ಬೆಂಗಳೂರು : ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ ಕಡ್ಡಾಯ ನಿಯಮದಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರ ವಿನಾಯ್ತಿ ನೀಡಿದೆ. ಈ […]
Category: State
ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕಲೇಟ್ ಕೊಟ್ಟು ಪ್ರಪೋಸ್ ಮಾಡಿದ ಪ್ರೊಫೆಸರ್, ಚಪ್ಪಲಿ ಏಟು
ನೆಲಮಂಗಲ: ಪ್ರತಿಷ್ಠಿತ ಕಾಲೇಜಿನ ಪ್ರೊಫೆಸರ್ ಒಬ್ಬ ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿ ಹಾಗೂ ಬಳಿಕ ಏಟು ತಿಂದ ಘಟನೆ ನೆಲಮಂಗಲ ತಾಲೂಕಿನ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ನಾಚಿಕೆ, ಮಾನ, ಮರ್ಯಾದೆ ಎಲ್ಲವನ್ನೂ ಬದಿಗಿಟ್ಟು […]
ಪತಿಯಿಂದ ನಡುರಸ್ತೆಯಲ್ಲಿ ಪತ್ನಿಯ ಬರ್ಬರ ಕೊಲೆ, ಶವದ ಮೇಲೆ ಕಾರು ಹತ್ತಿಸಿ ವಿಕೃತಿ
ಕಲಬುರಗಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಕೊಲೆಯೊಂದು ನಡೆದಿದೆ. ಪತಿಯೊಬ್ಬ ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಲ್ಲದೆ, ಪತ್ನಿಯ ಶವದ ಮೇಲೆ ಕಾರು ಹರಿಸಿ ವಿಕೃತಿ ಮೆರೆದಿದ್ದಾನೆ. ಘಟನೆ ಕಲಬುರಗಿ ಜಿಲ್ಲೆಯ […]
ವಿಜಯೇಂದ್ರ ಸಿಎಂ ಆಗೋಕೆ ಕಾಯ್ಕೊಂಡು ಕೂತಿದ್ದಾನೆ : ಅಶೋಕ್ಗೆ ಸಿಎಂ ಮಾತಿನ ಪಂಚ್
ಬೆಂಗಳೂರು: ಸಿಎಂ ಬದಲಾವಣೆ ವಿಚಾರದ ಬಗ್ಗೆ ಸದನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಕಮಾಂಡ್ ಎಲ್ಲಿವರೆಗೂ ಸಿಎಂ ಆಗಿರಿ ಎನ್ನುವರೋ ಅಲ್ಲಿವರೆಗೆ ಸಿಎಂ ಆಗಿರ್ತೇನೆ ಎಂದರು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, […]
ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್! ಮಹಿಳೆಯೊಂದಿಗಿನ ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ?
ಧಾರವಾಡ : ಜಿಲ್ಲೆಯಲ್ಲಿ ಮಾಜಿ ಶಾಸಕನ ಪುತ್ರನ ಹತ್ಯೆ ಪ್ರಕರಣ ಭಾರೀ ತಿರುವು ಪಡೆದಿದ್ದು, ಘಟನೆ ಪೂರ್ವನಿಯೋಜಿತ ಕೊಲೆ ಎಂಬ ಶಂಕೆ ಮತ್ತಷ್ಟು ಗಾಢವಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ […]
ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಮೃತದೇಹ ಪತ್ತೆ
ಧಾರವಾಡ: ತಾಲೂಕಿನ ರಾಮಾಪುರ ಬಳಿಯ ದಟ್ಟ ಕಾಡಿನಲ್ಲಿ ಕಾರಿನಲ್ಲಿಯೇ ಅನುಮಾನಾಸ್ಪದ ರೀತಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು […]
ಆನ್ಲೈನ್ ಗೇಮ್ ನಷ್ಟ ತಾಳಲಾರದೆ ಯುವ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್ : ರಾಜ್ಯದಲ್ಲಿ ಆನ್ಲೈನ್ ಗೇಮಿಂಗ್ ಚಟದಿಂದ ಮತ್ತೊಂದು ದುಃಖಕರ ಘಟನೆ ಬೆಳಕಿಗೆ ಬಂದಿದೆ. ಬೀದರ್ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು […]
ಶಾಲಾ ಮಕ್ಕಳಿಗೆ ಮೊಬೈಲ್ ಬ್ಯಾನ್ ಚರ್ಚೆ : ಪೋಷಕರ ಅಭಿಪ್ರಾಯಕ್ಕೆ ಮಹತ್ವ – ಸಚಿವ ಮಧು ಬಂಗಾರಪ್ಪ
ಬೆಂಗಳೂರು : 16 ವರ್ಷದೊಳಗಿನ ಶಾಲಾ-ಕಾಲೇಜು ಮಕ್ಕಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಬೇಕೋ ಅಥವಾ ನಿರ್ಬಂಧಿಸಬೇಕೋ ಎಂಬುದರ ಕುರಿತು ಪೋಷಕರು ಹಾಗೂ ತಜ್ಞರೊಂದಿಗೆ ಚರ್ಚಿಸಿ ಮುಂದಿನ ಅಧಿವೇಶನದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ […]
ಕೋರ್ಟ್ನಲ್ಲಿ ಕೆಲಸ ಕೊಡಿಸುವುದಾಗಿ ಕೋಟಿ ಕೋಟಿ ಲೂಟಿ : ದಂಪತಿ ಬಂಧನ
ಬೆಂಗಳೂರು: ನ್ಯಾಯಾಲಯದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಜನರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜೈಸನ್ ಡಿಸೋಜಾ ಮತ್ತು ಲವೀನಾ ಬಂಧಿತ ಆರೋಪಿಗಳು. ನಿರುದ್ಯೋಗಿಗಳು, ಖಾಸಗಿ ಕಂಪನಿಗಳಲ್ಲಿ ಕಡಿಮೆ […]
ಕೈತಪ್ಪಿದ ಟಿಕೆಟ್, ಬಂಡಾಯ ಅಭ್ಯರ್ಥಿಯಾಗಿ ಸಾದಿಕ್ ಪೈಲ್ವಾನ್ ಕಣಕ್ಕೆ : ಕಾಂಗ್ರೆಸ್ಗೆ ಪಾಠ ಕಲಿಸೋದಾಗಿ ಶಪಥ
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ನಿಂದ ಟಿಕೆಟ್ ಘೋಷಣೆ ಆಗಿದೆ. ಟಿಕೆಟ್ಗಾಗಿ ಒತ್ತಾಯಿಸಿದ್ದ ಅಲ್ಪಸಂಖ್ಯಾತರು ತಮ್ಮ ಪಟ್ಟು ಸಡಿಲಿಸದೆ ಶಾಮನೂರು ಕುಟುಂಬಕ್ಕೆ ಸಂಕಷ್ಟ ತಂದೊಡಿದ್ದಾರೆ. ಇದೀಗ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ […]
