Trending

ಎಸ್ಐಆರ್ ವೇಳೆ ಹೃದಯಾಘಾತದಿಂದ ಬಿಎಲ್ಒ ಸಾವು

ಬೀದರ್ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಬೂತ್ ಲೆವೆಲ್ ಅಧಿಕಾರಿ (BLO) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ನಡೆದಿದೆ. ಮೂಲತಃ ಜಿಲ್ಲೆಯ ಭಾಲ್ಕಿ ನಿವಾಸಿಯಾಗಿದ್ದ ಸುನೀಲ್ […]

ಮನೆ ಮುಂದೆ ಕುಳಿತಿದ್ದ ಅಜ್ಜಿ, 4 ವರ್ಷದ ಮೊಮ್ಮಗಳ ಮೇಲೆ ಚಿರತೆ ದಾಳಿ : ಬದುಕುಳಿದಿದ್ದೇ ಪವಾಡ

ಚಾಮರಾಜನಗರ: ಹನೂರು ತಾಲೂಕಿನಲ್ಲಿ ಮತ್ತೆ ಮನುಷ್ಯರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಮನೆಯ ಮುಂಭಾಗ ಕುಳಿತಿದ್ದ ಅಜ್ಜಿ ಹಾಗೂ ಮೊಮ್ಮಗಳ ಮೇಲೆ ಚಿರತೆ ದಾಳಿ ನಡೆಸಿ, ಗಾಯಗೊಳಿಸಿದ ಆತಂಕಕಾರಿ ಘಟನೆ ಹನೂರು ತಾಲೂಕಿನ […]

SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು – ಸಿಬ್ಬಂದಿಯಿಂದ ಪ್ರತಿಭಟನೆ

ತುಮಕೂರು : ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ (SIR) ಕರ್ತವ್ಯಕ್ಕೆ ತೆರಳುವಾಗ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ವಿಎಒ ಭುವನಾ ಚಿಕಿತ್ಸೆ ಫಲಿಸದೇ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ಕೊನೆಯುಸಿರೆಳೆದಿದ್ದಾರೆ. ಇಂದು […]

ಅಪಾರ್ಟ್‌ಮೆಂಟ್‌ನಲ್ಲೇ ಹೆಬ್ಬಾವು ಸಾಕಿದ್ದ ಆಸಾಮಿ : ಅರಣ್ಯ ಇಲಾಖೆ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವ್ಯಕ್ತಿಯೊಬ್ಬ ಅಕ್ರಮವಾಗಿ ಮನೆಯಲ್ಲಿಯೇ ಪೈಥಾನ್(ಹೆಬ್ಬಾವು) ಸಾಕುತ್ತಿದ್ದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್ ನಲ್ಲಿ ಅಕ್ರಮವಾಗಿ ಹೆಬ್ಬಾವು ಸಾಕುತ್ತಿದ್ದ ವ್ಯಕ್ತಿಯ ಮನೆಯ […]

ತಮ್ಮನ ಮದುವೆಯ ಖುಷಿಯಲ್ಲಿದ್ದಾಗಲೇ ಮನೆಗೆ ನುಗ್ಗಿ ಪುನೀತ್ ಕೆರೆಹಳ್ಳಿ ಬಂಧಿಸಿದ ಪೊಲೀಸರು

ಹಾಸನ: ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಹೋರಾಟಗಾರ, ‘ರಾಷ್ಟ್ರಪಡೆ’ಯ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಜಾಕ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಆಲೂರು […]

ಕರ್ನಾಟಕ ಪೊಲೀಸರಿಗೆ ‘ಕರ್ತವ್ಯ’ ಆಪ್‌ನಲ್ಲಿ ಹಾಜರಾತಿ ಕಡ್ಡಾಯ : ನಿಯಮ ಪಾಲಿಸದವರಿಗೆ ಎಚ್ಚರಿಕೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇನ್ನು ಮುಂದೆ ಸರ್ಕಾರದ ಕರ್ನಾಟಕ ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (KAAMS) ಅಡಿಯಲ್ಲಿ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕಾಗಿದೆ. ಈ […]

ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಸ್ಟೂಡೆಂಟ್: ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ತಲೆಯೇ ಕಟ್

ಹುಬ್ಬಳ್ಳಿ : ಬಸ್ ಪ್ರಯಾಣದ ವೇಳೆ ಕಿಟಕಿಯಿಂದ ತಲೆ ಹೊರಹಾಕಿದ್ದ ಯುವಕನಿಗೆ ಹಿಂದಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಯುವಕನ ರುಂಡ ತುಂಡಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶೆರೆವಾಡ […]

ಶೀಘ್ರದಲ್ಲೇ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಡೀಸೆಲ್ ಬೆಲೆ ಏರಿಕೆ, ನೌಕರರ ವೇತನ ಹೆಚ್ಚಳ ಮತ್ತು ಶಕ್ತಿ ಯೋಜನೆಯ ಅನುಷ್ಠಾನದಿಂದ ನಾಲ್ಕು ಸಾರಿಗೆ ನಿಗಮಗಳು ತೀವ್ರ ಆರ್ಥಿಕ […]

10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ : ಮರುಪ್ರವೇಶಕ್ಕೆ ಶಾಲೆ ನಿರಾಕರಣೆ, ನೊಂದು ತಾಯಿ ವಿಷ ಸೇವನೆ..!

ಬೆಂಗಳೂರು: 10ನೇ ತರಗತಿ ವಿದ್ಯಾರ್ಥಿಯನ್ನು ಅಮಾನತುಗೊಳಿಸಿ, ಮರುಪ್ರವೇಶಕ್ಕೆ ಶಾಲೆ ನಿರಾಕರಿಸಿದ ಹಿನ್ನಲೆಯಲ್ಲಿ ನೊಂದ ತಾಯಿಯೊಬ್ಬಳು ಶಾಲೆಯ ಶೌಚಾಲಯದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾರಾತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 10ನೇ ತರಗತಿ […]

ಆರೋಗ್ಯ ನಿರೀಕ್ಷಕ ನಾಪತ್ತೆ : ರಾಜ್ಯ ಹೆದ್ದಾರಿ ಬಳಿ ಕಾರು ಪತ್ತೆ

ದಾವಣಗೆರೆ: ಆರೋಗ್ಯ ನಿರೀಕ್ಷಕರೊಬ್ಬರು ನಾಪತ್ತೆಯಾಗಿದ್ದು, ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ಗ್ರಾಮದ ಪಕ್ಕದಲ್ಲಿರುವ ರಾಜ್ಯ ಹೆದ್ದಾರಿ ಬಳಿ ಅವರ ಕಾರು ಪತ್ತೆಯಾಗಿದೆ. ಶಿವಮೂರ್ತಿ ನಾಪತ್ತೆಯಾದ ಆರೋಗ್ಯ ನಿರೀಕ್ಷಕ. ಸರ್ಕಾರಿ ರಜೆ ಇದ್ದ ಹಿನ್ನೆಲೆಯಲ್ಲಿ ತನ್ನ ವಾಣಿಜ್ಯ […]

[pj-news-ticker]