Trending

ಸರ್ಕಾರಿ ನೌಕರರಿಗೆ ಸಿಹಿಸುದ್ದಿ : ಕೇಂದ್ರದ ಮಾದರಿಯಂತೆ ರಾಜ್ಯದಲ್ಲೂ ಆರೋಗ್ಯ ಭಾಗ್ಯ

ಬೆಂಗಳೂರು : ಕೇಂದ್ರ ಸರ್ಕಾರದ ಮಾದರಿಯಂತೆ ಕರ್ನಾಟಕದಲ್ಲೂ ರಾಜ್ಯ ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ ಸೌಲಭ್ಯ ಘೋಷಿಸಲಾಗಿದೆ. ಹೌದು…ಆರೋಗ್ಯ ಸಂಜೀವಿನಿ ಯೋಜನೆ ಅಡಿಯಲ್ಲಿ 40 ವರ್ಷ ವಯಸ್ಸು ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ […]

ನಾಡಿದ್ದು ಮದುವೆ, ಇಂದು ಅಂತ್ಯಕ್ರಿಯೆ : ವಧು ಸೇರಿ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

ಮೈಸೂರು : ಮೈಸೂರಿನ ಟಿ. ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಮದುವೆ ಸಂಭ್ರಮದಲ್ಲಿದ್ದ ಕುಟುಂಬವೊಂದು ದಾರುಣ ಅಂತ್ಯ ಕಂಡಿದೆ. ಯುವತಿ ರಕ್ಷಿತಾ, ಆಕೆಯ ತಂದೆ ಶಿವಣ್ಣ ಹಾಗೂ ತಾಯಿ ನಾಗರತ್ನ ವಿಷ ಸೇವಿಸಿ ಆತ್ಮಹತ್ಯೆ […]

ನಾಗಸಾಧುಗಳ ಸೋಗಿನಲ್ಲಿ ವ್ಯಕ್ತಿಯ ಚಿನ್ನದುಂಗುರ ದೋಚಿದ ಖದೀಮರು

ಬೆಂಗಳೂರು: ನಾಗಸಾಧುಗಳ ವೇಷ ಧರಿಸಿ ಆರ್ಶೀವಾದ ಮಾಡುವ ಸೋಗಿನಲ್ಲಿ ವ್ಯಕ್ತಿಯ ಚಿನ್ನದುಂಗುರ ಕಳವು ಮಾಡಿ ಪರಾರಿಯಾಗಿರುವ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಂಚನೆಗೊಳಗಾದ ಅರುಣ್ ಶ್ರೀಪಾದ ಎಂಬವರು ನೀಡಿದ ದೂರಿನ ಮೇರೆಗೆ ಇಬ್ಬರು […]

ರಾಮನ ಹೆಸರಲ್ಲೇ ವಂಚನೆ ಮಾಡುವ ಬಿಜೆಪಿಯವರು ಮಂಜುನಾಥನ ಹೆಸರಲ್ಲಿ ಸತ್ಯ ಹೇಳ್ತಾರಾ? : ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬೆಂಗಳೂರು: ಬಿಜೆಪಿಯವರು ರಾಮನ ಹೆಸರಿನಲ್ಲಿಯೇ ಲೂಟಿ ಮಾಡುವವರು, ಇನ್ನು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಹೆಸರಿನಲ್ಲಿ ಸತ್ಯ ಹೇಳುತ್ತಾರಾ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಶಾಸಕರಿಂದ ವಿಧಾನ ಪರಿಷತ್ ಚುನಾವಣೆ ಬಗ್ಗೆ […]

