ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾಸಕ ಟಿಡಿ ರಾಜೇಗೌಡಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಸೂಚನೆ ನೀಡಿದ್ದು, ಮೇ 2ರಂದು ಬೆಳಿಗ್ಗೆ 9 […]
Category: State
SSLC ಪರೀಕ್ಷೆಯಲ್ಲಿ ಕಲಬುರಗಿಗೆ ಕೊನೇ ಸ್ಥಾನ: ಪ್ರಿಯಾಂಕ್ ಖರ್ಗೆ ಗುರಿಯಾಗಿಸಿ ಬಿಜೆಪಿ, ಜೆಡಿಎಸ್ ವ್ಯಂಗ್ಯ
ಬೆಂಗಳೂರು : 2025-26ನೆ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ. ಈ ಬಾರಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. […]
SSLC ಪರೀಕ್ಷೆ ಪಾಸ್ ಆದ ಖುಷಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು
ಕೋಲಾರ : ಈಜಲು ಹೋಗಿ ನೀರುಪಾಲಾಗುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದ್ದು, ತಲಕಾಡು ಬಳಿ ಮೊನ್ನೆ ಮೊನ್ನೆಯಷ್ಟೇ ವಿದ್ಯಾರ್ಥಿನಿಯರು ನೀರುಪಾಲಾದ ಘಟನೆ ಮಾಸುವ ಮುನ್ನವೇ ಇತ್ತ ಕೋಲಾರದಲ್ಲಿಯೂ SSLC ಪರೀಕ್ಷೆ ಪಾಸ್ ಆದ ಖುಷಿಯಲ್ಲಿದ್ದ ಬಾಲಕನೋರ್ವ ಈಜಲು […]
ಬಿಜೆಪಿ ನಾಯಕನ ಪುತ್ರನಿಂದ ಯುವತಿಗೆ ದೋಖಾ : ಆರೋಪಿಯಿಂದಲೇ ಮಗುವಾಗಿರುವುದರಿಂದ ಮದ್ವೆಯಾಗುವುದೇ ಉತ್ತಮ ಎಂದ ಕೋರ್ಟ್
ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಗರ್ಭಿಣಿಯಾದ ಬಳಿಕ ವಂಚಿಸಿದ್ದ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಡಿಎನ್ಎ ಪರೀಕ್ಷೆಯ […]
ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು
ಬೆಂಗಳೂರು: ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯರ ನಿರ್ಲಕ್ಷ್ಯದಿಂದ ರೋಗಿಯೊಬ್ಬರು ಮೃತಪಟ್ಟಿದ್ದಾರೆ ಎಂಬ ಗಂಭೀರ ಆರೋಪ ರಾಜಧಾನಿಯಲ್ಲಿ ಕೇಳಿಬಂದಿದೆ. ವಿಕ್ಟೋರಿಯಾ ಆಸ್ಪತ್ರೆಯ ವಿರುದ್ಧ ಮೃತರ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತರು ಡೆಲಿವರಿ ಬಾಯ್ ಆಗಿ ಕೆಲಸ […]
ಯಾಣ ಶಿಲೆಗಳಿಗೆ ರಾಷ್ಟ್ರೀಯ ಮಾನ್ಯತೆ : ಭೂಪಾರಂಪರಿಕ ತಾಣವಾಗಿ ಘೋಷಣೆ
ಉತ್ತರ ಕನ್ನಡ: ಜಿಲ್ಲೆಯ ಕಾರವಾರ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಯಾಣದ ಶಿಲೆಗಳಿಗೆ ಇದೀಗ ರಾಷ್ಟ್ರೀಯ ಮಟ್ಟದ ಗೌರವ ದೊರೆತಿದೆ. ವಿಶಿಷ್ಟ ಸುಣ್ಣದ ಏಕಶಿಲಾ ರಚನೆಗಳಾಗಿ ಪ್ರಸಿದ್ಧವಾಗಿರುವ ಯಾಣದ ಶಿಲೆಗಳನ್ನು ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ […]
ಮನೆಗೆ ಬಂದ ಅತಿಥಿಯೇ ಹಂತಕ : ಶಿರಸಿ ವೈದ್ಯ ಹತ್ಯೆ ಪ್ರಕರಣಕ್ಕೆ ತಿರುವು – ಆರೋಪಿ ಬಂಧನ
ಶಿರಸಿ: ಶಿರಸಿಯಲ್ಲಿ ನಡೆದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದು, ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಜುನಾಥ ಪಾಂಡುರಂಗ ನಾಯ್ಕ (70) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ […]
ನಾನ್ಯಾಕೆ ಜೆಡಿಎಸ್ ಗೆ ಹೋಗ್ಲಿ… ಕಾಂಗ್ರೆಸ್ ಪಕ್ಷ ನನಗೇನು ಕಡಿಮೆ ಮಾಡಿದೆ? : ಜಮೀರ್ ಅಹ್ಮದ್ ಖಾನ್
ಬೆಂಗಳೂರು: ನಾನ್ಯಾಕೆ ಜೆಡಿಎಸ್ ಪಕ್ಷಕ್ಕೆ ಹೋಗಲಿ, ಬಿಟ್ಟು ಬಂದ ಪಕ್ಷಕ್ಕೆ ನಾನ್ಯಾಕೆ ಮತ್ತೆ ಹೋಗಲಿ, ಕಾಂಗ್ರೆಸ್ ಪಕ್ಷ ನನಗೇನು ಕಡಿಮೆ ಮಾಡಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ […]
ಮುಂದಿನ ತಿಂಗಳೇ ಒಳ್ಳೆ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಪ್ರಾರಂಭ : ಯತ್ನಾಳ್
ವಿಜಯಪುರ : ಮುಂದಿನ 2028ರ ವಿಧಾನಸಭೆ ಚುನಾವಣೆಗು ಮುನ್ನ ಹೊಸ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಶಾಸಕ ಯತ್ನಾಳ ಈ ಹಿಂದೆ ಹೇಳಿಕೆ ನೀಡಿದ್ದರು. ಇದೀಗ ಮುಂದಿನ ತಿಂಗಳು ಒಳ್ಳೆಯ […]
ಬೀದರ್ನಲ್ಲಿ ಬಿಸಿಲಿನ ಝಳಕ್ಕೆ ಯುವಕ ಬಲಿ
ಬೀದರ್ : ರಾಜ್ಯದಲ್ಲಿ ಹೀಟ್ ವೇವ್ ಜೋರಾಗಿದ್ದು, ಬೀದರ್ನಿಂದ ಆತಂಕದ ಸುದ್ದಿ ಬಂದಿದೆ. ತರಕಾರಿ ತರಲು ಹೋಗಿ ಯುವಕ ಸಾವನ್ನಪ್ಪಿದ್ದು, ಬಿಸಿಲಿನ ಝಳಕ್ಕೆ ಮಗ ಬಲಿಯಾಗಿದ್ದಾನೆಂದು ತಂದೆ ಗೋಳಾಡಿದ್ದಾರೆ. ಈ ಘಟನೆ ಬೀದರ್ ಜಿಲ್ಲೆಯ ಕಮಲನಗರ […]
