ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕಿನ ತಡಿಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ ಆಗಿದ್ದಾರೆ. ಆ ಮೂಲಕ ನಾಲ್ಕು ದಿನಗಳ ಕಾರ್ಯಾಚರಣೆ ಯಶಸ್ವಿ ಆಗಿದ್ದು, ಪೊಲೀಸರು […]
Category: State
ಅಂತೂ ಪ್ರಚಾರಕ್ಕೆ ಬಂದ ಜಮೀರ್ : ತಣ್ಣಗಾದ ಮುನಿಸು
ದಾವಣಗೆರೆ: ಮುಸ್ಲಿಮರಿಗೆ ಟಿಕೆಟ್ ಕೈತಪ್ಪಿದ್ದ ಮುನಿಸಿಕೊಂಡು ಕ್ಷೇತ್ರದ ಚುನಾವಣೆಯಿಂದ ದೂರ ಉಳಿದಿದ್ದ ಸಚಿವ ಜಮೀರ್ ಅಹಮದ್ ಖಾನ್ ರವಿವಾರ ಅಖಾಡಕ್ಕೆ ಭೇಟಿ ನೀಡಿ ಟಿಕೆಟ್ ವಿಚಾರವಾಗಿ ತಮಗೆ ಯಾವುದೇ ಅಸಮಾಧಾನವಿಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ […]
ಡ್ರಿಂಕ್ & ಡ್ರೈವ್ ತಪಾಸಣೆಯಲ್ಲಿ ಸಿಕ್ಕಿಬಿದ್ದ ಡ್ರೈವರ್ ಲಾರಿಯಲ್ಲೇ ನೇಣಿಗೆ ಶರಣು
ಬೆಂಗಳೂರು : ಚಾಲಕನೋರ್ವ ಲಾರಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಷಣ್ಮುಗ ಮೃತ ಲಾರಿ ಚಾಲಕ. ಪೊಲೀಸರು ಡ್ರಿಂಗ್ ಆ್ಯಂಡ್ ಡ್ರೈವ್ ತಪಾಸಣೆ ವೇಳೆ ಷಣ್ಮುಗ ಮದ್ಯಪಾನ ಮಾಡಿರುವುದು […]
ಹಾವೇರಿ ವಿವಿ ಗೌರವ ಡಾಕ್ಟರೇಟ್ ಸ್ವೀಕರಿಸಲು ಮಾಜಿ ಸಿಎಂ ಬೊಮ್ಮಾಯಿ ನಿರಾಕರಣೆ
ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ವಿಶ್ವವಿದ್ಯಾಲಯ ನೀಡಲು ಉದ್ದೇಶಿಸಿರುವ ಗೌರವ ಡಾಕ್ಟರೇಟ್ ಸ್ವೀಕರಿಸಲು ನಯವಾಗಿ ನಿರಾಕರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ […]
ಆರ್ಸಿಬಿ ಟಿ- ಶರ್ಟ್ ಧರಿಸಿ ಕಳ್ಳತನ : 9 ಅಪ್ರಾಪ್ತರು ಸೇರಿ 13 ಮಂದಿ ಬಂಧನ, 75 ಮೊಬೈಲ್ ವಶಕ್ಕೆ
ಬೆಂಗಳೂರು: ಆರ್ಸಿಬಿ ಹಾಗೂ ಹೈದರಾಬಾದ್ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಮೊದಲ ಪಂದ್ಯದ ವೇಳೆ ಮೊಬೈಲ್ ಕಳ್ಳತನ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಕಬ್ಬನ್ ಪಾರ್ಕ್ ಪೊಲೀಸರು, 9 ಮಂದಿ ಅಪ್ರಾಪ್ತರು ಸೇರಿದಂತೆ ಒಟ್ಟು 13 […]
ಏ.24ಕ್ಕೆ ಎಸ್ಎಸ್ಎಲ್ಸಿ, ಏಪ್ರಿಲ್ 7 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು : ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಬುಧವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆಯು ಫಲಿತಾಂಶ ಮತ್ತು ಮುಂದಿನ ಪರೀಕ್ಷೆಗಳ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆ […]
ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್ ಜಾರಿ ಮಾಡಿದ ಕೋರ್ಟ್
ಮೈಸೂರು: ಭೂ ವ್ಯಾಜ್ಯದ ಸಂಬಂಧ ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ನ್ಯಾಯಾಲಯದಿಂದ ಹೊರಡಿಸಿದ್ದ ಆದೇಶವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್ ಜಾರಿ ಮಾಡಲಾಗಿದೆ. ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿದ್ದ […]
ಶಿರಸಿ : ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಉತ್ತರ ಕನ್ನಡ: ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರ […]
ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
ಬೆಂಗಳೂರು : ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು ಸ್ಕೌಟ್ಸ್ […]
ಎಸ್ಎಸ್ಎಲ್ಸಿ ಮೌಲ್ಯಮಾಪಕರ ಸಂಭಾವನೆ ಹೆಚ್ಚಳ
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಗೆ ದಿನಾಂಕ ನಿಗದಿಪಡಿಸಿದೆ. ಏಪ್ರಿಲ್ 8ರಿಂದ ರಾಜ್ಯಾದ್ಯಂತ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಈ […]
