Trending

ತನಿಖೆಗೆ ಬಂದಿದ್ದ ಎಸ್ಐಟಿ ಅಧಿಕಾರಿಗಳ ಕಾರು ಪಲ್ಟಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಡಲಾಗಿದೆ ಎನ್ನಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ ಐಟಿ ತಂಡದ ಎಸ್ಪಿ ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ […]

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ದಾಳಿ ನಡೆಸಿದ್ದಾರೆ. ಕಲಬುರಗಿ, ದಾವಣೆಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಏಕಕಾಲಕ್ಕೆ ದಾಳಿ ನಡೆಸಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್‌ ಕೌಲಾಪುರೆ ನೇತೃತ್ವದಲ್ಲಿ ಮೂರು […]

ಮೈಸೂರಿನ ಪಬ್‌ನಲ್ಲಿ ಬೆಂಕಿ ಅವಘಡ : ಇಬ್ಬರ ಸಾವು, ಏಳು ಮಂದಿಗೆ ಗಾಯ

ಮೈಸೂರು: ಮೈಸೂರಿನ ರಿಂಗ್ ರಸ್ತೆ ಸಮೀಪದ ಫಾಕ್ಸ್ ಡೆನ್ ಪಬ್‌ನಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ […]

ಖ್ಯಾತ ಪತ್ರಕರ್ತ ಪಿ ಲಂಕೇಶ್ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಪ್ರಸಿದ್ಧ ಸಾಹಿತಿ ಹಾಗೂ ಪತ್ರಕರ್ತ ಪಿ. ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಜೂನ್ 15 ಸೋಮವಾರದಂದು ನಿಧನರಾಗಿದ್ದಾರೆ. 84 ವರ್ಷದ ಇಂದಿರಾ ವಯೋಸಹಜ ಅನಾರೋಗ್ಯ ಎದುರಿಸುತ್ತಿದ್ದರು. ಅವರು ಇಂದು ಬೆಂಗಳೂರಿನ […]

ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ ಕೇಸ್‌ : ಶಾಸಕಿ ಶಾರದಾಗೆ ರಿಲೀಫ್‌

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ (2023 ಮೇ 2) ನಡೆದ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡ ಆರೋಪದ ಮೇಲೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕಿ ಶಾರದಾ ಪೂರ್ಯ […]

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’: ಪರಮಾಪ್ತ ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಲ್ಪಸಂಖ್ಯಾತ ವರ್ಗದ ನಾಯಕ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಪರಮಾಪ್ತರಾಗಿದ್ದವರು. ಆದರೆ ಈಗ ದೂರವಾಗಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ಸಿದ್ದರಾಮಯ್ಯನವರ ‘ಪರಮಾಪ್ತ’ ಎಂದೇ ಗುರುತಿಸಿಕೊಂಡಿದ್ದ ಜಮೀರ್ ಅಹ್ಮದ್ ಖಾನ್ […]

ಸಾವು ಹೀಗೂ ಬರಬಹುದು : ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು

ಬ್ರಹ್ಮಾವರ : ತಾಯಿಯ ಮಡಿಲಿಗಿಂತ ಸುರಕ್ಷಿತವಾದ ಜಾಗ ಈ ಪ್ರಪಂಚದಲ್ಲಿ ಮತ್ತೊಂದಿಲ್ಲ. ಆದರೆ, ಆ ವಿಧಿಯ ಕ್ರೂರ ಆಟಕ್ಕೆ ಆ ತಾಯಿಯ ಮಡಿಲು ಮಗುವನ್ನು ರಕ್ಷಿಸಲಾಗಲಿಲ್ಲ. ಹೆತ್ತ ಒಡಲ ಎದೆಗಪ್ಪಿ ಕುಳಿತಿದ್ದ ಒಂದೂವರೆ ವರ್ಷದ ಮುದ್ದಾದ […]

ನಕಲಿ ಮಾರ್ಕ್ಸ್ ಕಾರ್ಡ್ ತಯಾರಿಸಿ ಡೋರ್ ಡೆಲಿವರಿ : ಓರ್ವ ಸೆರೆ, ಮತ್ತೋರ್ವನಿಗೆ ಶೋಧ

ಬೆಂಗಳೂರು: ಶಿಕ್ಷಣ ಸಂಸ್ಥೆಗಳ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಆಮಿಷವೊಡ್ಡಿ ಹಣ ಪಡೆದು ನಕಲಿ ಅಂಕಪಟ್ಟಿ ಸೃಷ್ಟಿಸಿ ಮಾರುತ್ತಿದ್ದ ಜಾಲವನ್ನು ಬೆಂಗಳೂರಿನಲ್ಲಿ ಪೊಲೀಸರು ಬಯಲಿಗೆಳೆದಿದ್ದಾರೆ. ಕೋರಮಂಗಲದ ಡಿಜಿಟಲ್ ಡಿಸ್ಟೆನ್ಸ್ ಎಜುಕೇಷನ್ ಮಿಷನ್ ಸಂಸ್ಥೆಯ ಮಾಲೀಕ ರಾಜಾರೆಡ್ಡಿ ಬಂಧಿತ ಆರೋಪಿ. […]

ರಾಜ್ಯಾದ್ಯಂತ 4.30 ಲಕ್ಷ ‘ಗೃಹಲಕ್ಷ್ಮಿ’ ಫಲಾನುಭವಿಗಳ ಹೆಸರು ಡಿಲೀಟ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ  ಯೋಜನೆಯಲ್ಲಿ ವ್ಯಾಪಕ ಪರಿಶೀಲನೆ ನಡೆಸಿದ ಬಳಿಕ ಸುಮಾರು 4.30 ಲಕ್ಷ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ. ಮಹಿಳಾ ಕುಟುಂಬ ಮುಖ್ಯಸ್ಥರಿಗೆ ತಿಂಗಳಿಗೆ 2,000 […]

ಕಸಗುಡಿಸುವಂತೆ ಹೆಡ್ ಮಾಸ್ಟರ್ ಕಿರುಕುಳ – ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ

ಬೀದರ್: ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌ನ ಪ್ರತಾಪ್ ನಗರದ ಬಳಿ ನಡೆದಿದೆ. ಶಾಂತಿನಗರದ ನಿವಾಸಿ ಸಮೀರ್(15) ಮೃತ ಬಾಲಕನಾಗಿದ್ದು, ಶಾಲೆಯಲ್ಲಿ ಈತ SSLC […]

[pj-news-ticker]