ಬೆಂಗಳೂರು: ಹೊಸ ಹಣಕಾಸು ವರ್ಷ (2026-27) ಆರಂಭವಾಗುತ್ತಿದ್ದಂತೆ ರಾಜ್ಯದ ವಾಹನ ಸವಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಕರ್ನಾಟಕದ ಒಟ್ಟು 9 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು […]
Category: State
ಶ್ರಾದ್ಧ, ವೈಕುಂಠ ಸಮಾರಾಧನೆಗೂ ತಟ್ಟಿದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಅಭಾವದ ಬಿಸಿ
ಬೆಂಗಳೂರು: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಅಭಾವ ಆತಿಥ್ಯ ಮತ್ತು ಸಾರಿಗೆ ಮಾತ್ರವಲ್ಲ, ಇತರ ವಲಯಗಳ ಮೇಲೂ ಪರಿಣಾಮ ಬೀರಲು ಪ್ರಾರಂಭಿಸಿದೆ. ಬೆಂಗಳೂರಿನಲ್ಲಿ ಎಲ್ಪಿಜಿ ಸಿಲಿಂಡರ್ಗಳು ಲಭ್ಯವಿಲ್ಲದ ಕಾರಣ ಶ್ರಾದ್ಧ ಮತ್ತು ವೈಕುಂಠ ಕಾರ್ಯಕ್ರಮಗಳು ಮತ್ತು ಇತರ […]
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ : 25ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ
ದಾವಣಗೆರೆ: ಜಿಲ್ಲೆಯ ಆನಗೋಡು ಗ್ರಾಮದ ಬಳಿ ರಂಜಾನ್ ಹಬ್ಬದ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಮೇಲೆ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಐವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು […]
ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ
ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮಾರ್ಚ್ 21ರಂದು ಶನಿವಾರ ರಾಯಚೂರು, ಕೊಪ್ಪಳ, ಗದಗ, ಧಾರವಾಡ, ದಾವಣಗೆರೆ, […]
ದಾವಣಗೆರೆ ದಕ್ಷಿಣ ಉಪಚುನಾವಣೆ : ಕಾಂಗ್ರೆಸ್ ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ
ದಾವಣಗೆರೆ: ಉಪ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು, ಕಾಂಗ್ರೆಸ್ನಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎಂಬ ಚರ್ಚೆ ನಡೆಯುತ್ತಿದೆ. […]
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹೋದರಿ ಜವರಮ್ಮ ನಿಧನ
ಹಾಸನ : ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಸಹೋದರಿ ಜವರಮ್ಮ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರು ನಿಧನರಾದರು. […]
ಆಪ್ತರಿಂದಲೇ ಪ್ರಜ್ವಲ್ ರೇವಣ್ಣಗೆ ಖೆಡ್ಡಾ : ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ ರಿವೀಲ್
ಹಾಸನ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಇರುವ ಪೆನ್ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ 2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ […]
ಕಾಂಗ್ರೆಸ್ ಟಿಕೆಟ್ಗಾಗಿ ಹೆಚ್.ವೈ. ಮೇಟಿ ಮಕ್ಕಳ ನಡುವೆಯೇ ಪೈಪೋಟಿ
ಬಾಗಲಕೋಟೆ : ಹೆಚ್.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ ಎಂದು ಆಯೋಗ ಘೋಷಿಸಿದ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳ ನಡುವಿನ ಪೈಪೋಟಿ ಜೋರಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಸೇರಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ರಾಜಕೀಯ […]
ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಹೆಚ್ಚಳಕ್ಕೆ ಸರ್ಕಾರದ ನಿರ್ಧಾರ : ಶೀಘ್ರವೇ ವಿವಿಗಳಲ್ಲಿ ಏಕರೂಪ ವೇಳಾಪಟ್ಟಿ ಜಾರಿ
ಬೆಂಗಳೂರು: ರಾಜ್ಯದ ಬಿ.ಎಡ್ (B.Ed) ಕಾಲೇಜುಗಳ ಶುಲ್ಕವನ್ನು ಈ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕರಿಸಲು ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ […]
ಏಪ್ರಿಲ್ 9ಕ್ಕೆ ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆ : ಮೇ 4ಕ್ಕೆ ಫಲಿತಾಂಶ
ಬೆಂಗಳೂರು: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್ 9ಕ್ಕೆ ಈ ಎರಡು ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆಯಲಿದ್ದು, ಮೇ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ […]
