Trending

ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ: ರಾಜಭವನ ಮಾಧ್ಯಮ ಪ್ರಕಟಣೆ

ಬೆಂಗಳೂರು: ರಾಜ್ಯಾದ್ಯಂತ ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ ಎಂದು ರಾಜಭವನ ಸ್ಪಷ್ಟೀಕರಣ ನೀಡಿದೆ. ವಿಧಾನ ಮಂಡಲ ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು […]

ಬರೆದುಕೊಟ್ಟ ಮುಚ್ಚಳಿಕೆ ಉಲ್ಲಂಘಿಸಿ ಭಗವಾ ಧ್ವಜ ಹಾರಿಸಿ ಸಮಾಜದಲ್ಲಿ ಶಾಂತಿ ಕದಡಿದ್ದಾರೆ: ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಮಹಾತ್ಮಾ ಗಾಂಧಿಯವರ ನಾಯಕತ್ವದಲ್ಲಿ ಈ ದೇಶದಲ್ಲಿ ಅನೇಕರು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ. ಅವರೆಲ್ಲರ ತ್ಯಾಗ, ಹೋರಾಟದಿಂದ ನಾವು ಇಂದು ಸ್ವತಂತ್ರರಾಗಿದ್ದೇವೆ. ನಮ್ಮನ್ನು ನಾವೇ ಆಳಿಕೊಂಡು ಹೋಗುವ ವ್ಯವಸ್ಥೆಯನ್ನು ಮಾಡಿದ್ದೇವೆ […]

ಬೀದರ್‌ ಹಾಲಿ ಸಂಸದರಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ವಿಜಯೇಂದ್ರ ಕಾಲಿಗೆ ಬಿದ್ಧ ಬಿಜೆಪಿ ಶಾಸಕ ಪ್ರಭು ಚವ್ಹಾಣ್!

ಬೀದರ್ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಲಿಗೆ ಬಿದ್ದ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರು ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಅನ್ನು ಭಗವಂತ ಖೂಬಾಗೆ ನೀಡಬಾರದು, […]

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ, ಹುಲಿ ಸಾವು

ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ರಸ್ತೆ ದಾಟುವ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ‌ ಹುಲಿಯೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುಮಾರು ಒಂದೂವರೆ ವರ್ಷದ ಗಂಡು ಹುಲಿ ಸಾವನ್ನಪ್ಪಿದ್ದು, […]

‘ಬಾವುಟ ಹಾರಿಸೋಕೆ ನನ್ನ ವಿರೋಧ ಇಲ್ಲ, ಚುನಾವಣೆ ಹತ್ತಿರ ಬಂದಾಗ ಜನರಿಗೆ ಕುಮ್ಮಕ್ಕು ನೀಡಲು ಬಿಜೆಪಿ ಯತ್ನ’: ಸಿಎಂ ಸಿದ್ದರಾಮಯ್ಯ

ಮಂಡ್ಯ: ಜಿಲ್ಲೆಯ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ಕ್ರಮ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಮಂಡ್ಯದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಕೆರಗೋಡಿ ಗ್ರಾಮದಲ್ಲಿ […]

ಶಾಲಾ ವಾರ್ಷಿಕೋತ್ಸವ ಮುಗಿಸಿ ವಾಪಸಾಗುವ ವೇಳೆ ಅಪಘಾತ; 4 ವಿದ್ಯಾರ್ಥಿಗಳ ದಾರುಣ ಸಾವು

ಬಾಗಲಕೋಟೆ : ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಬಳಿ ನಡೆದಿದೆ. ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ […]

ಸಾಲಗಾರರ ಕಾಟಕ್ಕೆ ಹೆದರಿ ಇಡೀ ಕುಟುಂಬ ನಾಪತ್ತೆ, 8 ದಿನ ಕಳೆದರೂ ಸಿಕ್ಕಿಲ್ಲ ಸುಳಿವು

ಮೈಸೂರು: ಸಾಲಗಾರರ ಕಾಟಕ್ಕೆ ಹೆದರಿ ಕುಟುಂಬ ನಾಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರೊಬ್ಬರ ಮೊಬೈಲ್ಗೆ ವಾಟ್ಸಾಪ್ ಮೆಸೇಜ್ ಕಳುಹಿಸಿ ಇಡೀ ಕುಟುಂಬ ನಾಪತ್ತೆಯಾಗಿದೆ. ಮೈಸೂರಿನ ಕೆ.ಜಿ.ಕೊಪ್ಪಲು ಬಡಾವಣೆಯ ಮಹೇಶ್(35), ಪತ್ನಿ ಭವಾನಿ(28), ಪುತ್ರಿ ಪ್ರೇಕ್ಷಾ(3), ಮಹೇಶ್ ತಂದೆ […]

ದೈವ ನರ್ತನ ವೇಳೆ ಹೃದಯಾಘಾತವಾಗಿ ಖ್ಯಾತ ದೈವ ನರ್ತಕ ಸಾವು

ಮಂಗಳೂರು: ದೈವ ನರ್ತನದ ಹೃದಯಾಘಾತವಾಗಿ ದೈವ ನರ್ತನರೊಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ತಾಲೂಕಿನ ಹಳೆಯಂಗಡಿ ಸಮೀಪ ನಡೆದಿದೆ.  ಪದವಿನಂಗಡಿ ಗಂಧಕಾಡು ನಿವಾಸಿ 47 ವರ್ಷದ ದೈವ ನರ್ತಕ ಅಶೋಕ್ ಬಂಗೇರ ಅವರು ಸಾವನ್ನಪ್ಪಿದ್ದಾರೆ. ಹಳೆಯಂಗಡಿ ಸಮೀಪ […]

ಮಾತೃ ಪಕ್ಷಕ್ಕೆ ಮರಳಿದ ಮಾಜಿ ಸಿಎಂ: ಬೆಳಗಾವಿಯಿಂದ ಶೆಟ್ಟರ್ ಸೊಸೆ ಶ್ರದ್ಧಾ; ಹಾವೇರಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ!

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌  ತೊರೆದು ಮತ್ತೆ ಬಿಜೆಪಿಗೆ ಮರಳಿರುವುದು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಪರಿಣಾಮ ಬೀರದಿರಬಹುದು, ಆದರೆ ಬೆಳಗಾವಿ ಹಾಲಿ ಸಂಸದೆ ಮಂಗಳಾ ಅಂಗಡಿ ಮತ್ತು […]

ಶೆಟ್ಟರ್ ಪಕ್ಷ ತೊರೆದಿದ್ದಕ್ಕೆ ಡಿಕೆ ಶಿವಕುಮಾರ್ ಗೆ ಎಚ್ಚರಿಕೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಜಗದೀಶ್ ಶೆಟ್ಟರ್ ಪಕ್ಷ ತೊರೆದು ಮರಳಿ ಬಿಜೆಪಿ ಸೇರ್ಪಡೆಯಾಗಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ […]

[pj-news-ticker]