Trending

ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ : ಕಾರ್ಮಿಕರ ಶೆಡ್‌ಗಳು ಭಸ್ಮ: ತಪ್ಪಿದ ಭಾರಿ ಅನಾಹುತ

ರಾಯಚೂರು: ಮಂತ್ರಾಲಯದ ನರಹರಿ ತೀರ್ಥರ ವಸತಿ ಗೃಹದ ಸಮೀಪ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಮಂತ್ರಾಲಯದ ಶ್ರೀಮಠದ ಆವರಣದಲ್ಲಿರುವ ಕಾರ್ಮಿಕರ ಶೆಡ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾಗಿದೆ. ಏಕಾಏಕಿ ಗ್ಯಾಸ್ […]

ರಾಜ್ಯ ಸಾರಿಗೆ ನೌಕರರಿಗೆ ಸಿಹಿ ಸುದ್ದಿ : ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸಾರಿಗೆ ನೌಕರರಿಗೆ ಕರ್ನಾಟಕ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇ. 12.5 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಈ ನಿರ್ಧಾರದಿಂದ ಕೆಎಸ್‌ಆರ್‌ಟಿಸಿ, […]

ನೀಟ್‌ ರದ್ದು ಕೇಂದ್ರದ ಬಹು ದೊಡ್ಡ ಹಗರಣ : ಸಚಿವ ಡಾ.ಶರಣಪ್ರಕಾಶ ಪಾಟೀಲ್

ಬೆಂಗಳೂರು: ನೀಟ್‌ ಅನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದುಗೊಳಿಸುವ ಮೂಲಕ ವೈದ್ಯರಾಗಬೇಕೆಂಬ ಕನಸು ಹೊತ್ತ ಲಕ್ಷಾಂತರ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ಟೀಕಿಸಿದರು. ಮೇ […]

2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ : ಐವರು ಅರೆ‌ಸ್ಟ್‌

ಚಿಕ್ಕಮಗಳೂರು : ಅಂದಾಜು 1 ಕೋಟಿಗೂ ಅಧಿಕ ಮೌಲ್ಯ ಎರಡು ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ […]

ಅಪರಿಚಿತರು ನೀಡಿದ ಲಿಂಕ್ ಕ್ಲಿಕ್ ಮಾಡಿ ₹14 ಲಕ್ಷ ಕಳೆದುಕೊಂಡ ಉಪನ್ಯಾಸಕ

ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ […]

ಸುಪ್ರೀಂ ಕೋರ್ಟ್ ಮಹತ್ವದ ಆದೇಶ : ಶೃಂಗೇರಿ ಕ್ಷೇತ್ರಕ್ಕೆ ರಾಜೇಗೌಡ ಮತ್ತೆ ಶಾಸಕ

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಶಾಸಕರಾಗಿ ಟಿ.ಡಿ. ರಾಜೇಗೌಡ ಮುಂದುವರೆಯುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ಆದೇಶ ನೀಡಿದೆ. ಇಂದು ನಡೆದ ವಿಚಾರಣೆಯಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿಗೆ ತಡೆ ಆದೇಶ ನೀಡಿರುವ ಸುಪ್ರೀಂ ಯಥಾಸ್ಥಿತಿ ಕಾಯ್ದುಕೊಳ್ಳಲು […]

ಆಸ್ಪತ್ರೆಗೆ ಹೋದವಳು ಹೆಣವಾಗಿ ವಾಪಸ್ : ಸಣ್ಣ ಶಸ್ತ್ರಚಿಕಿತ್ಸೆ ಜೀವ ಕಸಿತೇ?

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದ ಮಹಿಳೆಯೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟ ಘಟನೆ ಆಘಾತ ಮೂಡಿಸಿದೆ. ಶಿಗ್ಲಿ ಗ್ರಾಮದ 28 ವರ್ಷದ ರೇಣುಕಾ ಮೃತ ಮಹಿಳೆ. ಇಬ್ಬರು […]

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್ : ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರದಿಂದ ಸಿಹಿಸುದ್ದಿ ಸಿಕ್ಕಿದೆ. 2026ರ ಜನವರಿ 1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 1.5 ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. […]

ಪ್ರಧಾನಿ ಮೋದಿ ಸಂಚರಿಸಿದ ಮಾರ್ಗದಲ್ಲೇ ಜಿಲೆಟಿನ್ ಕಡ್ಡಿಗಳು ಪತ್ತೆ : ಶಂಕಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿ ವಶಕ್ಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಿದ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಹೊರವಲಯದ ಕನಕಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಆರ್ಟ್ ಆಫ್ ಲಿವಿಂಗ್‌ನ 47ನೇ […]

ವರ್ಷಾಂತ್ಯಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ : ಪ್ರಿಯಾಂಕ್ ಖರ್ಗೆ

ಕಲಬುರಗಿ: ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಗ್ರಾಮ ಪಂಚಾಯಿತಿ ಗಡಿ […]

[pj-news-ticker]