗತ: ಪ್ರತಾಪ್ ಸಿಂಹ

ಮೈಸೂರು: ಯದುವೀರ್ ಅವರಿಗೆ ಟಿಕೆಟ್ ಕೊಡುವುದು ನಿಜವಾದರೆ ಅದನ್ನು ಸ್ವಾಗತಿಸುತ್ತೇನೆ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ. ಅರಮನೆಯ ಎಸಿ ಕೋಣೆಯಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕಲು ಯದುವೀರ್ ಬಂದರೆ ಸ್ವಾಗತಿಸದೆ […]

ಹೋರಿ ಬೆದರಿಸುವ ಸ್ವರ್ಧೆಯಲ್ಲಿ ಹೋರಿ ತಿವಿದು ಯುವಕ ಮೃತ್ಯು

ಹಾವೇರಿ: ರಾಜ್ಯಮಟ್ಟದ ಹೋರಿ ಬೆದರಿಸುವ ಸ್ವರ್ಧೆಯಲ್ಲಿ ಹೋರಿ ತಿವಿದು ಯುವಕನೊಬ್ಬ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮೃತ ಯುವಕ ಅರಳಿಕಟ್ಟಿ ಗ್ರಾಮದ ಮಂಜಪ್ಪ ಚನ್ನಪ್ಪನವರ […]

ಅನರ್ಹಗೊಂಡ ಬಗರ್ ಹುಕುಂ ಅರ್ಜಿಗಳ ಪುನರ್ ಪರಿಶೀಲನೆ: ಸಚಿವ ಕೃಷ್ಣ ಬೈರೇಗೌಡ ಭರವಸೆ

ಬೆಂಗಳೂರು: ಸಾಗುವಳಿ ಭೂ ಮಂಜೂರಾತಿಗಾಗಿ ಬಗರ್ ಹುಕುಂ (ಅಕ್ರಮ ಸಕ್ರಮ) ಯೋಜನೆಯ ಅಡಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ಭರವಸೆ ನೀಡಿದರು. ಸೋಮವಾರ ಪ್ರಶ್ನೋತ್ತರ ಅವಧಿಯ ವೇಳೆ […]

ವಸತಿ ಶಾಲೆಗಳಲ್ಲಿ ಘೋಷವಾಕ್ಯ ಏಕೆ ಬದಲಿಸಿದ್ದಾರೋ ಕಾರಣ ಗೊತ್ತಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಅನೇಕ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಘೋಷವಾಕ್ಯ ಬದಲಾವಣೆಗೆ ಕಾರಣ ಏನೆಂಬುದು ಗೊತ್ತಿಲ್ಲ ಎಂದು ಶಿಕ್ಷಣ ಸಚಿವ […]

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆರೋಪಿ ಹೊಟ್ಟೆಯಲ್ಲಿ 9 ಕೋಟಿ ಮೌಲ್ಯದ ಕೊಕೇನ್‌, 920 ಗ್ರಾಂ ಡ್ರಗ್ಸ್ ವಶ!

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಬೆಂಗಳೂರು ವಲಯದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ವೆನಿಜುವೆಲಾ ಮೂಲದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು 9 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಆರೋಪಿಯು ಫೆಬ್ರವರಿ 9ರಂದು […]

ಚಿಕ್ಕಮಗಳೂರಿನಲ್ಲಿ ಕಾಡಾನೆ ಬಳಿಕ ಕಾಡುಕೋಣಗಳ ಸರದಿ… ಜೀವ ಭಯದಲ್ಲಿ ಗ್ರಾಮಸ್ಥರು

ಚಿಕ್ಕಮಗಳೂರು: ಕಳೆದ ಕೆಲ ತಿಂಗಳುಗಳಿಂದ ಜಿಲ್ಲೆಯಾದ್ಯಂತ ಕಾಡಾನೆ ಹಾವಳಿ ಜೋರಾಗಿದ್ದು ಇದರಿಂದ ತೋಟದ ಕಾರ್ಮಿಕರು ಕೆಲಸಕ್ಕೆ ಹೋಗಲು ಭಯಪಡುತ್ತಿರುವ ಬೆನ್ನಲ್ಲೇ ಇದೀಗ ಕಾಡುಕೋಣಗಳ ಹಿಂಡೊಂದು ಚಿಕ್ಕಮಗಳೂರು ತಾಲೂಕಿನ ಬೆಟ್ಟದ ಮರಡಿ ಗ್ರಾಮದಲ್ಲಿ ಕಂಡುಬಂದಿದೆ. ಸುಮಾರು ಹದಿನೈದಕ್ಕೂ […]

[pj-news-ticker]