ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಹಿಂಬಾಕಿ ಹಾಗೂ 2024ರ ಜನವರಿಯಿಂದ ವೇತನ ಪರಿಷ್ಕರಣೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮತ್ತೆ ಹೋರಾಟಕ್ಕೆ ಸಜ್ಜಾಗಿದ್ದು, ರಾಜ್ಯದ ಬಸ್ […]
Category: State
ಉರುಸ್ ಆಚರಣೆಗೆ ಬಂದು ಕಾವೇರಿ ನದಿಗಿಳಿದ 6 ಮಂದಿ ನೀರುಪಾಲು
ಮೈಸೂರು: ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಅರ್ಕೇಶ್ವರ ದೇವಸ್ಥಾನದ ಸಮೀಪ ಹರಿಯುವ ಕಾವೇರಿ ನದಿಯಲ್ಲಿ ಈಜಲು ಇಳಿದ ಆರು ಮಂದಿ ನೀರು ಪಾಲಾದ ಘಟನೆ ಭಾನುವಾರ ನಡೆದಿದೆ. ಯಾಸಿನ್(28), ಫಾತಿಮಾ(33), ಹುಮಾನುನ್(24), ಅಲೀಂ(13), ನೇಹಾನ್ (19) ಮತ್ತು ಓರ್ವ […]
ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ : ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ – ಹಲವು ಮದ್ಯಗಳ ಬೆಲೆ ಏರಿಕೆ ಸಾಧ್ಯತೆ
ಬೆಂಗಳೂರು : ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಈ ಆಧಾರದಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಜನರು ಸೇವಿಸುವ ಮದ್ಯಗಳಾದ ವಿಸ್ಕಿ, ರಮ್, ಜಿನ್, ಬ್ರಾಂಡಿಗಳ […]
ಅಡುಗೆ ಮಾಡಲು ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ
ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಅಡುಗೆ ಮಾಡು ಎಂದಿದ್ದಕ್ಕೆ ಮನನೊಂದ ಯುವತಿ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ. ಪೇರಸಂದ್ರದ ನಿವಾಸಿ 18 ವರ್ಷದ ಶೃತಿ ಆತ್ಮಹತ್ಯೆಗೆ ಶರಣಾದ ಯುವತಿ. ಅತ್ತೆ […]
ಪ್ಯಾರಾಚೂಟ್ ತರಬೇತಿ ವೇಳೆ ಅವಘಡ : 50 ಅಡಿ ಮೇಲಿನಿಂದ ಬಿದ್ದು ಇಬ್ಬರು ಯೋಧರಿಗೆ ಗಾಯ
ಬಳ್ಳಾರಿ: ಯೋಧರ ಪ್ಯಾರಾಚೂಟ್ ತರಬೇತಿ ಅವಧಿಯಲ್ಲಿ ದುರಂತವೊಂದು ಸಂಭವಿಸಿದ್ದು, 50 ಅಡಿ ಮೇಲಿನಿಂದ ಜಿಗಿದ ಇಬ್ಬರು ಯೋಧರ ಕಾಲು ಮುರಿದಿದೆ ಎಂದು ವರದಿಯಾಗಿದೆ. ಬಳ್ಳಾರಿ ಹೊರವಲಯದ ಪೀಡಿಹಳ್ಳಿ ಪ್ಯಾರಾಚೂಟ್ ತರಬೇತಿ ನಡೆಯುತ್ತಿತ್ತು. ಯೋಧ ಚಿನ್ನ […]
ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್ : ಎಷ್ಟು? ಎಂದಿನಿಂದ ಜಾರಿ? ಇಲ್ಲಿದೆ ವಿವರ
ಬೆಂಗಳೂರು : ಕರ್ನಾಟಕದ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ವಿದ್ಯುತ್ ದರವನ್ನು ಹೆಚ್ಚಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ. ಒಂದು ಯೂನಿಟ್ಗೆ 56 […]
ಜೀವಾವಧಿ ಶಿಕ್ಷೆಯ ಬೆನ್ನಲ್ಲೇ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹ?
ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಶಾಸಕ ಸ್ಥಾನದಿಂದ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅನರ್ಹರಾಗಿದ್ದಾರೆ. ನ್ಯಾಯಾಲಯದ ತೀರ್ಪಿನ ಪ್ರತಿ ಬಂದ ಕೂಡಲೇ […]
ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ : 4 ವಾಹನಗಳು ಜಖಂ, ಓರ್ವನ ಕಾಲು ಮುರಿತ..!
ಬೆಂಗಳೂರು: ನಗರದ ಮಹದೇವಪುರದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಮಹೀಂದ್ರಾ ಶೋರೂಂಗೆ ಸೇರಿದ ಟೆಸ್ಟ್ ಡ್ರೈವ್ ಕಾರೊಂದು ಅತಿ ವೇಗವಾಗಿ ಬಂದು ರಸ್ತೆಯಲ್ಲಿದ್ದ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮಹದೇವಪುರದ ಮುಖ್ಯರಸ್ತೆಯಲ್ಲಿರುವ ಮಹೀಂದ್ರಾ ಶೋರೂಂನಿಂದ […]
ಕುರಿ ಮೈತೊಳೆಯಲು ಕೆರೆಗೆ ಹೋಗಿದ್ದ ಸಹೋದರರು ನೀರುಪಾಲು : ಬದುಕು ದುರಂತ ಅಂತ್ಯ
ಹಾಸನ : ಶಾಲೆಗೆ ರಜೆಯಿದ್ದ ಕಾರಣ ಕುರಿ ತೊಳೆಯಲು ತೆರಳಿದ್ದ ಇಬ್ಬರು ಸಹೋದರರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ಗ್ರಾಮದಲ್ಲಿ ನಡೆದಿದೆ. ಇಮ್ರಾನ್ (15) ಮತ್ತು ಯಾಸಿನ್ (13) […]
ಪ್ರಜ್ವಲ್ ರೇವಣ್ಣಗೆ ಶಿಕ್ಷೆ ವಿಧಿಸಿದ್ದ ನ್ಯಾ.ಸಂತೋಷ್ ಗಜಾನನ ಭಟ್ ಸೇರಿ ಹಲವು ನ್ಯಾಯಾಧೀಶರ ವರ್ಗಾವಣೆ
ಬೆಂಗಳೂರು: ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಗಮನ ಸೆಳೆದಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್, ಹೈಕೋರ್ಟ್ನ ರಿಜಿಸ್ಟ್ರಾರ್ ಭರತ್ […]
