ಬೆಂಗಳೂರು: ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ಕಾಂಪೌಂಡ್ ಗೋಡೆ ಕುಸಿದು ನಡೆದ ದುರಂತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇನ್ನು ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಘಟನೆಯ ಬಗ್ಗೆ ಮಾಹಿತಿ […]
Category: State
ಶಂಕರಘಟ್ಟದ ರಂಭಾಪುರಿ ಕಾಲೇಜು ವಿದ್ಯಾರ್ಥಿಗಳ ದುರಂತ ಪ್ರಯಾಣ : ಉಡುಪಿ ಅಪಘಾತದಲ್ಲಿ ಇಬ್ಬರು ಬಲಿ
ಉಡುಪಿ: ಪೆಟ್ರೋಲ್ ಟ್ಯಾಂಕರ್ಗೆ ಪ್ರವಾಸಿ ಬಸ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ನಡೆದಿದೆ. ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ […]
ರಾಜ್ಯಾದ್ಯಂತ ಹೆಚ್ಚಿದ ತಾಪಮಾನ; ಹೀಟ್ ಸ್ಟ್ರೋಕ್ಗೆ 15 ವರ್ಷದ ಬಾಲಕ ಬಲಿ
ವಿಜಯಪುರ: ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಹೆಚ್ಚುತ್ತಲೇ ಇದ್ದು, ಜನರು ಹೈರಾಣಾಗುತ್ತಿದ್ದಾರೆ. ತೀವ್ರ ತಾಪಮಾನಕ್ಕೆ 15 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. […]
ಗಾಂಜಾ ಸೇವಿಸದಿದ್ರೂ ಕೇಸ್ : ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ
ಧಾರವಾಡ: ಗಾಂಜಾ ಸೇವನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮರ್ಯಾದೆಗೆ ಅಂಜಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಗಿರಿನಗರದ ಮನೆಯೊಂದರಲ್ಲಿ 20 ವರ್ಷದ ಯುವಕ ಆದಿತ್ಯ ಮ್ಯಾಗೇರಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. […]
ಬೆಂಗಳೂರಲ್ಲಿ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಕೇಸ್ ಗೆ ಟ್ವಿಸ್ಟ್ : ಯುವತಿ ಮಾತು ಕೇಳಿ ಬೆಚ್ಚಿ ಬಿದ್ದ ಪೊಲೀಸರು
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪ್ರಿಯಕರನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮದುವೆಯಾದರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತ ಸ್ನೇಹಿತರ ಬಳಿ ಹೇಳುತ್ತಿದ್ದ. […]
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ : ಉಗ್ರ ಶಾರಿಕ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಮಂಗಳೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್, ಸೋಮವಾರ 10 ವರ್ಷ […]
ಡಿಕೆ ಶಿವಕುಮಾರ್ ಹುಟ್ಟುಹಬ್ಬದಂದು ಹೈಕಮಾಂಡ್ ನೀಡಲಿದೆ ಬಿಗ್ ಗಿಫ್ಟ್….?
ಬೆಂಗಳೂರು : ಮೇ 15ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಚರ್ಚೆಗಳು ನಡೆಯುತ್ತಿವೆ. ಅವರ ಅಭಿಮಾನಿಗಳು ಮತ್ತು ಬೆಂಬಲಿಗ ಶಾಸಕರು, ಈ ದಿನದಂದು ಯಾವುದೇ ಶುಭ ಸುದ್ದಿ ನಿರೀಕ್ಷೆಯಲ್ಲಿ […]
ಧರ್ಮಸ್ಥಳದಿಂದ ಬರುವಾಗ ಚಾರ್ಮಾಡಿ ಘಾಟ್ನಲ್ಲಿ ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಹಾಗೂ ಮಂಗಳೂರು, ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಜ್ಯ ಹೆದ್ದಾರಿಯಲ್ಲಿ ಬರುವ ಚಾರ್ಮಾಡಿ ಘಾಟ್ನ ಮೂರನೇ ತಿರುವಿನಲ್ಲಿ ಖಾಸಗಿ ಬಸ್ವೊಂದು ಪಲ್ಟಿಯಾಗಿ, 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ […]
ಸಾಂಬಾರ್ ಮಾಡಿಲ್ಲ ಎಂದು ಬೈದ ತಂದೆ : ಮನನೊಂದು ಪುತ್ರಿ ನೇಣಿಗೆ ಶರಣು
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದ ಹಿನ್ನೆಲೆ ಯುವತಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಸೌಜನ್ಯ ಪೂಜಾರಿ (22) ಆತ್ಮಹತ್ಯೆ ಮಾಡಿಕೊಂಡ […]
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, ಎಸ್ಸೆಸ್ಸೆಲ್ಸಿಯಲ್ಲಿ ದಾಖಲೆ ಫಲಿತಾಂಶ ಹೇಗೆ? : ಎಚ್.ವಿಶ್ವನಾಥ್
ಮೈಸೂರು: ‘ರಾಜ್ಯದಲ್ಲಿ 2025–26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.94ನ್ನು ತಲುಪುವ ಮೂಲಕ ದಾಖಲೆ ನಿರ್ಮಿಸಿದೆ ಎಂದು ಹೆಮ್ಮೆ ಪಟ್ಟುಕೊಂಡಿದ್ದಾರೆ. ವಾಸ್ತವವಾಗಿ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲ, ಆದರೂ ದಾಖಲೆಯ ಫಲಿತಾಂಶ ಹೇಗೆ ಸಾಧ್ಯವಾಯಿತು? ರಾಜ್ಯದ ಶಿಕ್ಷಣ […]
