Trending

ಬ್ಯಾಂಕ್​​ನ ಚಿನ್ನ ಮೌಲ್ಯಮಾಪಕನ ಕುಮ್ಮಕ್ಕು: ಕಮೀಷನ್ ಪಡೆದು ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್​​ಗೆ 16.53 ಲಕ್ಷ ವಂಚನೆ

ಬೆಂಗಳೂರು: ಅಸಲಿ ಚಿನ್ನದ ಸೋಗಿನಲ್ಲಿ ನಕಲಿ ಚಿನ್ನಾಭರಣ ಅಡಮಾನ ಇಡಲು ಸಹಚರರಿಗೆ ಕಮೀಷನ್ ನೀಡಿ ಕರ್ನಾಟಕ ಬ್ಯಾಂಕ್​ಗೆ 16.53 ಲಕ್ಷ ವಂಚಿಸಿದ ಆರೋಪದಡಿ ಚಿನ್ನದ ಮೌಲ್ಯಮಾಪಕನಾಗಿದ್ದ ಬ್ಯಾಂಕ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ಧ ವರ್ತೂರು ಪೊಲೀಸ್​ […]

ಆಧಾರ್ ಕಾರ್ಡ್​ನಲ್ಲಿ ಮಗಳ ಹೆಸರು, ಲಿಂಗ ತಪ್ಪು : ₹10 ಲಕ್ಷ ಪರಿಹಾರ ಕೋರಿ ಹೈಕೋರ್ಟ್ ಮೊರೆ ಹೋದ ಮಹಿಳೆ

ಬೆಂಗಳೂರು: ಆಧಾರ್ ಕಾರ್ಡ್​ನಲ್ಲಿ ತನ್ನ ಮಗಳ ಹೆಸರು ಮತ್ತು ಲಿಂಗವನ್ನು ತಪ್ಪಾಗಿ ಪ್ರಕಟಿಸಿದ್ದಲ್ಲದೇ, ಪದೇ ಪದೆ ಮನವಿ ಮಾಡಿದರೂ ಸರಿಪಡಿಸದೆ ನಿರ್ಲಕ್ಷ್ಯ ವಹಿಸಿದ್ದ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ)ದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿರುವ ಮಹಿಳೆಯೊಬ್ಬರು […]

ಧರ್ಮಸ್ಥಳ ಪ್ರಕರಣ: ವಿಧಿವಿಜ್ಞಾನ ತಂಡದ ಜೊತೆ ಮತ್ತೆ ಕಾಡಿಗೆ ತೆರಳಿದ ಎಸ್‌ಐಟಿ

ಮಂಗಳೂರು: ಧರ್ಮಸ್ಥಳ‌ ಗ್ರಾಮದ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ವಿಧಿವಿಜ್ಞಾನ ತಂಡದ ಅಧಿಕಾರಿಗಳ ಜೊತೆಗೆ ಧರ್ಮಸ್ಥಳದ ನೇತ್ರಾವತಿ ನದಿ […]

ಚಿಕ್ಕಮಗಳೂರಲ್ಲಿ ಕೈ-ಕಮಲ ಕಾರ್ಯಕರ್ತರ ನಡುವೆ ಘರ್ಷಣೆ, ಉದ್ವಿಗ್ನ ವಾತಾವರಣ

ಚಿಕ್ಕಮಗಳೂರು: ನಗರದ ಹೊರವಲಯದ ರಾಂಪುರ ಟು ಕೆ.ಆರ್​​. ಪೇಟೆ ರಸ್ತೆ ಕಾಮಗಾರಿ ವೀಕ್ಷಣೆಗೆ ಆಗಮಿಸಿದ್ದ ವಿಧಾನ ಪರಿಷತ್​​ ಸದಸ್ಯ ಸಿ.ಟಿ. ರವಿ ಅವರ ಭೇಟಿ ಹಿನ್ನೆಲೆ ನಗರದಲ್ಲಿ ರಾಜಕೀಯ ಉದ್ವಿಗ್ನತೆ ತಾರಕಕ್ಕೇರಿದ ಘಟನೆ ನಡೆದಿದೆ. ಸಾಮಾನ್ಯವಾಗಿ […]

ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಸುವುದು, ನಾವು ಕಡಿಮೆ ಮಾಡುವುದಾ : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ‘ಕೇಂದ್ರ ಸರ್ಕಾರ ಬೆಲೆ ಏರಿಸೋದು, ನಾವು ಕಡಿಮೆ‌ ಮಾಡೋದಾ’ ಎಂದು ಪ್ರಶ್ನಿಸುವ ಮೂಲಕ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿಮೆ ಮಾಡುವುದಿಲ್ಲ ಎಂದು ಪರೋಕ್ಷವಾಗಿ ತಿಳಿಸಿದರು.‌ ವಿಧಾನಸೌಧದಲ್ಲಿ […]

800 ಕೆಪಿಎಸ್ ಶಾಲೆ ತೆರೆಯಲು ಬೇಗ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ತೆರೆಯುವ ಸಂಬಂಧ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ […]

ಸಾಲದ ಹಣ ವಾಪಸ್‌ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ : MLC ವಿಶ್ವನಾಥ್‌ ವಿರುದ್ಧ FIR

ಮೈಸೂರು: ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಎಂಎಲ್‌ಸಿ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವ್ ಅವರು […]

ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟ : ಕಂಜನ್ ದಾಳಿಯಿಂದ ಗಾಯಗೊಂಡಿದ್ದ ‘ಮಾರ್ತಾಂಡ’ ಸಾವು

ಕೊಡಗು: ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಸಾಕಾನೆ ಶಿಬಿರ ದುಬಾರೆಯಲ್ಲಿ ನಿನ್ನೆ ಸಾಕಾನೆಗಳ ನಡುವೆ ನಡೆದ ಭೀಕರ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆಯು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ. ಸೋಮವಾರ ಮಧ್ಯಾಹ್ನ ಸುಮಾರು […]

ರಾಜ್ಯದಲ್ಲಿ ಸಾರಿಗೆ ಮುಷ್ಕರ ನಡೆಸುವಂತಿಲ್ಲ : ಹೈಕೋರ್ಟ್‌ ಖಡಕ್‌ ಆದೇಶ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದರು. ಇದೀಗ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು ಬಸ್ ಮುಷ್ಕರ ಮಾಡಬೇಡಿ ಎಂದು ರಾಜ್ಯದ ಸಾರಿಗೆ ನೌಕರರಿಗೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. […]

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ನಟ ದರ್ಶನ್? : ಪರಪ್ಪನ ಅಗ್ರಹಾರದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿದ್ದು, ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದ ಸುತ್ತಮುತ್ತ ಸೋಮವಾರ ಉದ್ವಿಗ್ನ […]

[pj-news-ticker]