Trending

BJP ರಾಜ್ಯ ವಕ್ತಾರ ಎಂಜಿ ಮಹೇಶ್ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಜಿ ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ. ಜೂನ್ 19ರಂದು ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯ […]

ಸೂರ್ಯಾಸ್ತ ತೋರಿಸುವ ಭರದಲ್ಲಿ ಎಡವಟ್ಟು : ಬೆಟ್ಟದಿಂದ 50 ಅಡಿ ಪ್ರಪಾತಕ್ಕೆ ಬಿದ್ದ ಉಪನ್ಯಾಸಕ

ತುಮಕೂರು : ಹೊರರಾಜ್ಯದ ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಸೂರ್ಯಾಸ್ತ  ತೋರಿಸುವ ಭರದಲ್ಲಿ ಉಪನ್ಯಾಸಕರೊಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ. ಕಾಲು ಜಾರಿ ಬೆಟ್ಟದ ತುದಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ತುಮಕೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ […]

ಮಗ ಹುಟ್ಟಿದಕ್ಕೆ ಪಾರ್ಟಿ ಕೇಳಿದ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ವ್ಯಕ್ತಿ

ಬೆಳಗಾವಿ: ಗುಂಡು ಮಗು ಹುಟ್ಟಿದೆ ಪಾರ್ಟಿ ಕೊಡಿಸು ಎಂದು ಕೇಳಿದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ‌ತಾಲೂಕಿನ ವಣ್ಣೂರ ಗ್ರಾಮದಲ್ಲಿ ನಡೆದಿದೆ. ವಣ್ಣೂರ ಗ್ರಾಮದ ಹನುಮಂತಪ್ಪ ಯಮನಪ್ಪ ಇಟಗಿ ಕೊಲೆಯಾದ […]

ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆದ ಜೆಡಿಎಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ಬಂಧನ : 150 ಮಂದಿ ವಿರುದ್ಧ ತನಿಖೆ

ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್‌ ಅವರ ಭಾಷಣಕ್ಕೆ ಅಡ್ಡಿಪಡಿಸಿ ಗದ್ದಲ ಎಬ್ಬಿಸಿ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಾಹಿತಿ […]

ರಾಜ್ಯದಲ್ಲಿ 5 ತಿಂಗಳ ಡ್ರಗ್ಸ್ ಕೇಸ್ ವಿವರ : ಬೆಂಗಳೂರು ಫಸ್ಟ್, ಶಿವಮೊಗ್ಗ-ಮಂಗಳೂರಿಗೆ ನಂತರದ ಸ್ಥಾನ

ಬೆಂಗಳೂರು: ರಾಜ್ಯಾದ್ಯಂತ ಮಾದಕ ದ್ರವ್ಯದ ಜಾಲದ ವಿರುದ್ಧ ಪೊಲೀಸರು ನಿರಂತರ ಸಮರ ನಡೆಸುತ್ತಿದ್ದಾರೆ. ಅದಾಗ್ಯೂ ಮಾದಕ ಪದಾರ್ಥಗಳ ಹಾವಳಿ ಮಾತ್ರ ಕಡಿಮೆಯಾಗಿಲ್ಲ. ಈ ವರ್ಷ ಜನವರಿಯಿಂದ ಮೇ ತಿಂಗಳವರೆಗಿನ ಅಂಕಿ-ಅಂಶಗಳ ಮೂಲಕ ಡ್ರಗ್ಸ್ ಹಾವಳಿ […]

ಏಕಾಂಗಿಯಾದ ಬಿ.ವೈ ವಿಜಯೇಂದ್ರ : ಧರ್ಮಸ್ಥಳಕ್ಕೆ ಒಬ್ಬರೇ ಭೇಟಿ

ಬೆಂಗಳೂರು: ಇತ್ತೀಚಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ನಂತರ ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಮತ್ತಷ್ಟು ತೀವ್ರವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಏಕಾಂಗಿಯಾಗಿದ್ದಾರೆ. ವಿಧಾನ ಪರಿಷತ್ ನ 7 […]

ಬಿಜೆಪಿಯವರ ಆಂತರಿಕ ಬೆಳವಣಿಗೆ, ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ಕಾರಣ : ಎಸ್.ಟಿ.ಸೋಮಶೇಖರ್

ಬೆಂಗಳೂರು : ಬಿಜೆಪಿಯವರ ಆಂತರಿಕ ಬೆಳವಣಿಗೆ, ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ಕಾರಣನೇ ವಿನಹ ಬೇರೆ ಯಾವ ಶಾಸಕರು ಅಲ್ಲ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಎಸ್.ಟಿ.ಸೋಮಶೇಖರ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಅಡ್ಡ […]

ಲಿವ್‌ ಇನ್‌ ರಿಲೇಷನ್‌ಶಿಪ್‌ಗೆ ಅಡ್ಡಿ; ಪ್ರಿಯಕರನೊಟ್ಟಿಗೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು

ಬೆಂಗಳೂರು: ಪ್ರಿಯಕರನೊಟ್ಟಿಗೆ ಲಿವ್‌ ಇನ್‌ ರಿಲೇಷನ್‌ನಲ್ಲಿರಲು ತಂದೆ ತಾಯಿ ವಿರೋಧಿಸಿದ್ದಕ್ಕೆ ಮಗಳೇ ಪೋಷಕರನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆ.ಆರ್. ಪುರದ ಸಿಗೇಹಳ್ಳಿಯಲ್ಲಿ ನಡೆದಿದೆ. ಮಗಳು ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಶ್ವೇತಾಳ […]

ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ನಾಟಕವಾಡಿ ವಿವಾದ ಸೃಷ್ಟಿಸಬೇಡಿ ಎಂದ ಹೈಕಮಾಂಡ್: ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಬಿಜೆಪಿ ನಾಯಕರು

ನವದೆಹಲಿ: ವಿಧಾನಪರಿಷತ್ ಚುನಾವಣೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ಅಡ್ಡಮತದಾನ ರಾಜಕೀಯಕ್ಕೆ ಪವಿತ್ರ ಕ್ಷೇತ್ರ ಧರ್ಮಸ್ಥಳವನ್ನು ತರಬೇಡಿ, ಪಕ್ಷದೊಳಗೇ ಸಮಿತಿಯ ವೇದಿಕೆಯಿಂದ ಪತ್ತೆಹಚ್ಚಿ, ಇದರಿಂದ ಪಕ್ಷಕ್ಕೆ ಮುಜುಗರ ಎಂದು ಹೈಕಮಾಂಡ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ […]

ನಾಲಿಗೆ ಬಿಗಿ ಹಿಡಿದು ಮಾತನಾಡಿ, ನಮ್ಮಿಂದ ಬಿಜೆಪಿ ಹಾಳಾಗಿಲ್ಲ : ಈಶ್ವರಪ್ಪಗೆ ಬಿಸಿ ಪಾಟೀಲ್ ಎಚ್ಚರಿಕೆ

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆದರೆ ನಂತರ ಅವರಿಂದಲೇ ಪಕ್ಷ ಹಾಳಾಯ್ತು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌ ಈಶ್ವರಪ್ಪ ಅವರು […]

[pj-news-ticker]