ಬೆಂಗಳೂರು : ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಇಂಗ್ಲಿಷ್ ಮತ್ತು ಕನ್ನಡ ಎರಡೂ ಭಾಷೆಯಲ್ಲೂ ಬೋಧನೆಯ ಸೌಲಭ್ಯವನ್ನು ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದ್ದು, ಮಾಧ್ಯಮದ ಆಯ್ಕೆ ಸ್ವಾತಂತ್ರ್ಯವನ್ನು ಪೋಷಕರಿಗೆ ನೀಡಲಾಗುವುದು ಎಂದು ಶಾಲಾ […]
Category: State
ಡಿಕೆ. ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಜೆಡಿಎಸ್ ದೂರು
ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ಮಂಗಳವಾರ ದೂರು ನೀಡಿದೆ. ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬೆಂಗಳೂರು ನಗರ ಜಿಲ್ಲೆ ಡಿಡಿಪಿಐ, […]
ಕಪ್ಪು ಹಣ ಭಾರತಕ್ಕೆ ತರಲಿಲ್ಲ, 15ಲಕ್ಷ ರೂ. ಜನರ ಖಾತೆ ಹಾಕಲಿಲ್ಲ; ಬಿಜೆಪಿ ಅಂದ್ರೆ ಸುಳ್ಳಿನ ಫ್ಯಾಕ್ಟರಿ- ಎಂ.ಬಿ ಪಾಟೀಲ್
ಬೆಂಗಳೂರು: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮುನ್ನ ಕೊಟ್ಟಿದ್ದ ಮಾತಿನಂತೆ ಐದೂ ಗ್ಯಾರಂಟಿಗಳನ್ನು ಈಡೇರಿಸಿದ್ದು, ನಮ್ಮ ನಡೆ-ನುಡಿ ಎರಡೂ ಒಂದಾಗಿದೆ. ಬಜೆಟ್ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಇದನ್ನೇ ಹೇಳಲಾಗಿದೆ. ನಮ್ಮ ವಿರುದ್ಧ […]
ಶ್ರೀರಾಮನಿಗೆ ಅವಹೇಳನ: ಮಂಗಳೂರಿನ ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು
ಮಂಗಳೂರು: ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ಸಂಬಂಧ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ. ಹಿಂದೂಗಳ ಅಸ್ಮಿತೆ ಶ್ರೀರಾಮನ ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ […]
ರೈತನನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 5 ಲಕ್ಷ ರೂ. ನೀಡಿ : ಸಿದ್ದರಾಮಯ್ಯಗೆ ರೈತ ಮುಖಂಡರ ಮನವಿ
ಬೆಂಗಳೂರು: ರೈತನನ್ನು ಮದುವೆಯಾಗುವ ಯುವತಿಗೆ 5 ಲಕ್ಷ ರೂ. ಪ್ರೋತ್ಸಾಹ ಧನವನ್ನು ನೀಡಬೇಕು ಎಂದು ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಅದರ ಜೊತೆಗೆ ರಾಜ್ಯ ಬಜೆಟ್ನಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ […]
ಖಾಸಗಿ ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿಯೋರ್ವ ಸಾವು
ಚಿಕ್ಕಬಳ್ಳಾಪುರ: ಗೌರಿಬಿದನೂರು ನಗರದ ಶ್ರೀರಾಮಕೃಷ್ಣ ಶಾರದಾದೇವಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕಲ್ಲಂಕರಾಯನಕುಂಟೆ ಗ್ರಾಮದಲ್ಲಿನ ಶಾರದಾ ಶಾಲಾ ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಗಾಳಿಗೆ ಹಾರಿ ವಿದ್ಯುತ್ […]
ಸುಮಲತಾ ಕಾಂಗ್ರೆಸ್ ಸೇರುವ ಸಾಧ್ಯತೆ; ಜೆಡಿಎಸ್ ಗೆ 6 ಕ್ಷೇತ್ರ ಕೇಳಿದ್ದೇವೆ, ಗೌಡರ ಕುಟುಂಬದಿಂದ ಇಬ್ಬರು ಕಣಕ್ಕೆ: ಜಿ.ಟಿ ದೇವೇಗೌಡ
ಹುಬ್ಬಳ್ಳಿ: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಸುಮಲತಾ ಅವರಿಗೆ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಯ ಕೆ.ಸಿ. ನಾರಾಯಣಗೌಡ ಈಗ ಕಾಂಗ್ರೆಸ್ ಹೊಸ್ತಿಲಲ್ಲಿ ಇದ್ದಾರೆ. ಇದರ ಅರ್ಥ ಮುಂದೆ ಸುಮಲತಾ ಕೂಡ ಕಾಂಗ್ರೆಸ್ಗೆ ಹೋಗಬಹುದು ಎಂದು ಶಾಸಕ, ಜೆಡಿಎಸ್ […]
ನಾನು ಕೂಡ ಕೊಡಗು-ಮೈಸೂರು ಕ್ಷೇತ್ರದ ಆಕಾಂಕ್ಷಿ: MLC ವಿಶ್ವನಾಥ್
ಮಡಿಕೇರಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿ. ನನ್ನ ಅನುಭವ ಪರಿಗಣಿಸಿ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, […]
ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 45 ಸಾವಿರ ಕೋಟಿಗೂ ಹೆಚ್ಚು ನಷ್ಟ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣದಲ್ಲಿ ಮೋಸವಾಗುತ್ತಿದೆ. ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 45 ಸಾವಿರ […]
ಉತ್ತರ ಕನ್ನಡ: ಒಂದೇ ದಿನ 8 ಜನರಲ್ಲಿ ಮಂಗನ ಕಾಯಿಲೆ ಪತ್ತೆ, 10 ವರ್ಷದ ಮಗುವಿನ ಸ್ಥಿತಿ ಗಂಭೀರ!
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ದಿನೇ ದಿನೇ ಹೆಚ್ಚಾಗುತ್ತಿದ್ದು ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನದಲ್ಲಿ 8 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಸಿದ್ದಾಪುರದ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿಯೇ […]
