Trending

‘ದೃಷ್ಟಿ ಕಳೆದುಕೊಳ್ಳುವ ಭೀತಿ’: CJP ಪ್ರತಿಭಟನೆ ವೇಳೆ ಪೆಲೆಟ್ ಗುಂಡಿನ ಗಾಯ : ಪೊಲೀಸ್ ಆಗಬೇಕೆಂಬ ಸಾಹಿಲ್ ಆಸೆಗೆ ಕೊಳ್ಳಿ

ನವದೆಹಲಿ: ಜುಲೈ 20ರಂದು ದೆಹಲಿಯಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷದ ಸಂಸತ್ ಚಲೋ ಮೆರವಣಿಗೆ ವೇಳೆ ಪೆಲೆಟ್ ಗುಂಡಿನ ದಾಳಿಗೆ ಒಳಗಾದ 19 ವರ್ಷದ ಸಾಹಿಲ್ ತನ್ನ ದೃಷ್ಟಿ ಕಳೆದುಕೊಳ್ಳುವ ಅಪಾಯವಿದೆ. ಜುಲೈ 20 ರಂದು […]

ಚಿನ್ನಾಭರಣಕ್ಕೆ ವೃದ್ಧೆಯ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿ ಕೆರೆಗೆಸೆದ ದುಷ್ಕರ್ಮಿ 

ಬೆಂಗಳೂರು: ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದು ಮೃತದೇಹವನ್ನು ಕೆರೆಗೆಸೆದಿದ್ದ ಆರೋಪಿಯನ್ನು ಕುಂಬಳಗೋಡು ಪೊಲೀಸರು ಬಂಧಿಸಿದ್ದಾರೆ. ಗಗನ್.ಆರ್ (21) ಬಂಧಿತ ಆರೋಪಿ. ಜುಲೈ 21ರಂದು ರಾಮೋಹಳ್ಳಿಯ ತಿಮ್ಮಪ್ಪನ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಜಯಮ್ಮ (61) ಎಂಬ ಮಹಿಳೆಯ ಮೃತದೇಹ […]

2012ರ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ‘ಸುಪ್ರೀಂ’ ಅಸ್ತು

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು ಮರುತನಿಖೆಗೆ ಅಸ್ತು ಅಂದಿದೆ. ಸೌಜನ್ಯ ತಾಯಿ ಕುಸುಮವತಿಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ […]

ಬಿಜೆಪಿ ಕಾಂಗ್ರೆಸ್ ನಡುವೆ ನೀಟ್ ಜಟಾಪಟಿ: ಕೆಪಿಸಿಸಿ ಕಚೇರಿಗೆ ಮುತ್ತಿಗೆ ಯತ್ನ : ಬಿಪಿ ಹರೀಶ್‌ ಮೇಲೆ ಮೊಟ್ಟೆ ಎಸೆತ

ಬೆಂಗಳೂರು: ದೆಹಲಿಯಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ದ ಹೋರಾಟಗಳು ನಡೆಯುತ್ತಿದ್ದರೆ ಇತ್ತ ಕರ್ನಾಟದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಈ ವಿಚಾರವಾಗಿ ಜಟಾಪಟಿ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು, […]

ನಾಳೆಯೇ ನೂತನ ಸಚಿವರ ಪ್ರಮಾಣವಚನ?: ಅಗತ್ಯ ಸಿದ್ಧತೆ ನಡೆಸುವಂತೆ ರಾಜ್ಯಪಾಲರ ಕಚೇರಿಗೆ ಅನಧಿಕೃತ ಸೂಚನೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಸರಣಿ ಸಭೆಯಲ್ಲಿ ನಿರತರಾಗಿದ್ದಾರೆ. ಇಂದು […]

ಸರ್ಕಾರಿ ಶಾಲೆಗಳ 15 ಸಾವಿರ ಶಿಕ್ಷಕರ ನೇರ ನೇಮಕಾತಿ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 15,000 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ […]

ಎಚ್‌.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ಪುತ್ರ ಎಚ್‌ಡಿಕೆ ಭೇಟಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಚೆನ್ನಮ್ಮ ಅವರನ್ನು ತುರ್ತು ಚಿಕಿತ್ಸೆಗಾಗಿ […]

ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಯುವತಿ ಹತ್ಯೆಗೈದ ಯುವಕನ ಬಂಧನ : ವಿಷ ಸೇವನೆಯಿಂದ ಪರಿಸ್ಥಿತಿ ಗಂಭೀರ

ಮಂಗಳೂರು: ಹಾಡಹಗಲೇ ಯುವತಿಯ ಕಗ್ಗೊಲೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಬಂಟ್ವಾಳದ ಬಿ.ಸಿ. ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಲಾವಣ್ಯ (21) ಎಂಬ ಯುವತಿಯನ್ನು ಹತ್ಯೆಗೈದ ಆರೋಪಿ ಚೇತನ್ (22) ಎಂಬಾತನನ್ನು ಬಂಟ್ವಾಳ […]

ಖೋಟಾ ನೋಟು ತಯಾರಿಕಾ ಅಡ್ಡೆ ಮೇಲೆ ಪೊಲೀಸರ ದಾಳಿ: 7 ಮಂದಿ ಬಂಧನ, ಮುದ್ರಣ ಉಪಕರಣಗಳು ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ ಪೊಲೀಸ್​ ಠಾಣಾ ವ್ಯಾಪ್ತಿಯ ಅಡೆಂಜದಲ್ಲಿ ಖೋಟಾ ನೋಟು ಮುದ್ರಿಸುತ್ತಿದ್ದ ಅಡ್ಡೆಗೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 7 ಮಂದಿಯನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ […]

‘ನನ್ನನ್ನು ಜೈಲಿಗೆ ಕಳುಹಿಸೋ ಪ್ರಯತ್ನ ಮಾಡ್ತಾ ಇದ್ದೀಯಾ ಕುಮಾರಣ್ಣ, ಒಳ್ಳೆದಾಗ್ಲಿ, ನಾನು ಎಲ್ಲದಕ್ಕೂ ರೆಡಿ ಇದ್ದೇನೆ’: HDK ವಿರುದ್ಧ CM ಡಿ.ಕೆ ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ, ನನ್ನನ್ನು ಜೈಲಿಗೆ ಕಳುಹಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯಭರಿತವಾಗಿ ಆರೋಪಿಸಿದ್ದಾರೆ. ಬಿಡದಿ […]

[pj-news-ticker]