Trending

ಡಿ. ಕೆ ಶಿವಕುಮಾರ್ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

ರಾಮನಗರ: ಬಿಡದಿಯ ವಂಡರ್‌ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರೋ ಒಡಿಶಾದ ಕಾಂಗ್ರೆಸ್‌ ಶಾಸಕರನ್ನು ಭೇಟಿ ಮಾಡಲು ರೆಸಾರ್ಟ್‌ಗೆ ಬಂದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ವೀರಪ್ಪನ್ ಪುತ್ರಿ ವಿದ್ಯಾರಾಣಿ ಭೇಟಿ ಮಾಡಿದ್ದಾರೆ. ಶಿವಕುಮಾರ್ ರೆಸಾರ್ಟ್‌ಗೆ ಭೇಟಿ ನೀಡುತ್ತಿದ್ದಾರೆಂದು […]

ಚಿತ್ರದುರ್ಗದ ಬಳಿ ಭೀಕರ ಅಪಘಾತ : ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ […]

ವಿದ್ಯಾರ್ಥಿನಿಗೆ ಹಾವು ಕಡಿತ : ಬಾಯಿಂದ ವಿಷ ತೆಗೆಯಲು ಯತ್ನಿಸಿದ ಶಿಕ್ಷಕ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ನಾಗರಹಾವು ಕಡಿತಕ್ಕೊಳಗಾಗಿ ಒಂದನೇ ತರಗತಿಯ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ(6) ನಾಗರಹಾವು ಕಡಿತಕ್ಕೊಳಗಾದ ವಿದ್ಯಾರ್ಥಿನಿ. ಶಾಲಾ ಆವರಣದಲ್ಲಿ ಕುಳಿತಿದ್ದಾಗ ನಾಗರಹಾವು ಕಡಿದಿದೆ. ಈ ವೇಳೆ […]

ದೇಶದಲ್ಲಿ ವಾಣಿಜ್ಯ LPG ಸಿಲಿಂಡರ್ ಕೊರತೆ : ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು- ಪ್ರಿಯಾಂಕ್ ಖರ್ಗೆ ಕಿಡಿ

ಬೀದರ್: ದೇಶದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯನ್ನು ಬಿಜೆಪಿ ರೂಪಿಸಿರುವ ಬಿಕ್ಕಟ್ಟು ಆಗಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಕಿಡಿಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ತಮ್ಮ ಉದ್ಯಮಿ […]

ಇಡ್ಲಿ-ವಡೆ ಜೊತೆಗೆ ಗ್ಯಾಸ್‌ ಶುಲ್ಕವನ್ನೂ ಸೇರಿಸಿದ ಹೊಟೆಲ್‌ಗಳು : ಬಿಲ್‌ ನೋಡಿದ ಗ್ರಾಹಕರು ಶಾಕ್

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ದೇಶಾದ್ಯಂತ ಅಡುಗೆ ಅನಿಲದ ಕೊರತೆ ಎದುರಾಗಿದೆ. ಈಗಾಗಲೇ ಹಲವು ಹೊಟೆಲ್‌ಗಳು ಬಂದ್‌ ಆಗಿದ್ದು, ಇನ್ನೂ ಕೆಲವು ಹೊಟೆಗಳು ತಮ್ಮ ಮೆನುವನ್ನು ಕಡಿತಗೊಳಿಸುತ್ತಿದೆ. ಇದರ ಪರಿಣಾಮ ಗ್ರಾಹಕರಿಗೂ ತಟ್ಟುತ್ತಿದ್ದು, ರೆಸ್ಟೋರೆಂಟ್‌ವೊಂದರಲ್ಲಿ ಬ್ರೇಕ್‌ಫಾಸ್ಟ್‌ […]

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್! ಇಂದಿರಾ ಕ್ಯಾಂಟೀನ್ ನಡೆಯುತ್ತಾ?

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ಬೆಂಗಳೂರು ಸೇರಿದಂತೆ ದೇಶಾದ್ಯಂತ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ.ಇದರ ಪರಿಣಾಮವಾಗಿ ಹೋಟೆಲ್ ಗಳ ನಿರ್ವಹಣೆ ಕಷ್ಟವಾಗುತ್ತಿದ್ದು, ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಗಳನ್ನು ಬಂದ್ ಮಾಡಲಾಗುತ್ತಿದೆ. ಈಮಧ್ಯೆ, ಎಲ್‌ಪಿಜಿ ಪೂರೈಕೆಯ ಕೊರತೆಯಿಂದಾಗಿ ನಗರದಲ್ಲಿ […]

ಅಸಮಾಧಾನ ಸ್ಫೋಟ : ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ

ಹುಬ್ಬಳ್ಳಿ : ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್​, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ  ಸ್ಥಾನಕ್ಕೆ […]

ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನದ ನಿಧಿ ಯಾರ ಕಾಲದ್ದು ಗೊತ್ತಾ? ಇದರ ಬೆಲೆ ಕೇಳಿದ್ರೆ ಶಾಕ್​​​ ಆಗುವುದು ಗ್ಯಾರಂಟಿ

ಗದಗ : ಲಕ್ಕುಂಡಿಯಲ್ಲಿ  ಈ ವರ್ಷದ (2026) ಜನವರಿ 10ರಂದು ಪತ್ತೆಯಾಗಿದ್ದ ಚಿನ್ನದ ನಿಧಿಯ ಕುರಿತು ಕುತೂಹಲಕಾರಿ ವಿಷಯಗಳು ಹೊರಬಂದಿವೆ. ರಿತ್ತಿ ಕುಟುಂಬದ ಮನೆಯ ಪಾಯ ತೋಡುವಾಗ ಸಿಕ್ಕಿದ್ದ ಈ ಆಭರಣಗಳು ಕೇವಲ ಬಂಗಾರವಲ್ಲ, […]

ಶರಾವತಿ ಪಂಪ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು : ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಿರುವ ಉದ್ದೇಶಿತ 10 ಸಾವಿರ ಕೋಟಿ ರೂ. ವೆಚ್ಚದ ಶರಾವತಿ ಪಂಪ್ ಸ್ಟೋರೇಜ್‌ ಜಲವಿದ್ಯುತ್‌ ಯೋಜನೆಯ ಕಾಮಗಾರಿಯನ್ನು ಅರಣ್ಯ ಪ್ರದೇಶದಲ್ಲಿ ಕೈಗೊಳ್ಳುವುದಕ್ಕೆ ಕರ್ನಾಟಕ ಹೈಕೋರ್ಟ್‌ […]

ಗ್ಯಾಸ್‌ ಸಿಲಿಂಡರ್‌ ಅಲಭ್ಯ : ದೇವಾಲಯದಲ್ಲಿ ಅನ್ನ ಪ್ರಸಾದ ಬಂದ್‌

ಬೆಂಗಳೂರು : ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಎದುರಾಗಿರುವ ಎಲ್‌ಪಿಜಿ ಅಭಾವವು ಇದೀಗ ಸಿಲಿಕಾನ್ ಸಿಟಿಯ ಪವಿತ್ರ ಧಾರ್ಮಿಕ ಕೇಂದ್ರಗಳ ಮೇಲೂ ಕರಿನೆರಳು ಬೀರಿದೆ. ನಗರದ ಸುಪ್ರಸಿದ್ಧ ಬನಶಂಕರಿ […]

[pj-news-ticker]