Trending

ಕೊಡಗು: ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಕಾಳಗ : ಮಹಿಳೆ ಸಾವು – ವಿಡಿಯೋ

ಕೊಡಗು: ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಭೀಕರ ಆನೆ ಕಾಳಗ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ದುರ್ಘಟನೆಯಲ್ಲಿ ಪ್ರವಾಸಕ್ಕೆಂದು ಬಂದಿದ್ದ ಕುಟುಂಬದ ಮಹಿಳೆಯೊಬ್ಬರ ಜೀವ ಕಸಿದುಕೊಂಡಿದೆ. ಚೆನ್ನೈ ಮೂಲದ ಜಿನ್ಶು (33) […]

ಮೇ 20ಕ್ಕೆ ಸಾರಿಗೆ ಮುಷ್ಕರ : ಸೇವೆಗೆ ಗೈರಾದರೆ ಶಿಸ್ತು ಕ್ರಮ, ಸಿಬ್ಬಂದಿಗೆ ಖಡಕ್‌ ಎಚ್ಚರಿಕೆ ಕೊಟ್ಟ KSRTC

ಬೆಂಗಳೂರು: ಮೇ 20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಹಿನ್ನೆಲೆ ನೌಕರರಿಗೆ ಕೆಎಸ್ಆರ್​ಟಿಸಿ ಖಡಕ್ ಎಚ್ಚರಿಕೆ ನೀಡಿದೆ. ಬುಧವಾರ ಮುಷ್ಕರದಲ್ಲಿ ಭಾಗಿಯಾಗದಂತೆ ಸಿಬ್ಬಂದಿಗೆ ಸೂಚಿಸಿದ್ದು, ಯಾವುದೇ ಮುಷ್ಕರ ಮಾಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು […]

ಶಾಲೆಯಲ್ಲಿ ಹಾಜರಾತಿ ವೇಳೆ ‘yes sir’ ಬದಲು ʼಜೈ ಶ್ರೀರಾಮ್ʼ ಅಂತ ಹೇಳಿ : ವಿದ್ಯಾರ್ಥಿಗಳಿಗೆ ಶಾಸಕ ಯತ್ನಾಳ್ ಕರೆ

ವಿಜಯಪುರ: ಇನ್ನುಮುಂದೆ ಶಾಲೆಯಲ್ಲಿ ಹಾಜರಾತಿ ವೇಳೆ ‘yes sir’ ಎನ್ನುವ ಬದಲು ಜೈ ಶ್ರೀರಾಮ್ ಅಂತ ಹೇಳಿ. ಶಿಕ್ಷಕರಿಗೆ ನಮಸ್ಕರಿಸುವಾಗ ಜೈ ಶ್ರೀರಾಮ್ ಎನ್ನಿ ಎಂದು ವಿದ್ಯಾರ್ಥಿಗಳಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ […]

ಹರೆಯದ ಮಗಳನ್ನು ಕೊಂದು, ಶವವನ್ನು ಹೂತಿಟ್ಟ ಕಟುಕ ತಂದೆ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವ ಆಘಾತಕಾರಿ ಘಟನೆಯೊಂದು ನಡೆದಿದೆ. ಒಂದು ತಿಂಗಳಿನಿಂದ ಕಾಣೆಯಾಗಿದ್ದ ಹದಿಹರೆಯದ ಯುವತಿಯನ್ನು ಆಕೆಯ ತಂದೆಯೇ ಕೊಲೆ ಮಾಡಿರುವುದು ಬಯಲಾಗಿದೆ. ಮೃತ ಯುವತಿಯನ್ನು 17 ವರ್ಷದ ಮೇಘನಾ ಎಂದು ಗುರುತಿಸಲಾಗಿದೆ. ಶಿರಾ […]

ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಲಿಸುವಾಗ ದುರಂತ : ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ

ಕೋಲಾರ: ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದಾಗ ತಂದೆ ಹಾಗೂ ಇಬ್ಬರು ಮಕ್ಕಳು ಜಲಸಮಾಧಿಯಾಗಿರುವ ದಾರುಣ ಘಟನೆ ಮಾಲೂರಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 40 ವರ್ಷದ ತಂದೆ ಶ್ರೀನಿವಾಸ್, ಮಕ್ಕಳಾದ 13 ವರ್ಷದ ಚೇತನ್ ಮತ್ತು […]

ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಮೋದಿ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ : ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ತನ್ನ ಆಡಳಿತ ವೈಫಲ್ಯಕ್ಕಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳನ್ನು ತಲಾ 3 ರೂ. ಏರಿಕೆ ಮಾಡುವ ಮೂಲಕ ದೇಶದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ ಎಂದು […]

ಖಾಸಗಿ ಬಸ್‌ಗಳ ಟಿಕೆಟ್‌ ದರ ಭಾರಿ ಹೆಚ್ಚಳ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಕಚ್ಚಾತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಇದರ ಬೆನ್ನಲ್ಲೇ ರಾಜ್ಯದ ಪ್ರಯಾಣಿಕರಿಗೆ ಮತ್ತೊಂದು ಬೆಲೆ ಏರಿಕೆ […]

ಕೊಪ್ಪಳ: ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ ಆರು ಮಂದಿ ದುರ್ಮರಣ

ಮುನಿರಾಬಾದ್: ವೇಗವಾಗಿ ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದಿದ್ದು, ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. […]

ಮಂಗಳೂರಿನಲ್ಲಿ ವರುಣನ ಅಬ್ಬರ : ವಿಮಾನಗಳನ್ನ ಇಳಿಯಲು ಬಿಡದೇ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ

ಮಂಗಳೂರು: ಕರ್ನಾಟಕದ  ಹಲವೆಡೆ ಮಳೆಯಾಗುತ್ತಿದ್ದು, ಬೇಸಿಗೆ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ಕೂಲ್ ಮಾಡಿದ್ದಾನೆ. ಅದರಲ್ಲೂ ಬೇಸಿಗೆ ಧಗೆಯಿಂದ ಹೆರಾಣಾಗಿರುವ ಮಂಗಳೂರಿಗರಿಗೆ ಇಂದು ಮಳೆರಾಯ ತಂಪೆರೆದಿದ್ದಾನೆ. ಇನ್ನೊಂದೆಡೆ ಧಾರಾಕಾರ ಮಳೆಯಿಂದಾಗಿ ಮಂಗಳೂರು ಏರ್​​ಪೋರ್ಟ್​​ನಲ್ಲಿ ವಿಮಾನಗಳ […]

ಗೃಹಲಕ್ಷ್ಮಿ ಯೋಜನೆ ದುರುಪಯೋಗ : ಮೃತರ ಹೆಸರಿಗೆ 22 ಕೋಟಿ ರುಪಾಯಿ ಜಮೆ

ಬೆಂಗಳೂರು : ಬಡ ಮಹಿಳೆಯರಿಗೆ, ಕುಟುಂಬಕ್ಕೆ ನೆರವಾಗಲು ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬರೋಬ್ಬರಿ 22 […]

[pj-news-ticker]