Trending

ಬಿಜೆಪಿಯ ಹಿರಿಯ ನಾಯಕ ರಾಮಚಂದ್ರೇಗೌಡ ವಿಧಿವಶ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಮತ್ತು ವಯೋಸಹಜ […]

ಅನಾರೋಗ್ಯದ ಹಿನ್ನೆಲೆ ಪತ್ನಿ ಆತ್ಮಹತ್ಯೆ : ಮನನೊಂದ ಪತಿಯೂ ಸಾವು

ತುಮಕೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಸಹಿಸಲಾಗದ ಪತಿ ಕೂಡ ಹೊಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾ ತಾಲೂಕಿನ ಹನುಮನ ಹಳ್ಳಿಯಲ್ಲಿ ನಡೆದಿದೆ. ಶರಣ್ಯ ಹಾಗೂ ಗಿರೀಶ್ ಆತ್ಮಹತ್ಯೆ ಮಾಡಿಕೊಂಡ ದಂಪತಿ. ನಾಲ್ಕು ತಿಂಗಳ […]

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ರಿಲೀಫ್

ದಾವಣಗೆರೆ: ಹರಿಹರ ಪೀಠದ ವಚನಾನಂದ ಸ್ವಾಮೀಜಿಗೆ ಪೋಕ್ಸೋ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನಿರೀಕ್ಷಣಾ ಜಾಮೀನು ರದ್ದಾದ ಹಿನ್ನೆಲೆ ರೆಗ್ಯೂಲರ್ ಬೇಲ್ಗೆ ಅರ್ಜಿ ಸಲ್ಲಿಕೆ ಮಾಡಿದ್ದ ವಚನಾನಂದ ಅವರ ಅರ್ಜಿ […]

ಕೇಂದ್ರ ಉಕ್ಕು ಸಚಿವರಾಗಿ 2 ವರ್ಷದಲ್ಲಿ ನಿಮ್ಮ ಸಾಧನೆ ಏನು? ವಿಐಎಸ್‌ಎಲ್ ಪುನಶ್ಚೇತನಕ್ಕೆ 10,000 ಕೋಟಿ ರೂ. ಎಲ್ಲಿ? HDKಗೆ ಸಚಿವ ಈಶ್ವರ ಖಂಡ್ರೆ ಪ್ರಶ್ನೆ

ಬೆಂಗಳೂರು: ಸಚಿವ ಈಶ್ವರ ಖಂಡ್ರೆ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಡುವಿನ ಮಾತಿನ ಸಮರ ಮುಂದುವರೆದಿದೆ. ಒಬ್ಬರಿಗೊಬ್ಬರು ಸವಾಲು-ಪ್ರತಿ ಸವಾಲುಗಳನ್ನು ಹಾಕುತ್ತಿದ್ದಾರೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಎಚ್.ಎಂ.ಟಿ ಭೂಮಿ ಅರಣ್ಯವಾಗಿದ್ದು, ಅರಣ್ಯವಾಗೇ ಉಳಿಯುತ್ತದೆ, […]

ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ

ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಅಕ್ಟೋಬರ್ ಒಳಗೆ ನಡೆಯಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಆರಂಭವಾಗಿದ್ದು, ಶೀಘ್ರದಲ್ಲೇ […]

ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ

ಚಿಕ್ಕೋಡಿ: ಕೆಲಸ ಮುಗಿಸಿಕೊಂಡು ಬರುವಾಗ ಹೊಲದಲ್ಲಿ ಸಿಕ್ಕ ಅಣಬೆ ತಂದು ಅಡುಗೆ ಮಾಡಿ ತಿಂದ ಒಂದೇ ಕುಟುಂಬದ 9 ಮಂದಿ ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ. ಸದ್ಯ ಎಲ್ಲರನ್ನೂ […]

ಮೆಡಿಕಲ್ ಸೀಟ್ ಕೊಡಿಸುವುದಾಗಿ 45 ಲಕ್ಷ ರೂ.ವಂಚನೆ : ಮಾಜಿ ಸಚಿವ ಜಾಲಪ್ಪ ಸೊಸೆಗೆ 5 ವರ್ಷ ಜೈಲು ಶಿಕ್ಷೆ..!

ಬೆಂಗಳೂರು: ಮೆಡಿಕಲ್ ಸೀಟ್ ಕೊಡಿಸುವುದಾಗಿ ಭರವಸೆ ನೀಡಿ 45 ಲಕ್ಷ ರೂ. ಪಡೆದು ವಂಚಿಸಿದ ಪ್ರಕರಣದಲ್ಲಿ ದಿವಂಗತ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಸೊಸೆ ನಾಗವೇಣಿ ಅವರನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ […]

ಶಿಕ್ಷಕಿ ಬೈದರೆಂದು ನೇಣಿಗೆ ಶರಣಾದ ಶಾಲಾ ವಿದ್ಯಾರ್ಥಿನಿ

ಆನೇಕಲ್: ಬೆಂಗಳೂರು ನಗರ ಆನೇಕಲ್ ತಾಲೂಕಿನಲ್ಲಿ 8ನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಿಕ್ಷಕಿ ಬೈದಿದ್ದಕ್ಕೆ ಮನನೊಂದ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮಧುಶ್ರೀ ಎಂದು […]

ಚಲಿಸುತ್ತಿರುವಾಗಲೇ ಬಸ್ನ ಬ್ರೇಕ್ ಫೇಲ್ : ತಪ್ಪಿದ ಭಾರಿ ದುರಂತ

ಗದಗ : ನಿರ್ವಹಣೆಯ ಕೊರತೆಯಿಂದಾಗಿ ಕರ್ನಾಟಕದ ಸರ್ಕಾರಿ ನಿಗಮಗಳ ಸಾರಿಗೆ ಬಸ್ಗಳು ಡಕೋಟಾ ಆಗಿ ಮಾರ್ಪಡುತ್ತಿವೆ ಎಂಬ ಸಾರ್ವಜನಿಕರ ಗಂಭೀರ ಆರೋಪದ ನಡುವೆ ಇದಕ್ಕೆ ಪೂರಕವೆಂಬಂತೆ ಮೇಲಿಂದ ಮೇಲೆ ಘಟನೆಗಳು ನಡೆಯುತ್ತಿವೆ. ಹೆಡ್ಲೈಟ್ ಕಾರ್ಯನಿರ್ವಹಿಸಿದ […]

ವಚನಾನಂದ ಸ್ವಾಮೀಜಿ ಜಾಮೀನು ಅರ್ಜಿ : ಜುಲೈ 13ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ದಾವಣಗೆರೆ: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಇಲ್ಲಿನ ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯದಲ್ಲಿ ಮುಕ್ತಾಯಗೊಂಡಿತು. ವಾದ […]

[pj-news-ticker]