Trending

ಹುಷಾರಾಗಿ ಹೆಜ್ಜೆ ಇಡಿ : ವಿಜಯೇಂದ್ರಗೆ ಸಚಿವ ಸತೀಶ ಜಾರಕಿಹೊಳಿ ಸಲಹೆ

ದಾವಣಗೆರೆ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜಕಾರಣದಲ್ಲಿ ಹುಷಾರಾಗಿ ಹೆಜ್ಜೆ ಇಡಬೇಕು. ಆಗ ಮಾತ್ರ ಅವರು ಯಶಸ್ವಿಯಾಗಲು ಸಾಧ್ಯ’ ಎಂದು ಸಚಿವ ಸತೀಶ ಜಾರಕಿಹೊಳಿ ಸಲಹೆ ನೀಡಿದರು. ಶುಕ್ರವಾರ ಸುದ್ದಿಗಾರರೊಂದಿಗೆ […]

ಪತಿ ನಿರುದ್ಯೋಗಿಯಾದರೂ ಪತ್ನಿಗೆ ಜೀವನಾಂಶ ನೀಡಬೇಕು : ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ದುಡಿಯುವ ಸಾಮರ್ಥ್ಯವಿರುವ ಪತಿಯು ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಪತ್ನಿಯು ಉದ್ಯೋಗದಲ್ಲಿದ್ದು ಸಂಬಳ ಪಡೆಯುತ್ತಿದ್ದರೂ ಸಹ, ವಿವಾಹದ ನಂತರ ಪತಿಯ ಮನೆಯಲ್ಲಿ ಆಕೆ ಅನುಭವಿಸುತ್ತಿದ್ದ […]

ವಿಜಯ್‌ಗೆ ‘ಮ್ಯಾಜಿಕ್ ಸಂಖ್ಯೆ’ಯ ಕೊರತೆ, ಗವರ್ನರ್‌ ಮನದಟ್ಟು ಮಾಡುವಲ್ಲಿ ವಿಫಲ?

ಚೆನ್ನೈ: ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ವಿಜಯ್, ಬುಧವಾರ ತಮಿಳುನಾಡಿನ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗಾಗಿ ಹಕ್ಕು ಮಂಡಿಸಿದ್ದಾರೆ. ಆದರೆ ಬಹುಮತಕ್ಕೆ ಬೇಕಾಗಿರುವ ಸಂಖ್ಯಾಬಲದ ಕೊರತೆಯಿಂದಾಗಿ ಮುಖ್ಯಮಂತ್ರಿಯಾಗಿ ನಾಳೆ (ಮೇ 7) ಪ್ರಮಾಣವಚನ ಸ್ವೀಕರಿಸುವುದು […]

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೇಕ್ ವಿಡಿಯೋ ನಂಬಿ, 7.9 ಲಕ್ಷ ಹಣ ಕಳ್ಕೊಂಡ ಬೆಳಗಾವಿಯ ವೃದ್ಧ

ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಕಲಿ ವಿಡಿಯೋ ಸೃಷ್ಟಿಸಿ ಹಿರಿಯ ನಾಗರಿಕರೊಬ್ಬರಿಗೆ ಲಕ್ಷಾಂತರ ರೂಪಾಯಿ ಸೈಬರ್ ವಂಚನೆ ಮಾಡಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ವಂಟಮೂರಿ ಕಾಲೋನಿಯ ಪ್ರಕಾಶ […]

ಚಿನ್ನದ ಉಂಗುರ ಕದ್ದ ಹಾವು : ಡ್ರಾಯರ್ ತೆರೆದ ಮಕ್ಕಳಿಗೆ ಕಾದಿತ್ತು ಬಿಗ್ ಶಾಕ್

ಕಾಸರಗೋಡು : ಪ್ರಕೃತಿ ಯಾವಾಗ ಎಂತಹ ಅಚ್ಚರಿ ನೀಡುತ್ತದೆ ಎಂದು ಹೇಳಲಾಗದು. ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿ ರವಿ ಎಂಬುವವರ ಮನೆಯಲ್ಲಿ ಇಂತಹದ್ದೇ ಒಂದು ವಿಚಿತ್ರ ಮತ್ತು ಆತಂಕಕಾರಿ ಘಟನೆ ನಡೆದಿದ್ದು, ಮನೆಯ ಡ್ರಾಯರ್ ಒಳಗೆ […]

ಮನೆಗೆಲಸ ಮಾಡುತ್ತಿದ್ಧ ಮಹಿಳೆ ಈಗ ಬಂಗಾಳದ ಶಾಸಕಿ

ಕೋಲ್ಕತಾ : ಇಡೀ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೀವ್ರ ಹಣಾಹಣಿಗೆ ಸಾಕ್ಷಿಯಾಗಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ಎದುರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 15,105 ಮತಗಳಿಂದ ಪರಾಭವ ಕಂಡಿದ್ದಾರೆ. ಜತೆಗೆ ಅವರ ಪಕ್ಷವೂ […]

ದಾವಣಗೆರೆ ಉಪ ಚುನಾವಣೆ : ಪ್ರಯಾಸದ ಗೆಲುವು ಕಂಡ ಕಾಂಗ್ರೆಸ್‌ನ ಸಮರ್ಥ್ ಶಾಮನೂರು

ದಾವಣಗೆರೆ: ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಶಾಮನೂರು ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. 20ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, 4,967 […]

ಮೊದಲ ಚುನಾವಣೆಯಲ್ಲೇ ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ

ಬಾಗಲಕೋಟೆ : ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ  ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್​ ತನ್ನ ತೆಕ್ಕೆಗೆ […]

ಸಹ ಕೈದಿಗಳಿಂದ ನಿರಂತರ ಬೆದರಿಕೆ, ನಿಂದನೆ.. ಜಾಮೀನು ಅರ್ಜಿಯಲ್ಲಿ ಅಳಲು ತೋಡಿಕೊಂಡ ದರ್ಶನ್

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ  ಜೈಲು ಸೇರಿರುವ ನಟ ದರ್ಶನ್‌ ಜಾಮೀನಿಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ(ಮೇ. 4) ನಡೆಯಲಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ತಮ್ಮ ಜಾಮೀನು ಅರ್ಜಿಯಲ್ಲಿ ಜೈಲಿನ ಒಳಗಿನ ಸ್ಥಿತಿಗತಿ ಮತ್ತು […]

ಡಿಸಿಎಂ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಶಾರ್ಟ್ ಸರ್ಕ್ಯೂಟ್ : ಕೆಲಕಾಲ ಆತಂಕ ಸೃಷ್ಟಿ

ರಾಯಚೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ವಿವಿಧ ಸಚಿವರು ಭಾಗವಹಿಸಿದ್ದ ಸಾಮೂಹಿಕ ವಿವಾಹ ಹಾಗೂ ಮುತ್ತೈದರಿಗೆ ಉಡಿ ತುಂಬುವ ಕಾರ್ಯಕ್ರಮದ ಮುಖ್ಯ ವೇದಿಕೆಯ ಬಳಿ‌ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಕೆಲಕಾಲ ಆತಂಕದ ವಾತಾವರಣ […]

[pj-news-ticker]