Trending

‘ಪ್ಲೀಸ್ ಹೋಗ್ಬೇಡಿ ಸರ್’ ವಿಧಾನಸೌಧದಲ್ಲಿ ಕಣ್ಣೀರಿಟ್ಟ ಸಿಎಂ ಕಚೇರಿ ಸಿಬ್ಬಂದಿಗಳು : ಕೈಸನ್ನೆಯಲ್ಲೇ ಸಂತೈಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಅಧಿಕೃತಗೊಳ್ಳುತ್ತಿದ್ದಂತೆ, ಇಷ್ಟು ದಿನಗಳ ಕಾಲ ರಾಜಕೀಯ ವಲಯದಲ್ಲಿದ್ದ ಆತಂಕ ಈಗ ಸಿಎಂ ಕಚೇರಿಯ ನೌಕರರಲ್ಲಿ ಭಾವುಕತೆಯ ಅಲೆಯನ್ನೇ ಸೃಷ್ಟಿಸಿದೆ. ಇಂದು […]

ಸಿಎಂ ಸಿದ್ದರಾಮಯ್ಯಗೆ ಜಾತಿ ಗಣತಿ ವರದಿ ಸಲ್ಲಿಸಿದ ಹಿಂದುಳಿದ ವರ್ಗಗಳ ಆಯೋಗ : ವರದಿಯಲ್ಲಿ ಏನಿದೆ?

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಹತ್ವದ ಜಾತಿ ಗಣತಿ (Caste Census) ವರದಿ ಕೊನೆಗೂ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್‌ ನೇತೃತ್ವದ ತಂಡವು […]

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್​ ಹೈಕಮಾಂಡ್​ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ವರದಿಗಳ ನಡುವೆ, ಸಿದ್ದರಾಮಯ್ಯ ನಾಳೆ (ಗುರುವಾರ) ಬೆಳಗ್ಗೆ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಉಪಹಾರ ಸಭೆ ಆಯೋಜಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೆಹಲಿ […]

ಗ್ರಾಹಕರಿಗೆ ಶೀಘ್ರ ಮತ್ತೊಂದು ದರ ಏರಿಕೆ ಬರೆ : ಸರಕು ಸಾಗಾಟ ವಾಹನಗಳ ಬಾಡಿಗೆ ದರ ಶೇ.10ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು : ಇಂಧನಗಳ ಬೆಲೆ ಸತತ ಏರಿಕೆಯಿಂದ ಈಗಾಗಲೇ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿರುವ ನಡುವೆ ಶೀಘ್ರವೇ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಕಳೆದ 10 ದಿನಗಳಲ್ಲಿ ಡೀಸೆಲ್ ದರವು ಒಟ್ಟು […]

ಆಟೋ ಚಾಲಕನ ಹತ್ಯೆಗೈದು ಹೂತುಹಾಕಿದ ಸ್ನೇಹಿತರು

ಬೆಂಗಳೂರು: ಹಣಕಾಸಿನ ವಿಚಾರಕ್ಕೆ ಆಟೋ ಚಾಲಕನನ್ನು ಸ್ನೇಹಿತರೇ ಬರ್ಬರವಾಗಿ ಹತ್ಯೆಗೈದು ನಿರ್ಜನ ಪ್ರದೇಶದಲ್ಲಿ ಹೂತುಹಾಕಿದ ಆತಂಕಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಂಬಳಗೋಡಿನ ರಾಮಸಂದ್ರ ಕೆರೆ ಬಳಿ ಘಟನೆ ನಡೆದಿದೆ. ತಾವರೆಕೆರೆಯ ಉದಯ ಲೇಔಟ್ ನಿವಾಸಿಯಾಗಿದ್ದ ರಕ್ಷಿತ್.ಎನ್ […]

