Trending

ಕನಕಪುರದಲ್ಲಿ ಕಚ್ಚಿದ ಸೇಬನ್ನು ಬೆಂಬಲಿಗರತ್ತ ಎಸೆದ ಸಿಎಂ ಡಿ.ಕೆ.ಶಿವಕುಮಾರ್ : ವ್ಯಾಪಕ ಟೀಕೆ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಜೂನ್‌ 3ರಂದು ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಭಾನುವಾರ (ಜೂನ್ 7) ಸ್ವ ಕ್ಷೇತ್ರವಾದ ಕನಕಪುರಕ್ಕೆ ಮೊದಲ ಬಾರಿಗೆ ತೆರಳಿದ್ದರು. ತವರು ಕ್ಷೇತ್ರದಲ್ಲಿ ಅದ್ದೂರಿ ಸ್ವಾಗತ ದೊರಕಿದ ವೇಳೆ ನಡೆದ […]

ರಾಜ್ಯಸಭೆ ಟಿಕೆಟ್‌ಗೆ ದೇವೇಗೌಡರು ಅರ್ಜಿ ಹಾಕಿಲ್ಲ: ಎಚ್‌ಡಿಕೆ ಸ್ಪಷ್ಟನೆ

ಮಂಡ್ಯ: ‘ರಾಜ್ಯಸಭೆ ಟಿಕೆಟ್‌ಗೆ ದೇವೇಗೌಡರು ಅರ್ಜಿಯೇ ಹಾಕಿಲ್ಲ. ಆದರೆ ಕಾಂಗ್ರೆಸ್‌ ನಾಯಕರಿಗೆ ಗೌಡರ ಬಗ್ಗೆ ಅತಿಯಾದ ಅನುಕಂಪ ಬಂದಿದೆ. ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಯತ್ನಿಸುತ್ತಿದ್ದಾರೆ’ ಎಂದು ಕೇಂದ್ರ ಉಕ್ಕು ಮತ್ತು […]

ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಮಗಳೂರಿನ ರೈತ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ರೈತನೊಬ್ಬ ಮಂಗಳವಾರ ಮಧ್ಯಾಹ್ನ ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ರೈತನ ಜೀವ ಉಳಿದಿದೆ. ಪೊಲೀಸರ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯ ಹಳಿಯೂರು […]

ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ 41 ವರ್ಷದ ಮಹಿಳೆಗೆ ನಿದ್ರಾಜನಕ ಬೆರೆಸಿದ ಪಾನೀಯ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 3ರಂದು ಬಸವಪಟ್ಟಣ ಪೊಲೀಸ್ ಠಾಣೆ […]

ಮನೆಗೆ ಬಣ್ಣ ಬಳಿಯಲು ಬಂದು 25 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿ

ಪೀಣ್ಯ ದಾಸರಹಳ್ಳಿ: ಮನೆಗೆ ಬಣ್ಣ ಬಳಿಯುವ ನೆಪದಲ್ಲಿ ಬಂದ ಪೇಂಟರ್‌ಗಳು ಮಾಲಿಕರ ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡು 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ರಾಮಾಂಜನೇಯ ಬಡಾವಣೆಯಲ್ಲಿ ನಡೆದಿದೆ. […]

ಸಂಪ್‌ಗೆ ಬಿದ್ದು ಮಗು ಸಾವು : ಉಪ್ಪಿನ ರಾಶಿ ಮೇಲೆ ಮೃತದೇಹವಿಟ್ಟು, ಕುರಾನ್‌ ಪಠಿಸಿ ಬದುಕಿಸಲು ಪೋಷಕರ ಯತ್ನ

ಬಾಗಲಕೋಟೆ: ನೀರಿನ ಸಂಪ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು ಮೃತಪಟ್ಟಿರುವ ದಾರುಣ ಘಟನೆ ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 38ರಲ್ಲಿ ನಡೆದಿದೆ. ಮೃತ ಮಗುವನ್ನು ಅಮೀನಾ ಪಟಾಣ್ ಎಂದು ಗುರುತಿಸಲಾಗಿದೆ. ಆದರೆ, ಮಗುವಿನ […]

ಐಡಿ ಇಲ್ಲದಿದ್ರೆ ಪಬ್ ಮತ್ತು ಬಾರ್ ಗಳಲ್ಲಿ ಪ್ರವೇಶವಿಲ್ಲ : ಅಪ್ರಾಪ್ತರ ಮದ್ಯಪಾನ ತಡೆಗೆ ಹೊಸ ರೂಲ್ಸ್ ಜಾರಿಗೆ ತಂದ ಗೃಹ ಸಚಿವ ಖರ್ಗೆ

ಬೆಂಗಳೂರು : ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ಅತಿಯಾದ ಬಳಕೆಯು ಸರ್ಕಾರಕ್ಕೆ ದೊಡ್ಡ ಆತಂಕವನ್ನುಂಟುಮಾಡಿದೆ. ಅಲ್ಲದೇ ಚಿಕ್ಕವಯಸ್ಸಿನಲ್ಲೇ ದುಶ್ಚಟಗಳಿಗೆ ದಾಸರಾಗಿ ಆರೋಗ್ಯ ಹಾಳು ಮಾಡುಕೊಳ್ಳುತ್ತಿದ್ದಾರೆ. ಹೀಗಾಗಿ ಇದನ್ನು ತಡೆಗಟ್ಟಲು ನೂತನ ಗೃಹ […]

ಫೋಕ್ಸೋ ಕೇಸ್ : ಬಿಎಸ್ ಯಡಿಯೂರಪ್ಪಗೆ ರಿಲೀಫ್ ನೀಡಿದ ಹೈಕೋರ್ಟ್​

ಬೆಂಗಳೂರು : ಪೋಕ್ಸೋ ಪ್ರಕರಣಕ್ಕೆ  ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ  ಅವರಿಗೆ ಕರ್ನಾಟಕ ಹೈಕೋರ್ಟ್‌  ರಿಲೀಫ್ ನೀಡಿದೆ. ಜಾಮೀನು ನೀಡುವ ಸಂದರ್ಭದಲ್ಲಿ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ ಅನ್ನು ಸಡಿಲಿಸಿ […]

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವಹೇಳನ : ಆರೋಪಿ ಬಂಧನ

ಉಡುಪಿ: ಫೇಸ್‌ಬುಕ್‌ನಲ್ಲಿ ರಾಜ್ಯ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ(48) ಬಂಧಿತ ಆರೋಪಿ. […]

ಪೋಕ್ಸೊ ಕೇಸ್ ತನಿಖೆಗೆ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಕಾನ್ಸ್‌ಟೇಬಲ್, ಎಎಸ್‌ಐ ಎಸ್ಕೇಪ್!

ಕಲಬುರಗಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಸ್ವಂತ ಜಿಲ್ಲೆಯಾದ ಕಲಬುರಗಿಯಲ್ಲೇ ಪೊಲೀಸರು ಲಂಚ ಸ್ವೀಕರಿಸಿರುವ ಘಟನೆ ಬೆಳಕಿಗೆ ಬಂದಿದೆ. ಪೋಕ್ಸೊ ಪ್ರಕರಣದ ತನಿಖೆಗಾಗಿ ಲಂಚ ಪಡೆಯುತ್ತಿದ್ದ ವೇಳೆ ನಗರದ ಸ್ಟೇಷನ್ ಬಜಾರ್ ಠಾಣೆಯ ಮಹಿಳಾ […]

[pj-news-ticker]