ಮೈಸೂರು: ರೈಲಿನಲ್ಲಿ ಪ್ರಯಾಣಿಕರಿಂದ ಹಣ ಸಂಗ್ರಹಿಸಲು ಯತ್ನಿಸಿದ ನಕಲಿ ಟಿಟಿಇಯನ್ನು ಬಂಧಿಸಿದ ರೈಲ್ವೆ ಪೊಲೀಸರು, ಕಾನೂನು ಕ್ರಮಕ್ಕಾಗಿ ಸರ್ಕಾರಿ ರೈಲ್ವೆ ಪೊಲೀಸ್ ಅಧಿಕಾರಿಗಳಿಗೆ (ಜಿಆರ್ಪಿ) ಒಪ್ಪಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ನಿವಾಸಿ ಎಂ.ಕೆ. ರಕೀಬುದ್ದೀನ್ (26) ಬಂಧಿತ […]
Category: State
ಮಾಜಿ ಎಂಎಲ್ಸಿಯನ್ನೇ ಅಪಹರಿಸಿ 2 ಕೋಟಿ ಹಣಕ್ಕೆ ಡಿಮ್ಯಾಂಡ್: ದುಷ್ಟರಿಂದ ದಯಾನಂದರೆಡ್ಡಿ ಬಚಾವ್ ಆಗಿದ್ದೇ ರೋಚಕ
ಆನೇಕಲ್ : ವಿಧಾನ ಪರಿಷತ್ ಮಾಜಿ ಸದಸ್ಯನನ್ನೇ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಆಘಾತಕಾರಿ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹುಸ್ಕೂರು ಬಳಿ ನಡೆದಿದೆ. ನಿನ್ನೆ ಮಧ್ಯರಾತ್ರಿ 12.15ರ ಸುಮಾರಿಗೆ ಘಟನೆ […]
ಕಾರಲ್ಲಿ ಗರ್ಭಿಣಿ ಇದ್ದಾಳೆ, ಸರ್ಕಾರಕ್ಕೆ ನಾವೇನೂ ಅಲ್ವಾ.. ನಮ್ಮ ಪ್ರಾಣಕ್ಕಿಂತ ಝೀರೋ ಟ್ರಾಫಿಕ್ ಮುಖ್ಯಾನಾ? ರಸ್ತೆ ಮಧ್ಯೆ ಪತಿ ಪ್ರತಿಭಟನೆ
ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೆರಳುತ್ತಿದ್ದ ವೇಳೆ ಝೀರೋ ಟ್ರಾಫಿಕ್ ಅಳವಡಿಕೆ ವಿರೋಧಿಸಿ ರಸ್ತೆ ಮಧ್ಯೆ ಗರ್ಭಿಣಿ ಮಹಿಳೆಯ ಪತಿ ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಹಳೆಯ ವಿಮಾನ […]
ಎಸ್.ಎಸ್. ಮಲ್ಲಿಕಾರ್ಜುನ್ಗೆ ಡಿಸಿಎಂ ಸ್ಥಾನಕ್ಕಾಗಿ ಬೆಂಬಲಿಗರ ಪಟ್ಟು: ಚನ್ನಗಿರಿ, ಹೊನ್ನಾಳಿ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ
ದಾವಣಗೆರೆ: ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಪದತ್ಯಾಗ ಮಾಡಿದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳು ಆಗ್ತಿವೆ. ಜೂನ್ 3ರಂದು ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅವರೊಂದಿಗೆ ಸಂಭಾವ್ಯ ಸಚಿವರು ಕೂಡ […]
ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ : ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ, 5 ಮಂದಿ ಸಾವು
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂತೆಯೇ ಈ ದುರ್ಘಟನೆಯಲ್ಲಿ […]
CM ಬದಲಾವಣೆ ಆಯಿತು, ಈಗ BJP ರಾಜ್ಯಾಧ್ಯಕ್ಷರು ಕೆಳಗಿಳಿಯುತ್ತಾರೆ : ಮಹಿಳೆಗೆ ನಾಯಕತ್ವ: ಖ್ಯಾತ ಜ್ಯೋತಿಷಿ ಭವಿಷ್ಯ – ಯಾರು ಆ ಮಹಿಳೆ?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದ್ದು, ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ನಂತರ ಈಗ ಪ್ರತಿಪಕ್ಷದಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ. ಹೌದು, ಬಿಜೆಪಿ ಹೈಕಮಾಂಡ್ ಶೀಘ್ರದಲ್ಲೇ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು […]
ಒಬ್ಬರಿಗೆ ಕೊಟ್ಟರೆ ಮತ್ತೊಬ್ಬರಿಗೆ ಬೇಸರ : ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ಸವಾಲು
ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳ ಸಂಖ್ಯೆ ಮತ್ತು ಅವುಗಳ ಹಂಚಿಕೆ ಕುರಿತು ತೀವ್ರ ಗೊಂದಲದಲ್ಲಿದೆ. ಎರಡರಿಂದ ನಾಲ್ಕು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಅಥವಾ ಯಾವುದೇ ಹುದ್ದೆಯನ್ನು ರಚಿಸದೆ ಇರುವ ಆಯ್ಕೆಗಳ […]
ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಜೂನ್ 3ರಂದು ಪ್ರಮಾಣ ವಚನ?
ಬೆಂಗಳೂರು : ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೂನ್ 3ರಂದು (ಬುಧವಾರ) ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಬಲವಾಗಿವೆ. ಮೂಲಗಳ ಪ್ರಕಾರ, ಬುಧವಾರ (ಜೂನ್ […]
ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಎಂದಿರುವುದು ಡಿಕೆಶಿಗೆ ಯಾವಾಗಲೂ ತೂಗುಗತ್ತಿ: ಬೊಮ್ಮಾಯಿ
ಹಾವೇರಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಎಂದಿರುವುದು ಡಿ.ಕೆ.ಶಿವಕುಮಾರ್ಗೆ ಯಾವಾಗಲೂ ತೂಗುಗತ್ತಿ ಎಂದು ಸಂಸದ ಹಾಗೂ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್ […]
ರಾಜ್ಯಪಾಲರ ಕಾರ್ಯದರ್ಶಿಗೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಂತೆ ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಗುರುವಾರ ಮಧ್ಯಾಹ್ನ ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರ ಕಾರ್ಯದರ್ಶಿಯಾದ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ […]