ಬೀದರ್ ಪಶು ವೈದ್ಯಕೀಯ ವಿವಿಯ 45 ಕೋಟಿ ರೂ. ಹಗರಣ : ಮಾಜಿ ಉಪಕುಲಪತಿ ಸೇರಿ 6 ಮಂದಿ ಅರೆಸ್ಟ್‌

ಬೀದರ್: ಬೀದರ್ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ಬಹುಕೋಟಿ ಹಗರಣದಲ್ಲಿ ಮಾಜಿ ಉಪಕುಲಪತಿ ಸೇರಿ ಆರು ಜನರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಪಶು ವಿವಿಯ ಮಾಜಿ […]

ಶಿವಮೊಗ್ಗದಲ್ಲಿ ಅಣುಸ್ಥಾವರ ಘಟಕ ನಿರ್ಮಾಣ ಸಂಬಂಧ ಪ್ರಸ್ತಾವನೆ ಬಂದಿಲ್ಲ: ಖಂಡ್ರೆ

ಉಡುಪಿ: ‘ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬೇಸೂರಿನಲ್ಲಿ ಅಣು ಸ್ಥಾವರ ಘಟಕ ನಿರ್ಮಾಣಕ್ಕೆ ಸಂಬಂಧಿಸಿ ಇಲ್ಲಿಯವರೆಗೆ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಬಂದಿಲ್ಲ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ಕಾರ್ಕಳದಲ್ಲಿ ಸೋಮವಾರ ವಲಯ […]

ಅಂಗನವಾಡಿಯಲ್ಲಿ ಅಕ್ಕನನ್ನೇ ಭೀಕರವಾಗಿ ಕೊಚ್ಚಿ ಕೊಂದ ತಮ್ಮ, ಆರೋಪಿ ಅರೆಸ್ಟ್​

ಹಾವೇರಿ: ಒಡಹುಟ್ಟಿದ ಅಕ್ಕನನ್ನೇ ತಮ್ಮನೋರ್ವ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಗ್ಗಾಂವ್ ಪಟ್ಟಣದ ಗುಡ್ಡದ ಓಣಿಯ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ನಡೆದಿದೆ. ಕೊಲೆಯಾದ ಮಹಿಳೆಯನ್ನು ಹುಬ್ಬಳ್ಳಿ ತಾಲೂಕು ತಾರೀಹಾಳ ಗ್ರಾಮದ 23 ವರ್ಷದ […]

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನೆಲ್ಲೇ ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಹೆಚ್ಚಳ : ವಾಹನ ಸವಾರರು ಕಂಗಾಲು

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರ ಬೆನ್ನೆಲ್ಲೇ ಬೆಂಗಳೂರಿನಲ್ಲಿ ಶನಿವಾರ ಸಿಎನ್​​ಜಿ ಬೆಲೆಯೂ ಏರಿಕೆಯಾಗಿದ್ದು, ವಾಹನ ಸವಾರರು ಕಂಗಾಲಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ CNG ದರ […]

ಶಾಲಾ-ಕಾಲೇಜುಗಳಿಗೆ ಕೇಸರಿ ಶಾಲು ಧರಿಸಿ ಬಂದ್ರೆ ಕಾನೂನು ಕ್ರಮ : ಮಧು ಬಂಗಾರಪ್ಪ ಎಚ್ಚರಿಕೆ

ಬೆಂಗಳೂರು: ಬಿಜೆಪಿಯವರು ಕೆಟ್ಟ ಬುದ್ಧಿ ಬಿಡಬೇಕು. ಹಿಜಾಬ್‌ಗೆ ಅವಕಾಶ ನೀಡಿರುವುದು ನಮಗೆ ಸಮಾನತೆಯ ಸಂಕೇತ. ಈ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಎಲ್ಲರನ್ನೂ ಸಮಾನವಾಗಿ ಕಾಣುತ್ತೇವೆ ಎಂಬುವುದನ್ನು ನಮ್ಮ ಪ್ರಣಾಳಿಕೆಯಲ್ಲಿಯೇ ಹೇಳಿದ್ದೇವೆ. ರಾಜ್ಯದ ಜನರು […]

[pj-news-ticker]