Trending

ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 19 ಮಂದಿ ಅಪರಾಧಿಗಳು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕಟಿಸಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. […]

ಆಟವೇ ಮೃತ್ಯುವಾಯ್ತು! ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವು

ಚಿಕ್ಕಮಗಳೂರು : ಜಿಲ್ಲೆಯ ಹೆಬ್ಬಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಹತ್ತು ವರ್ಷದ ಬಾಲಕಿಯೊಬ್ಬಳನ್ನು ವಿಧಿ ವಿಚಿತ್ರ ರೀತಿಯಲ್ಲಿ ಬಲಿ ಪಡೆದಿದೆ. ಮನೆಯಲ್ಲಿ ಸೀರೆಯಿಂದ ಕಟ್ಟಿದ್ದ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ಬಾಲಕಿ, ಅಕಸ್ಮಿಕವಾಗಿ ಸೀರೆ ಕುತ್ತಿಗೆಗೆ ಬಿಗಿದುಕೊಂಡು ಮೃತಪಟ್ಟಿರುವ […]

ನನ್ನ ಹೋಲಿಕೆ ಇಲ್ಲ ಎಂದು, ಹೆತ್ತ ಮಗನನ್ನ ನದಿಯಲ್ಲಿ ಮುಳುಗಿಸಿ ಕೊಂದ ತಂದೆ

ವಿಜಯಪುರ : ತಾನೇ ಹೆತ್ತ ಮಗನನ್ನು ನದಿಗೆ ತಳಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ನಾಗಠಾಣದಲ್ಲಿ ನಡೆದಿದೆ. ಇದಕ್ಕೆ ಕಾರಣ ಮಗ ತನ್ನ ಹೋಲಿಕೆ ಇಲ್ಲ ಎಂದು ತಿಳಿದು ನದಿಗೆ ತಳ್ಳಿ ಮಗನನ್ನು , […]

ಪತಿಯ ಬಿಟ್ಟು ಪ್ರಿಯಕರನೊಂದಿಗೆ ಓಡಿಹೋದ ಯುವತಿಯ ಕೊಂದು ಸುಟ್ಟುಹಾಕಿದ ಕುಟುಂಬಸ್ಥರು

ಯಮಕನಮರಡಿ : ತನ್ನ ಪತಿಯನ್ನು  ಬಿಟ್ಟು ಪ್ರಿಯಕರನೊಂದಿಗೆ ಓಡಿಹೋಗಿ ಕುಟುಂಬದ ಮರ್ಯಾದೆ ನಾಶ ಮಾಡಿದಳು ಎಂಬ ಕಾರಣಕ್ಕೆ ಕುಟುಂಬದವರೇ ಯುವತಿಯೊಬ್ಬಳನ್ನು ಹತ್ಯೆ  ಮಾಡಿ, ಸಾಕ್ಷ್ಯ ನಾಶಕ್ಕಾಗಿ ಶವವನ್ನು ಸುಟ್ಟು ಹಾಕಿದ ಘಟನೆ ಬೆಳಗಾವಿ ಜಿಲ್ಲೆಯ […]

ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ : ಈ ಬಾರಿ 19 ದಿನ ದಸರಾ ರಜೆ

ಬೆಂಗಳೂರು: ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿ ಮತ್ತು ರಜಾ ಅವಧಿಯನ್ನು ನಿಗದಿಪಡಿಸಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ […]

ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆ : ಧರ್ಮದರ್ಶಿಗಳ ನಿರ್ಧಾರ

ದಾವಣಗೆರೆ: ಮಠದ ಲೆಕ್ಕ ಕೊಡಿ ಅಭಿಯಾನ ತೀವ್ರಗೊಳ್ಳುತ್ತಿರುವ ನಡುವೆ ಹರಿಹರದ ವೀರಶೈವ ಲಿಂಗಾಯತ ಪಂಚಮ ಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಯನ್ನು ಪೀಠದಿಂದ ಉಚ್ಛಾಟಿಸಲಾಗಿದೆ ಎಂದು ವರದಿ ತಿಳಿಸಿದೆ. ಸೋಮವಾರ ಗುರುಪೀಠದಲ್ಲಿ ನಡೆದ ಧರ್ಮದರ್ಶಿಗಳ  ಸಭೆಯಲ್ಲಿ ಈ […]

ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿ ಹಣ ಲೂಟಿ : ‘BMTC’ ಐವರು ಕಂಡಕ್ಟರ್‌ ಸಸ್ಪೆಂಡ್

ಬೆಂಗಳೂರು : ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿ ಹಣ ಪಡೆದು ಬಿಎಂಟಿಸಿಗೆ ವಂಚಿಸುತ್ತಿದ್ದ ಐವರು ನೌಕರರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕನ್ನಡ ಓದಲು ಬಾರದ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿ ವಂಚನೆ ಮಾಡುತ್ತಿದ್ದರು […]

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ : ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ವಿಸರ್ಜಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಂಗೀಕರಿಸಿದ್ದಾರೆ. “ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ […]

ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ : ಕಲಬುರಗಿಯಲ್ಲಿ ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕಲಬುರಗಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟವಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಜಿಲ್ಲೆಯ ನಾಗೂರ ಬಳಿ ನಡೆದಿದೆ. ಜೂಜಿನಲ್ಲಿ ಹಣ ಕಳೆದುಕೊಂಡು, ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕಾಳಗಿ ತಾಲೂಕಿನ ರುಮ್ಮನಗೂಡ್ […]

ಪರೀಕ್ಷಾ ಮಂಡಳಿಯ ಮಹಾ ಎಡವಟ್ಟು : ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗೆ 100ಕ್ಕೆ 111 ಅಂಕ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ  ಗುರುವಾರ ಪ್ರಕಟವಾಗಿತ್ತು. ಈ ಬಾರಿ ಶೇ. 86.48 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಶೇ. 13.03 ಫಲಿತಾಂಶ ಹೆಚ್ಚಳವಾಗಿದೆ. ಆದರೆ, ಫಲಿತಾಂಶ ನೀಡುವಲ್ಲಿ ಕರ್ನಾಟಕ ಶಾಲಾ […]

[pj-news-ticker]