‘ಯೂಸ್‌ಲೆಸ್ ಫೆಲೋಸ್, ಬಾಕಿಯವರು ಕಸ ಗುಡಿಸಲು ಬಂದಿದ್ದಾರಾ?’: ‘ಡಿಕೆ, ಡಿಕೆ’ ಎಂದು ಕೂಗುತ್ತಿದ್ದ ಕಾರ್ಯಕರ್ತರಿಗೆ ಖರ್ಗೆ ಗರಂ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಭಾಷಣ ಮಾಡುತ್ತಿದ್ದಾಗ ಪಕ್ಷದ ಕಾರ್ಯಕರ್ತರು ಜೋರಾಗಿ “ಡಿಕೆ, ಡಿಕೆ” ಎಂದು ಘೋಷಣೆ ಕೂಗುತ್ತಿದ್ದರು. ಈ ವೇಳೆ ಗರಂ ಆದ ಅವರು, “ಇಷ್ಟು ಜನ ಮಾತ್ರ ಕೂಗಿದರೆ ಇಡೀ […]

ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆ ಮಾಡಲು ಮಂಜುನಾಥನ ಮೊರೆ : ಧರ್ಮಸ್ಥಳದಲ್ಲಿ ಶಾಸಕರಿಂದ ಆಣೆ – ಪ್ರಮಾಣ ಮಾಡಿಸುತ್ತಾ ಬಿಜೆಪಿ?

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿರುವ ಅಡ್ಡ ಮತದಾನದ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಅಡ್ಡ ಮತದಾನ ಮಾಡಿದವರನ್ನು ಪತ್ತೆ ಹಚ್ಚಲು ಬಿಜೆಪಿ ಇದೀಗ ಆಣೆ ಪ್ರಮಾಣವನ್ನು ಮಾಡಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಪಕ್ಷಕ್ಕೆ […]

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ : ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯ ವಿರುದ್ಧ ಪ್ರಕರಣ

ಚಿಕ್ಕಮಗಳೂರು : ಕಡೂರು ತಾಲೂಕಿನ ಹಳ್ಳಿಯೊಂದರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂವರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕ ನಾಗರಾಜಪ್ಪ ಹಾಗೂ ಮುಖ್ಯೋಪಾಧ್ಯಾಯ ಲೋಕೇಶಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಶಿಕ್ಷಕ […]

ವಿಜಯೇಂದ್ರ ಅವರೇ ದಯವಿಟ್ಟು ದೆಹಲಿಗೆ ಹೋಗ್ಬೇಡಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು: ವಿಜಯೇಂದ್ರ ಅವರೇ ದೆಹಲಿಗೆ ಹೋಗ್ಬೇಡಿ, ಹೋದ್ರೆ ಬಿಜೆಪಿ ಹೈಕಮಾಂಡ್ ನಿಮ್ಮ ರಾಜೀನಾಮೆ ಕೇಳುತ್ತಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡ ಮತದಾನದ ಬಗ್ಗೆ ವ್ಯಂಗ್ಯವಾಡಿದ್ದಾರೆ. […]

ಕಾಂಗ್ರೆಸ್‌ಗೆ ಹೋಗೋದಾದ್ರೆ ಈಗಲೇ ಹೋಗಿ : ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಎಚ್‌ಡಿಕೆ ಕಿಡಿ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ  ಅಡ್ಡ ಮತದಾನ ಮಾಡಿರುವ ಸ್ವಪಕ್ಷದ ಶಾಸಕರ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನೀವು ಕಾಂಗ್ರೆಸ್‌ಗೆ ಹೋಗೋದಾದ್ರೆ ಧೈರ್ಯವಾಗಿ ಈಗಲೇ ಹೋಗಿ. ಈ ರೀತಿ […]

ನಾಡಹಬ್ಬ ಮೈಸೂರು ದಸರಾದಲ್ಲಿ ಈ ಬಾರಿ ‘ಕಂಬಳ’

ಮೈಸೂರು: ‘ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಕಂಬಳ ಕ್ರೀಡೆಯನ್ನು ವಿಶೇಷ ಆಕರ್ಷಣೆಯಾಗಿ ಆಯೋಜಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಸಿದ್ಧತಾ […]

[pj-news-ticker]